ಈ ದಿನ ಫ್ಲ್ಯಾಶ್‌‌‌

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ಕಲಬುರಗಿ ನಗರದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮತದಾರರ ಪಟ್ಟಿಯಲ್ಲಿ ಬದುಕಿರುವವರನ್ನೇ ‘Death’ ಎಂದು ಗುರುತಿಸಿರುವುದು, ಮನೆಯಲ್ಲಿ ವಾಸಿಸುತ್ತಿರುವವರನ್ನು...

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸುತ್ತ ಸೃಷ್ಟಿಯಾಗಿರುವ ರಾಜಕೀಯ ಹಗ್ಗಜಗ್ಗಾಟ ತೀವ್ರರೂಪ ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ ಲೇಖಕರಿಂದ ಗಟ್ಟಿ ಹಾಗೂ ಮೌಲ್ಯಯುತ ಸಾಹಿತ್ಯ ಹೊರಬರಬೇಕಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ ಹೇಳಿದರು. ಕನ್ನಡ ಪುಸ್ತಕ...

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ ಸೈನಿಕನೊಬ್ಬನನ್ನು ಆಂಧ್ರಪ್ರದೇಶ ಪೊಲೀಸರ ಕೌಂಟರ್ ಇಂಟೆಲಿಜೆನ್ಸ್ (ಸಿಐ) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅಧಿಕಾರಿಯು‌ ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನಿ ಗುಪ್ತಚರ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಯಲ್ಲಿ ಅಕ್ರಮ ವಿರುದ್ಧ ಠಾಕ್ರೆ ಸಹೋದರರು ಒಂದಾಗಿದ್ದಾರೆ. ಶಿವಸೇನೆ (ಯುಬಿಟಿ) ಮುಖ್ಯಸ್ಥ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ ಈಗ ಬೃಹತ್ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಸಲ್ಲಿಕೆಯಾಗಿರುವ...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ ಸಾಗಾಣಿಕೆಯ ಅತ್ಯಂತ ಪ್ರಮುಖ ಸಮುದ್ರ ಮಾರ್ಗವಾಗಿರುವ 'ಹಾರ್ಮುಜ್ ಜಲಸಂಧಿ'ಯನ್ನು ಮತ್ತೆ ತೆರೆಯುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಕಳೆದ ಐದಾರು ತಿಂಗಳುಗಳಿಂದ ಅಮೆರಿಕ-ಇಸ್ರೇಲ್...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ ನಿರತರಾಗಿದ್ದ ಮೂವರು ಮಹಿಳಾ ಪತ್ರಕರ್ತೆಯರಿಗೆ ದೆಹಲಿ ಪೊಲೀಸ್ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ 'ಸಾರಾಯಿ ಶಾರದೆ' ಪಾತ್ರದ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಲಲಿತಮ್ಮ (65) ಅವರು ಅಕ್ಟೋಬರ್ 4ರಂದು ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ಪ್ರಾಥಮಿಕ ವಿಜಿಲೆನ್ಸ್ ತನಿಖೆಗೆ ಕೇರಳ ಗೃಹ ಸಚಿವ ರಮೇಶ್ ಚೆನ್ನಿತ್ತಲ ಆದೇಶಿಸಿದ್ದಾರೆ. 2006ರಲ್ಲಿ ಗ್ಯಾನೇಶ್ ಕುಮಾರ್ ಅವರು...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ‘ವಿಸರ್ಜನೆ’ಯಾಗಬೇಕಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಹೇಳಿದ್ದಾರೆ. ಶನಿವಾರ ಹೈದರಾಬಾದ್‌ನ ಪ್ರೆಸ್...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು. 'ಒಂದು ದೇಶ - ಒಂದು ತೆರಿಗೆ' ಎಂಬ ಮಹತ್ವಾಕಾಂಕ್ಷೆ ನಮ್ಮದೆಂದು ಅಬ್ಬರದ ಮಾತುಗಳನ್ನಾಡಿದ್ದ ಮೋದಿ ಸರ್ಕಾರ, ಜಿಎಸ್‌ಟಿ ವ್ಯವಸ್ಥೆಯನ್ನು ಆರಂಭಿಸಿತು....

ಈ ಹೊತ್ತಿನ ಪ್ರಮುಖ ಸುದ್ದಿ