ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...
ದೆಹಲಿಯ ಜಂತರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜಿನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪತ್ರಕರ್ತೆಯರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಖಂಡಿಸಿ, ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯಿಂದ ಪ್ರತಿಭಟನೆ ನಡೆಸಲಾಯಿತು....
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲು ಯತ್ನಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತೀರ್ಥಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಸುರಳಿ ಬಾಳೆಬೈಲು ಗ್ರಾಮದ ಮತಗಟ್ಟೆ ಸಂಖ್ಯೆ...
ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ಭಾನುವಾರ ಮುಂಬೈ ಮತ್ತು ದೆಹಲಿಯಲ್ಲಿ ಪ್ರತಿಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ ಆಯುಕ್ತರ ಸಹಮತವಿಲ್ಲದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ...
ಎಸ್‌ಐಆರ್ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಅಕ್ಟೋಬರ್ 10ರಂದು ದೆಹಲಿಯಲ್ಲಿ ಎರಡನೇ ಬೃಹತ್ ಪ್ರತಿಭಟನೆ ನಡೆಸಲು 'ಕಾಕ್ರೋಚ್ ಜನತಾ ಪಾರ್ಟಿ' (CJP) ಕರೆಕೊಟ್ಟಿದೆ....
2020ರ ಈಶಾನ್ಯ ದೆಹಲಿ ಗಲಭೆ ಹಾಗೂ 2019ರ ಡಿಸೆಂಬರ್‌ನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ (ಎಸ್‌ಐಟಿ) ಕೋರಿ ಹಾಗೂ ದ್ವೇಷ ಭಾಷಣ ಮಾಡಿದ ವಿವಿಧ...
ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ) ವಿವೇಕ್ ಭಗತ್ ವಿರುದ್ಧ ಆರೋಪ ಮಾಡಿದ್ದ...
ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಎದುರು ಶನಿವಾರ ಮಧ್ಯಾಹ್ನ ಸಣ್ಣ ವಿಚಾರಕ್ಕೆ ಗಲಾಟೆ ನಡೆದು, 25 ವರ್ಷದ ಮಹಮ್ಮದ್ ಅಪ್ನಾನ್ ಹೆಸರಿನ ಲಾರಿ ಚಾಲಕನಿಗೆ ಚಾಕುವಿನಿಂದ ಇರಿದು, ಮಾರಣಾಂತಿಕ...
ರಷ್ಯಾದ ಇರ್ಕುಟ್ಸ್ಕ್ (Irkutsk) ಪ್ರದೇಶದಲ್ಲಿ ಶಂಕಿತ ನ್ಯುಮೋನಿಕ್ ಪ್ಲೇಗ್‌ಗೆ ಲ್ಯಾಬ್ ಉದ್ಯೋಗಿಯೊಬ್ಬರು ಮೃತಪಟ್ಟಿದ್ದು, ಅವರ ಸಂಪರ್ಕಕ್ಕೆ ಬಂದಿದ್ದ ಸುಮಾರು 200 ಜನರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ಈ ಘಟನೆ ಜಾಗತಿಕ ಮಟ್ಟದಲ್ಲಿ ಆತಂಕ...
ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ ಮುನ್ನ, ತಮ್ಮನ್ನು ಹಾಗೂ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಇತರೆ ಪ್ರಮುಖ ನಾಯಕರನ್ನು ಬಂಧಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು...
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು (ಸೋಮವಾರ) ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಮಾತ್ರವಲ್ಲದೆ, ಮುಂದಿನ ನಾಲ್ಕು...