ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಕೋಟಿಗಟ್ಟಲೆ ಭಾರತೀಯ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ತೀವ್ರ ಕಳವಳ...
ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ ತಂದಿರುವ ಉಚಿತ ಪ್ರಯಾಣ ಯೋಜನೆಯನ್ನು ಪ್ರಶ್ನಿಸಿ ಖಾಸಗಿ ಬಸ್ ಆಪರೇಟರ್‌ಗಳು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಯೋಜನೆಯು ಖಾಸಗಿ ಸಾರಿಗೆ...
67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5 ಲಕ್ಷ ನಗದು ಹಾಗೂ ಆಭರಣಗಳನ್ನು ದೋಚಿ, ಜೀವ ಬೆದರಿಕೆ ಹಾಕಿರುವ ಘಟನೆ ಬೆಂಗಳೂರು ನಗರದ ಜೆ.ಸಿ. ನಗರ ಪೊಲೀಸ್ ಠಾಣಾ...
ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ನೀಡಲಾದ 'ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ' (MPLADS) ಅನುದಾನವನ್ನು ಬಳಸಿಕೊಳ್ಳುವಲ್ಲಿ ತೀವ್ರ ಹಿಂದೆ ಉಳಿದಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯಡಿ (ಆರ್‌ಟಿಐ)...
ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ, ಮಾವನನ್ನು ಅಳಿಯನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ನಗರದ ಮೈಲೂರಿನಲ್ಲಿ ನಡೆದಿದೆ.
ಹನುಮಂತ (30) ಕೊಲೆಯಾದ ಮಾವ,...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ಹಾಗೂ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿರುವ 'ಇಂಡಿಯಾ' ಮೈತ್ರಿಕೂಟ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ...
ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇಲೆ ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಅನಿಲಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.
ಚಿಂಚೋಳಿ...
ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು 'ಫಾರಂ-7' ದುರ್ಬಳಕೆ ಕುರಿತು ದೊಡ್ಡ ಮಟ್ಟದ ರಾಜಕೀಯ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಬೆನ್ನಲ್ಲೇ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಮತದಾರರ ಹೆಸರು ಡಿಲೀಟ್‌ಗೆ...
ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರ ನೇತೃತ್ವದ ಸ್ವಾಗತ ಸಮಿತಿಯು ಮೈಸೂರು ಜಿಲ್ಲಾಡಳಿತದ ಪರವಾಗಿ ಅಭಿನವ...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಆಮ್ ಆದ್ಮಿ ಪಾರ್ಟಿ (ಎಎಪಿ) ಹಾಗೂ ವಿವಿಧ ವಿಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ನವದೆಹಲಿಯಲ್ಲಿ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ.
ನವದೆಹಲಿಯ ಜಂತರ್...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರ್ಮ್-7 ದುರ್ಬಳಕೆ ಮಾಡಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿಸುವ ಹುನ್ನಾರ ರಾಜ್ಯಾದ್ಯಂತ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಂತಹದ್ದೇ ಷಡ್ಯಂತ್ರ...
ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ ಪೊಲೀಸರು ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ...