ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ ನಿಯಮಗಳನ್ನು ಗಾಳಿಗೆ ತೂರುವ ಘಟನೆಗಳು ಮುಂದುವರಿದಿವೆ. ಈ ಬಗ್ಗೆ ಕಾಂಗ್ರೆಸ್ ಮಾಜಿ ಸಂಸದೆ, ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಯಮ...
ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...
ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ಗೆ ಅಧಿಕೃತವಾಗಿ ಪದಾರ್ಪಣೆ ಮಾಡಿದ್ದಾರೆ. ಬುಧವಾರ ಪ್ರಕಟಿಸಿದ ತಮ್ಮ ಮೊದಲ ಪೋಸ್ಟ್‌ನಲ್ಲಿ ಮುಂಬರುವ ತಮ್ಮ ಆತ್ಮಕಥೆ 'ಬಿಲಾಂಗಿಂಗ್: ಎ ಜರ್ನಿ...
ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಜೊತೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ನಡೆಸಿದ್ದಾರೆ ಎನ್ನಲಾದ ಭೇಟಿಗಳ ವಿಚಾರ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ಸದ್ಯ...
ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...
ದೆಹಲಿಯ ಬಿಕಾನೇರ್ ಹೌಸ್‌ನಲ್ಲಿ ನಡೆಯುತ್ತಿದ್ದ ಯುವ ಛಾಯಾಗ್ರಾಹಕ ರೇಹಾನ್ ರಾಜೀವ್ ವಾದ್ರಾ ಅವರ 'No Idea Is Final' ಛಾಯಾಚಿತ್ರ ಪ್ರದರ್ಶನದಿಂದ ಬರೋಬ್ಬರು 74 ಚಿತ್ರಗಳನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ. ಇದು ಕಲಾ ಲೋಕದಲ್ಲಿ...
ದೇಶದಲ್ಲಿ ಮಹಿಳಾ ಉದ್ಯೋಗಿ ಪಡೆ ಮತ್ತು ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಪ್ರಮಾಣದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ ಎಂದು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ‘ಸಾವಯವ ಕಾರ್ಮಿಕ ಪಡೆ ಸಮೀಕ್ಷೆ’...
ಸಾಲಬಾಧೆ ಹಾಗೂ ಬೆಳೆ ನಷ್ಟದಿಂದಾಗಿ ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಕಮಲನಗರ ತಾಲ್ಲೂಕುಗಳಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರತ್ಯೇಕ ಘಟನೆಗಳು ಬುಧವಾರ ನಡೆದಿವೆ.
ಭಾಲ್ಕಿ ತಾಲ್ಲೂಕಿನ ಕೊಂಗಳಿ ಗ್ರಾಮದ ಅಮೋಲ್ ಶಿವಾಜಿರಾವ್ ಅಟ್ಟರಗೆ...
ಬ್ರೆಜಿಲ್‌ನಲ್ಲಿ ಅಕ್ಟೋಬರ್ 25ರಂದು ಎರಡನೇ ಸುತ್ತಿನ ಮತದಾನ ನಡೆಯಲಿದೆ. ಜಗತ್ತಿನ ಗಮನ ಈಗ ಬ್ರೆಜಿಲ್‌ನತ್ತ ನೆಟ್ಟಿದೆ. ಅಕ್ಟೋಬರ್ 4ರಂದು ಮೊದಲ ಸುತ್ತಿನ ಮತದಾನ ನಡೆದಿತ್ತು. ಫ್ಲಾವಿಯೊ ಬೋಲ್ಸನಾರೊ ಶೇ.47.03ರಷ್ಟು ಮತ ಪಡೆದಿದ್ದರು. ಲೂಲಾ...
ಬಳ್ಳಾರಿ ನಗರದ ಕೋಟೆಯಲ್ಲಿರುವ ಹೊಂಡದಲ್ಲಿ ಮುಳುಗಿ ತಂದೆ ಮತ್ತು ಮಗ ಮಂಗಳವಾರ ಮೃತಪಟ್ಟಿದ್ದಾರೆ.
ನಗರದ ರೇಡಿಯೊ ಪಾರ್ಕ್ ನಿವಾಸಿ ಸಿ. ರಮೇಶ್ (40) ಮತ್ತು ಅವರ ಮಗ ಸಿ. ಹೊನ್ನೂರು ಸ್ವಾಮಿ (10) ಮೃತಪಟ್ಟವರು.
ಹಬ್ಬದ...
ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ ಸಂಗ್ರಹಿಸಲು ಹೋಗಿದ್ದ 14 ಮಂದಿ ಮೈತೇಯಿ ಸಮುದಾಯದವರ ಮೇಲೆ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಈ ಅಮಾನುಷ...
ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ವಿರೋಧಿಸಿ, ಪ್ರಜಾಪ್ರಭುತ್ವದ ಮರುಸ್ಥಾಪನೆ ಹಾಗೂ ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಅಕ್ಟೋಬರ್ 23ರಂದು ಬೀದರ್‌ನಲ್ಲಿ ಪ್ರತಿಭಟನಾ ಸಭೆ ಹಾಗೂ ತಿರಂಗಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಎಸ್‌ಐಆರ್ ವಿರೋಧಿ ಒಕ್ಕೂಟ,...