ಈ ದಿನ ಫ್ಲ್ಯಾಶ್‌‌‌

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು. 'ಒಂದು ದೇಶ - ಒಂದು ತೆರಿಗೆ' ಎಂಬ ಮಹತ್ವಾಕಾಂಕ್ಷೆ ನಮ್ಮದೆಂದು ಅಬ್ಬರದ ಮಾತುಗಳನ್ನಾಡಿದ್ದ ಮೋದಿ ಸರ್ಕಾರ, ಜಿಎಸ್‌ಟಿ ವ್ಯವಸ್ಥೆಯನ್ನು ಆರಂಭಿಸಿತು....

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಯುವ ಸಂಸತ್‍ನಲ್ಲಿ ವಿವಿಧ ವಿಷಯಗಳ ಮಹತ್ವದ ಚರ್ಚೆ ನಡೆಯಿತು. ಸಂಸತ್‍ನಲ್ಲಿ ಪಾಲ್ಗೊಂಡಿದ್ದ ತಾಲ್ಲೂಕಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕರ್ನಾಟಕ ವಿಧಾನಸಭೆಯ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ ಮಾಡಲಿ. ಆ ಆಸ್ತಿಯನ್ನು ಕುಮಾರಸ್ವಾಮಿ, ಅವರ ಪತ್ನಿ ಮತ್ತು ಮಕ್ಕಳ ಹೆಸರಿಗೆ ಉಚಿತವಾಗಿ ನೋಂದಣಿ ಮಾಡಿಸಿಕೊಡುತ್ತೇನೆ" ಎಂದು ಸಚಿವ ಬಾಲಕೃಷ್ಣ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಎನ್‍ಸಿಐಎಸ್‍ಎಂ ಆಯುರ್ವೇದ ಮಂಡಳಿ ಅಧ್ಯಕ್ಷ ಡಾ.ಅಲ್ಲಮಪ್ರಭು ಗುಡ್ಡಾ ಹೇಳಿದರು. ಬೀದರ್‌ ನಗರದ ಚಿದಂಬರ ಶಿಕ್ಷಣ ಸಂಸ್ಥೆ ಸಂಚಾಲಿತ ನಗರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ ಸೆಕ್ಷನ್ 509ರ ಅಡಿಯಲ್ಲಿ ಮಹಿಳೆಯ ಮರ್ಯಾದೆ ಭಂಗ ಮಾಡಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಪಂಜಾಬ್‌ನ ಎಎಪಿ ಶಾಸಕ ಸುಖವೀರ್ ಸಿಂಗ್ ಮೈಸರ್‌ಖಾನಾ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಂಜಾಬ್‌ನ ಬಟಿಂಡಾ...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್ ಮತ್ತು ಅವರ ಕುಟುಂಬದ ಆರು ಸದಸ್ಯರ ಹೆಸರುಗಳು ಮತದಾರರ ಪಟ್ಟಿಯಿಂದ ಏಕಾಏಕಿ ರದ್ದಾಗಿದ್ದು, ಈ ಅನ್ಯಾಯದ ವಿರುದ್ಧ ಅವರು ನ್ಯಾಯಾಲಯದ...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು ಸಾವನ್ನಪ್ಪಿ, 10ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಸತ್ಯವೇಡು ಮಂಡಲ ವ್ಯಾಪ್ತಿಯಲ್ಲಿರುವ ಶ್ರೀ ಸಿಟಿ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ ನಕ್ಸಲ್’ಅಥವಾ ದೇಶವಿರೋಧಿಗಳೆಂದು ಕರೆದು ಅವರ ಧ್ವನಿಯನ್ನು ಅಡಗಿಸಲು ಯತ್ನಿಸಲಾಗುತ್ತದೆ. ಆದರೆ ಇಂತಹ ಟೀಕೆಗಳಿಗೆ ಕಿವಿಗೊಡದೆ, ತಮ್ಮ ಪರಿಸರ ಕಾಳಜಿಯ ಹೋರಾಟವನ್ನು...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು ಬೀದರ್‌ ಉಪನಗರ ಠಾಣೆ ಪೊಲೀಸರು ಮುಖ್ಯ ಆರೋಪಿ ಸೇರಿ ನಾಲ್ವರನ್ನು ಬಂಧಿಸಿದ್ದು, ಬಂಧಿತರಿಂದ ಐದು ಪಿಸ್ತೂಲ್‌ ಹಾಗೂ 12 ಜೀವಂತ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಈ ಹೊತ್ತಿನ ಪ್ರಮುಖ ಸುದ್ದಿ