ಪುನೀತ್ ಕೆರೆಹಳ್ಳಿಯನ್ನು ವೇಶ್ಯಾವಾಟಿಕೆ ಅಡ್ಡೆಯಲ್ಲಿ ಬಂಧಿಸಿದ ನಂತರ ಪೊಲೀಸ್ ಇನ್ಸ್ ಪೆಕ್ಟರ್ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪೊಲೀಸ್ ಸಿಬ್ಬಂದಿಗಳ ಹೇಳಿಕೆಯನ್ನು ಪಡೆಯುತ್ತಾರೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದ ಮಹಿಳಾ ಪೊಲೀಸ್ ಸಬ್...
ಇದು ಪುನೀತ್ ಕೆರೆಹಳ್ಳಿಯ ಪರ-ವಿರುದ್ದದ ಸುದ್ದಿಯಲ್ಲ. IMMORAL TRAFFIC PREVENTION ಸೆಕ್ಷನ್ 3, 4, 5, 6, 9 ಪ್ರಕರಣವನ್ನು ಪೊಲೀಸರು ಹೇಗೆ ಹಳ್ಳಹಿಡಿಸಿದರು ಮತ್ತು ಮಾನವ ಹಕ್ಕು, ಮಹಿಳಾ ಹಕ್ಕುಗಳನ್ನು ಹೇಗೆ...
ಬಜರಂಗದಳದ ಕಾರ್ಯಕರ್ತ ರೋಹನ್ ಅಲಿಯಾಸ್ ರೋಯ ಎಂಬಾತ ಕಲ್ಲು ಹೊಡೆದದ್ದೇ ರಾಗಿಗುಡ್ಡದ ಗಲಭೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಜರಂಗದಳ ವಿಭಾಗೀಯ ಸಂಚಾಲಕ ರಾಜೇಶ್ ಗೌಡ ದ್ವಂದ್ವ ಹೇಳಿಕೆಗಳನ್ನು ನೀಡಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡದಲ್ಲಿ ಇತ್ತೀಚೆಗೆ ಈದ್-ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಾಟೆಯ ಬಗ್ಗೆ ಮುಸ್ಲಿಂ ಮುಖಂಡ ಆಫ್ತಾಬ್ ಪರ್ವೇಜ್ ಮಾತನಾಡಿದ್ದಾರೆ.
https://www.youtube.com/watch?v=vTb-SVWl4lU&t=18s&ab_channel=eedina
ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಸಂಭ್ರಮಾಚರಣೆಯಲ್ಲಿ ಎಸ್ಡಿಪಿಐ ಮುಂಚೂಣಿಯಲ್ಲಿ ಇರಲಿಲ್ಲ ಎಂದು ಪಕ್ಷದ ಜಿಲ್ಲಾಧ್ಯಕ್ಷ ಇಮ್ರಾನ್ ಸ್ಪಷ್ಟನೆ ನೀಡಿದ್ದಾರೆ.
https://www.youtube.com/watch?v=DviMeiEM6ZM&t=9s&ab_channel=eedina
ಶಿವಮೊಗ್ಗದ ಹೊರವಲಯದಲ್ಲಿರುವ ರಾಗಿಗುಡ್ಡದಲ್ಲಿ ಇತ್ತೀಚೆಗೆ ನಡೆದ ಈದ್-ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಗಲಾಟೆ ಎಬ್ಬಿಸುವ ಪಿತೂರಿ ನಡೆಸಿದ್ದರು. ಕೆಲ ಮುಖ್ಯವಾಹಿನಿ ಮಾಧ್ಯಗಳು,...
ಅಕ್ಟೋಬರ್1 ರಂದು ಶಿವಮೊಗ್ಗ ಹೊರವಲಯದ ರಾಗಿಗುಡ್ಡ ಬಡಾವಣೆಯಲ್ಲಿ ಈದ್ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ನಡೆದ ಗಲಭೆಯು ನಗರದ ಇತರೆ ಪ್ರದೇಶಗಳಿಗೆ ಹರಡುವ ಸಂಭವನೀಯ ಸಾಧ್ಯತೆಯನ್ನು ಹತ್ತಿಕ್ಕುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾದ ಮಹತ್ವ ಸಂಗತಿ ಬೆಳಕಿಗೆ...
ಶಿವಮೊಗ್ಗದ ಶಾಂತಿನಗರ (ರಾಗಿಗುಡ್ಡ) ನಿಜಕ್ಕೂ ವಿಶಿಷ್ಟ ಪ್ರದೇಶ. ಇಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳೆರಡೂ ವರ್ಷಪೂರ್ತಿ ಪ್ರೀತಿ, ಬಾಂಧವ್ಯದಿಂದ ಇದ್ದರೂ ಹಬ್ಬಹರಿದಿನಗಳ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗುತ್ತಿವೆ. ರಾಜಕೀಯ ಪ್ರೇರಿತ ಶಕ್ತಿಗಳು ಎರಡು...
ಶಿವಮೊಗ್ಗ ನಗರದ ಅಂಚಿನಲ್ಲಿರುವ ಶಾಂತಿನಗರ ಅರ್ಥಾತ್ ರಾಗಿಗುಡ್ಡ ಈಗ ಮಾಧ್ಯಮಗಳ ಕೇಂದ್ರಬಿಂದುವಾಗಿದೆ. ಮಾಧ್ಯಮಗಳ ವರದಿ ಹುಟ್ಟು ಹಾಕಿರುವ ಭಯದಿಂದಾಗಿ ಈ ಭಾಗದ ಜನರು ಆತಂಕಿತರಾಗಿದ್ದಾರೆ. ರಾಗಿಗುಡ್ಡದಾಚೆಗೆ ಶಿವಮೊಗ್ಗೆಯ ಇತರ ಭಾಗಗಳು ಎಂದಿನಂತೆ ಶಾಂತವಾಗಿದೆ....
ಶಿವಮೊಗ್ಗ ಬಸ್ ನಿಲ್ದಾಣದ ಎದುರು ʼಜ್ಞಾನವ್ಯಾಪಿ ಶಿವನ ಮಹಾದ್ವಾರʼವನ್ನು ನಿರ್ಮಿಸಲಾಗಿದೆ. ಜ್ಞಾನವ್ಯಾಪಿ ಶಿವಲಿಂಗ ವಿವಾದ ಆಗಿರುವುದು ಉತ್ತರ ಪ್ರದೇಶದಲ್ಲಿ..! ಅದಕ್ಕೂ ಶಿವಮೊಗ್ಗಕ್ಕೂ ಏನು ಸಂಬಂಧ? ಜ್ಞಾನವ್ಯಾಪಿ ಮಸೀದಿಯನ್ನು ಗಣೇಶೋತ್ಸವ ಮೆರವಣಿಗೆಯಲ್ಲಿ ಯಾಕೆ ನೆನಪಿಸಬೇಕಿತ್ತು?
ಈದ್...