ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ ಕ್ಷಣಗಳಲ್ಲಿ ಬಿಜೆಪಿಗರು ಟಾರ್ಗೆಟ್ ಮಾಡಲಿದ ಮತದಾರರ ಹೆಸರುಗಳನ್ನು ಅಳಿಸಲು ‘ಫಾರ್ಮ್-7’ ಅರ್ಜಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಹಲವೆಡೆ ಬಿಜೆಪಿ ವಿರೋಧಿ ಮತಗಳು...
ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ನ್ಯಾಯಕ್ಕೆ ಆಗ್ರಹಿಸಿ ಅಕ್ಟೋಬರ್ 8ರಂದು ‘ಜನತಾ ನ್ಯಾಯಾಲಯ’ ವಿನೋತನ ಪ್ರತಿಭಟನೆ ನಡೆಯಲಿದೆ ಎಂದು ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು...
ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್ ಆನಂದ್ ಅವರನ್ನು ವಜಾಗೊಳಿಸಿದ ಕೇವಲ ಒಂದು ತಿಂಗಳ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಸೋಮವಾರ ಆತನನ್ನು ಮತ್ತೆ ಅದೇ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ಚಿಕ್ಕಮತ್ತೂರು ಗ್ರಾಮವನ್ನು ಎಲ್.ಟಿ.ಎಂ ವನ್ಯಜೀವಿ ವಿಭಾಗ (ಶರಾವತಿ ವನ್ಯ ಜೀವಿ ಆಭಯಾರಣ್ಯ) ದಿಂದ ಕೈಬೀಡುವ ಕುರಿತು ಸಾಗರ ತಾಲ್ಲೂಕು, ಆವಿನಹಳ್ಳಿ ಹೋಬಳಿ,...
ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯ ಮೊದಲ ಹಂತದಲ್ಲಿ ಬಲಪಂಥೀಯ ನಾಯಕ ಫ್ಲಾವಿಯೊ ಬೊಲ್ಸೊನಾರೊ ಗೆಲುವು ಸಾಧಿಸಿದ್ದಾರೆ. ಆದರೆ ಸ್ಪಷ್ಟ ಬಹುಮತ ಪಡೆಯಲು ವಿಫಲರಾಗಿರುವ ಹಿನ್ನೆಲೆಯಲ್ಲಿ, ಎಡಪಂಥೀಯ ಹಾಲಿ ಅಧ್ಯಕ್ಷ ಲುಯಿಜ್ ಇನಾಸಿಯೊ ಲೂಲಾ ಡ...
ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ 14 ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಾಧಾರಣ ಸಾಧನೆ, ವೈದ್ಯಕೀಯ ಪರಿಹಾರ ನಿಧಿ,...
ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ 30 ಸಾವಿರದವರೆಗೆ ಹಣ ಸುರಿದರೂ, ಈ ಬಾರಿ ಹೊಲಕ್ಕೆ ಫಸಲು ಕೈಗೆಟುಕದ ಸ್ಥಿತಿ ಎದುರಿಸುತ್ತಿದ್ದಾರೆ. ಸಾಮಾನ್ಯವಾಗಿ ಎಕರೆಗೆ 7ರಿಂದ8 ಕ್ವಿಂಟಲ್‌ವರೆಗೆ...
ಬಿಜೆಪಿಯ ಬಿಎಲ್‌ಎಗಳು ಸಲ್ಲಿಸಿರುವ ಅರ್ಜಿಗಳಲ್ಲಿ ನೂರಕ್ಕೆ ನೂರು ಹೆಸರುಗಳು ಮುಸ್ಲಿಮರದ್ದು. ಕಳೆದ ಇಪ್ಪತ್ತು ವರ್ಷಗಳಿಂದ ಅದೇ ವಾರ್ಡ್‌ನಲ್ಲಿ ವಾಸವಾಗಿದ್ದಾರೆ. ಬಿಎಲ್‌ಒಗಳು ಅವರ ಮನೆಗೆ ಹೋಗಿಯೇ ಫಾರಂ ತುಂಬಿ ಬಂದಿದ್ದಾರೆ; ಮೊದಲ ಪಟ್ಟಿಯಲ್ಲಿಯೇ ಅರ್ಹ ಮತದಾರರಾಗಿ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರು ಮಾತ್ರವಾಗಿರದೇ ಕಾಗೋಡು ಸತ್ಯಾಗ್ರಹದ ರೂವಾರಿಗಳು ಹಾಗೂ ದೇವರಾಜ್ ಅರಸು ಪ್ರಶಸ್ತಿ...
ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲಿ Form 7 ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ, ಮತದಾರರ ಪಟ್ಟಿಗೆ ಸಂಬಂಧಿಸಿದ ನಮೂನೆಗಳಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಘೋಷಣೆಗಳನ್ನು ಸಲ್ಲಿಸುವವರ ವಿರುದ್ಧ...
ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 150 ಅಡಿ ಆಳದ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.ಅಪಘಾತದಲ್ಲಿ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಸುಮಾರು ಮೂರು ಗಂಟೆಗಳ ಕಾಲ...
ಬೀದರ್ ಜಿಲ್ಲಾ ಪದವೀಧರ ಪ್ರಾಥಮಿಕ (6–8) ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ ಚುನಾವಣೆ ನಡೆದಿದ್ದು, ರಾಜಕುಮಾರ ಬಿರಾದಾರ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಶಿಕ್ಷಕ ಮಾಣಿಕರಾವ ಪಾಟೀಲ ಅವರು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ರಾಜಕುಮಾರ...