ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...
"ಒಳ್ಳೆಯ ಸಿನಿಮಾ ಮಾಡಿ, ಜನರನ್ನು ಮತ್ತೆ ರಂಜಿಸಿ ಮತ್ತು ನಿಮ್ಮ ಇಮೇಜ್ ಅನ್ನು ಮತ್ತೆ ಕಟ್ಟಿಕೊಳ್ಳಿ" ಎಂದು ಸುಪ್ರೀಂ ಕೋರ್ಟ್ ಬಾಲಿವುಡ್‌ನ ಪ್ರಸಿದ್ಧ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರಿಗೆ ಸಲಹೆ ನೀಡಿದೆ.
ಚೆಕ್...
"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ ಬದಲಾಗುತ್ತಿದೆ, ಮುಂದಿನ ಐದು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಭಾರಿ ಪಲ್ಲಟ ಕಾದಿರುವುದರಿಂದ ನಮ್ಮ ಯುವಜನರನ್ನು ಸನ್ನದ್ಧರನ್ನಾಗಿ ಮಾಡುವುದು ಸರ್ಕಾರದ ಮುಖ್ಯ...
ನಕಲಿ ಔಷಧಿ ತಯಾರಿಕೆ ಮತ್ತು ಸರಬರಾಜು ದಂಧೆಯ ಮುಖ್ಯ ಸೂತ್ರಧಾರ (ಕಿಂಗ್ ಪಿನ್) ಪ್ರಶಾಂತ್ ರಂಜನ್ ಬಾಬುಗೆ ನ್ಯಾಯಾಲಯವು ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಆಗಸ್ಟ್‌ನಲ್ಲಿ ಬಿಡದಿಯ ಫಾರ್ಮ್‌ಹೌಸ್ ಮೇಲೆ...
ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ ಮತದಾರರ ಪಟ್ಟಿಯ ಕುರಿತು ಬಿಜೆಪಿ ಮುಖಂಡರು ನೀಡಿರುವ ದೂರಿನ ಹಿನ್ನೆಲೆಯಲ್ಲಿ, ನಿಯಮಾನುಸಾರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ...
ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...
ಬದುಕಿರುವ ನಾಗರಿಕರನ್ನು 'ಮೃತಪಟ್ಟಿದ್ದಾರೆ' ಎಂದು ಸುಳ್ಳು ಪತ್ರ ಮತ್ತು ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯತ್ನಿಸಿದ್ದಾರೆ. ಈ ಅಕ್ರಮ ಎಸಗಲು ಚುನಾವಣಾ ಆಯೋಗವು...
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿರುವ ಪಡಿತರ ಚೀಟಿ ಸದಸ್ಯರು ಕಡ್ಡಾಯವಾಗಿ ಮರು ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ...
ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿಯಲ್ಲಿ ನಡೆಸಿದ ಬೃಹತ್ ಪ್ರತಿಭಟನೆಯು ಅಕ್ಷರಶಃ ರಣರಂಗವಾಗಿ...
ಹಿಂದುತ್ವ ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 'ಬಾಡಿ ವಾರೆಂಟ್' (Body Warrant) ಹೊರಡಿಸಿದೆ. ಸಾರ್ವಜನಿಕ ಶಾಂತಿ ಭಂಗ, ಸೌಹಾರ್ದತೆಗೆ ಧಕ್ಕೆ ಹಾಗೂ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು...
CEC ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ACP) ವಿವೇಕ್ ಭಗತ್ ಅವರ ಹೆಚ್ಚುವರಿ ಡಿಸಿಪಿ ಹುದ್ದೆಗೆ...