ಈಜಿಪ್ಟ್ನ ಪಶ್ಚಿಮ ನೈಲ್ ಡೆಲ್ಟಾ ಭಾಗದಲ್ಲಿರುವ ಪುರಾತನ ಸೇನಾ ಕೋಟೆಯೊಂದರಲ್ಲಿ ಸುಮಾರು 3,000 ವರ್ಷಗಳ ಹಿಂದಿನ ಕುದುರೆಯೊಂದರ ಅವಶೇಷಗಳನ್ನು ಪ್ರಾಚ್ಯವಸ್ತು ಸಂಶೋಧಕರು ಪತ್ತೆಹಚ್ಚಿದ್ದಾರೆ. ಈಜಿಪ್ಟ್ನ ಲೇಕ್ ಡಿಸ್ಟ್ರಿಕ್ಟ್ (Lake District) ಬಳಿಯ 'ಅಬ್ಕಾ'...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಮೂಲಕ ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿದೆ ಎನ್ನಲಾದ 13.3 ಕೋಟಿಗೂ ಹೆಚ್ಚು ಮತದಾರರನ್ನು ಮರಳಿ ತಲುಪಲು, ಅವರ ಹೆಸರುಗಳನ್ನು ಮತ್ತೆ ಮತದಾನದ ಪಟ್ಟಿಯಲ್ಲಿ ಮರುಸೇರ್ಪಡೆಗೊಳಿಸಲು...
ಉತ್ತರ ಪ್ರದೇಶದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಆರಂಭಿಕ ಹಂತಗಳಲ್ಲಿ 16.18 ಲಕ್ಷ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಹೇಳಿರುವ ಭಾರತೀಯ ಚುನಾವಣಾ ಆಯೋಗ (ECI), ಅವರ ಗುರುತನ್ನು ಮರೆಮಾಚಿದೆ ಎಂದು...
ಬಸವ ಧರ್ಮ ಪೀಠದ ಸ್ವಾಭಿಮಾನಿ ಹಾಗೂ ತತ್ವನಿಷ್ಠ ಶರಣರಿಂದ ಅಕ್ಟೋಬರ್ 24 ಮತ್ತು 25ರಂದು 25ನೇ ಕಲ್ಯಾಣ ಪರ್ವ ರಜತ ಮಹೋತ್ಸವ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಶ್ರೀ ಚನ್ನಬಸವೇಶ್ವರ ಜ್ಞಾನಪೀಠದ ಅಧ್ಯಕ್ಷ ಚನ್ನಬಸವಾನಂದ...
ಯುವಜನರಲ್ಲಿರುವ ಪ್ರತಿಭೆಯನ್ನು ಹೊರತರುವುದರ ಜೊತೆಗೆ, ದೈನಂದಿನ ಜೀವನದ ಮಾನಸಿಕ ಒತ್ತಡ ನಿವಾರಿಸಿ ಹೊಸ ಉಲ್ಲಾಸ ನೀಡಲು ಸಾಂಸ್ಕೃತಿಕ ಹಾಗೂ ಪುನಶ್ಚೇತನ ಚಟುವಟಿಕೆಗಳು ಅಗತ್ಯವಾಗಿವೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ನಗರದ ಬೀದರ್ ವೈದ್ಯಕೀಯ...
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪಗಳ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶಿಸಿದ ಬೆನ್ನಲ್ಲೇ, ಮಂಗಳವಾರ ಕೇಂದ್ರ ತನಿಖಾ ದಳ...
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ (ಎಸ್ಐಆರ್- Special Intensive Revision) ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಇಂಡಿಯಾ' (INDIA)...
ಕೇಂದ್ರ ಸರ್ಕಾರವು ಭಾರತೀಯ ವಾಯುಪಡೆಯ (IAF) ಮುಂದಿನ ಮುಖ್ಯಸ್ಥರನ್ನಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಿದೆ. ಪ್ರಸ್ತುತ ವಾಯುಪಡೆಯ ಉಪಮುಖ್ಯಸ್ಥರಾಗಿರುವ ಇವರು, ಅಕ್ಟೋಬರ್ 31, 2026ರಂದು ಹಾಲಿ ಮುಖ್ಯಸ್ಥರಾದ ಏರ್...
ದಕ್ಷಿಣ ಸೈಬೀರಿಯಾದ ಗುಹೆಗಳಲ್ಲಿ ದೊರೆತ ಸಾಮಾನ್ಯ ಮೂಳೆಯ ತುಣುಕುಗಳು ಇದೀಗ ವಿಕಾಸನದ ಅಚ್ಚರಿಯ ಕಥೆಯೊಂದನ್ನು ಬಿಚ್ಚಿಟ್ಟಿವೆ. 'ಫಿಸ್ ಆರ್ಗ್' (Phys Org) ವರದಿಯ ಪ್ರಕಾರ, ಈ ಮೂಳೆಗಳಿಂದ ಪಡೆದ ಪ್ರಾಚೀನ ಡಿಎನ್ಎ (DNA)...
ದಿಲ್ಲಿ- ಮುಂಬಯಿಯಲ್ಲಿ ಯುವಜನರು ಮತ್ತು ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ಹತ್ತೊಂಬತ್ತು ಪ್ರತಿಪಕ್ಷಗಳು ಚುನಾವಣಾ ಆಯೋಗದತ್ತ ಕೈಗೊಂಡ ಜಾಥಾವನ್ನು ಪೊಲೀಸರು ತಡೆದಿದ್ದಾರೆ.
ಕೇರಳಂ ಸರ್ಕಾರದಿಂದ 20 ವರ್ಷ ಹಳೆಯ ಕೇಸಿನ ಮರು ತನಿಖೆ...
ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.
ಅ.8ರಂದು ಸಂಜೆ 7 ಗಂಟೆಗೆ ರಾಯಚೂರಿನ ಹಟ್ಟಿಯಿಂದ ಪ್ರಯಾಣ ಆರಂಭಿಸಲಿರುವ ಡಿಸಿಎಂ...