ಈ ದಿನ ಫೋಕಸ್‌

ಮಂಡ್ಯ| ಸ್ವಾಮೀಜಿಗಳು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರೆ ಸಮಾಜವನ್ನು ಹಿಂದಕ್ಕೆಳೆದಂತೆ

ಸಮ್ಮೇಳನದ ಅಧ್ಯಕ್ಷಗಿರಿಯನ್ನು ಮಠಾಧೀಶರಿಗೆ ನೀಡಿದರೆ ಬಲಿಷ್ಠ ಜಾತಿಯವರಿಗೆ ಮಾತ್ರ ಅವಕಾಶ ಸಿಗುತ್ತದೆ. ಸಾಹಿತಿಗಳನ್ನು ಹೊರತುಪಡಿಸಿ ಇಂಥವರಿಗೆ ಅವಕಾಶ ಮಾಡಲೇಬಾರದು. ಮಠದ ಹೆಸರಲ್ಲಿ ತಿಂಗಳು, ತಿಂಗಳು ಪತ್ರಿಕೆ ಬರುತ್ತೆ ಅಂತ ಇವರೆಲ್ಲ ಸಾಹಿತಿಗಳಾಗುತ್ತಾರಾ? ಸಾಹಿತ್ಯೇತರರು...

ಮಸೀದಿಯೊಳಗೆ ಜೈ ಶ್ರೀರಾಮ್‌ ಘೋಷಣೆ ಓಕೆ; ಇದೆಂಥಾ ತೀರ್ಪು!

ಕರ್ನಾಟಕ ಹೈಕೋರ್ಟ್ ನೀಡಿದ ಈ ತೀರ್ಪು ನಕಾರಾತ್ಮಕವಾದ ಬಹಳಷ್ಟು ದೂರಗಾಮಿ ಪರಿಣಾಮಗಳಿಗೆ ಸಾಕ್ಷಿಯಾಗಲಿರುವುದು ನಿಶ್ಚಿತ. ಆದರೆ ಇಂತಹ ವಿಲಕ್ಷಣ ತೀರ್ಪುಗಳು ಇಂತಹ ತಿಳಿಗೇಡಿ ಮತ್ತು ಕಿಡಿಗೇಡಿಗಳಿಗೆ ದುಷ್ಕೃತ್ಯ ಮುಂದುವರಿಸಲು ಲೈಸನ್ಸ್ ನೀಡಿದಂತಾಗಿದೆ. ಕರ್ನಾಟಕದ ಹೈಕೋರ್ಟ್...

ಮಂಡ್ಯ ಸಮ್ಮೇಳನ | ಸಾಹಿತ್ಯದ ಸಾರ್ವಭೌಮತ್ವ ಆಳುವವರ ಅಧೀನಕ್ಕೆ ಬಲಿಯಾಗದಿರಲಿ

ಸಾಹಿತ್ಯ ಸಮ್ಮೇಳನಕ್ಕೆ ರಾಜಕಾರಣಿಯೊಬ್ಬರು ಅಧ್ಯಕ್ಶರಾಗಬಾರದೆಂದೇನೂ ಇಲ್ಲ. ಆದರೆ ಅವರು ಸಾಹಿತ್ಯದಲ್ಲಿಯೂ ಸಾಕಶ್ಟು ಸಾಧನೆ ಮಾಡಬೇಕಿರುತ್ತದೆ. ಜೊತೆಗೆ ರಾಜಕಾರಣಿಯಾಗಿ ಭ್ರಶ್ಟರಲ್ಲದ ಮತ್ತು ಹೆಸರು ಕೆಡಿಸಿಕೊಳ್ಳದ ಧೀಮಂತ ವ್ಯಕ್ತಿಗಳು ಅಧ್ಯಕ್ಶರಾದರೆ ಸಮಸ್ಯೆಯೇನೂ ಇಲ್ಲ. ಆದರೆ ಇಂದು...

ಈ ವಿಕಾಸ್ ಯಾದವ್ ಯಾರು? ತನ್ನ ನೆಲದಲ್ಲಿ ತನ್ನದೇ ನಾಗರಿಕನ ಹತ್ಯೆಯ ಯತ್ನ ಕುರಿತು ಏನಿದು ಅಮೆರಿಕೆಯ ಆಪಾದನೆ ?

ಭಾರತದ ವಿದೇಶಾಂಗ ವಿಚಕ್ಷಣಾ ದಳ ರೀಸರ್ಚ್ ಅಂಡ್ ಅನಲಿಸಿಸ್ ವಿಂಗ್‌ನ (RAW) ಹಿರಿಯ ಅಧಿಕಾರಿ ವಿಕಾಸ್ ಯಾದವ್. ಈ ಸಂಸ್ಥೆಯ ಸೀನಿಯರ್ ಫೀಲ್ಡ್ ಆಫೀಸರ್. ಭಾರತದ ಅತಿ ದೊಡ್ಡ ಅರೆಸೇನಾ ಪಡೆ ಸೆಂಟ್ರಲ್...

ಮಂಡ್ಯ | ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯೇತರರು ಅತಿಥಿಗಳಾಗಿ ಬರಲಿ, ತಲೆಯಾಳಾಗಿ ಅಲ್ಲ

ಕನ್ನಡ ಅಂದ್ರೆ ನಮ್ಮ ತಾಯಿ ಇದ್ದ ಹಾಗೆ. ತಾಯ್ನುಡಿಯ ಹೆಸರಲ್ಲಿ ಏನೆಲ್ಲಾ, ಎಷ್ಟೆಲ್ಲಾ ಅನಾಚಾರಗಳು ನಡೆಯುತ್ತಿವೆ. ಸ್ವಾರ್ಥ ಸಾಧನೆಗೆ ಸಾಹಿತ್ಯ ಸಮ್ಮೇಳನವೇ ಬೇಕೇ? ಸಾಹಿತಿಗಳ ಸಮ್ಮೇಳನದಲ್ಲಿ ಸಾಹಿತ್ಯೇತರರಿಗೇನು ಕೆಲಸ? ಇವರಿಗೆ ಬುದ್ಧಿ ಹೇಳುವವರು...

ಮಂಡ್ಯ ಸಮ್ಮೇಳನ | ಅಧ್ಯಕ್ಷರ ಆಯ್ಕೆ ವಿಚಾರ; ಪ್ರಜಾಪ್ರಭುತ್ವವಾದಿಗಳೆಲ್ಲ ಚಿಂತಿಸಬೇಕಾದ ಗಂಭೀರ ಸಂಗತಿ

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ತಯಾರಿಗಳು ಭರದಿಂದ ಆರಂಭವಾಗಿದ್ದರೂ ಇನ್ನೂ ಸಮ್ಮೇಳನಾಧ್ಯಕ್ಷರ ಆಯ್ಕೆ ನಡೆದಿಲ್ಲವಾದ ಕಾರಣ ಸಮ್ಮೇಳನಾಧ್ಯಕ್ಷರು ಯಾರಾಗಬಹುದು, ಯಾರಾಗಬೇಕು ಎಂಬ ಬಗ್ಗೆ ನಾಡು ಕುತೂಹಲದಿಂದ ಎದುರು ನೋಡುತ್ತಿದೆ,...

ಮಂಡ್ಯ ಸಾಹಿತ್ಯ ಸಮ್ಮೇಳನ | ಯಾರು ಬೇಕಾದರೂ ಅಧ್ಯಕ್ಷರಾದರೆ ಅದು ʼಸಾಹಿತ್ಯ ಸಮ್ಮೇಳನʼ ಹೇಗಾಗುತ್ತದೆ?

ಯಾರದೋ ಪ್ರತಿಷ್ಠೆ, ಇನ್ಯಾರದೋ ರಾಜಕೀಯ ಬೇಳೆ ಬೇಯಿಸಲಿಕ್ಕೆ ನಾಡು ನುಡಿಯ ಹೆಸರಲ್ಲಿ ಅವಕಾಶವಿರಬಾರದು. ಸಾಹಿತ್ಯ ಪರಿಷತ್ತನ್ನು ಮತ್ತು ಕನ್ನಡವನ್ನು ಕಟ್ಟಿ ಬೆಳೆಸಿದವರು ಇಂತಹ ಹುಚ್ಚಾಟಗಳಿಗೊಂದು ಕೊನೆ ಹಾಡಬೇಕಿದೆ. ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ...

ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೇಸ್ ರದ್ದು; ಸರ್ಕಾರದ ಜವಾಬ್ದಾರಿ ಏನು ?

ಜೈ ಶ್ರೀರಾಮ್ ಎಂದು ದೇವಸ್ಥಾನದಲ್ಲಿ ಘೋಷಣೆ ಹಾಕಬೇಕೇ ಹೊರತು ಮಸೀದಿಯಲ್ಲಿ ಅಲ್ಲ. ಹಾಗಾಗಿ ಈ ಘೋಷಣೆಯ ಹಿಂದೆ ಧಾರ್ಮಿಕ ಭಾವನೆ, ನಂಬಿಕೆಯನ್ನು ಅವಮಾನವಿಸುವ ಉದ್ದೇಶ ಅಲ್ಲದೇ ಇನ್ನೇನೂ ಇಲ್ಲ ಎಂಬುದನ್ನು ಮೇಲ್ಮನವಿ ಮೂಲಕ...

ಮಸೀದಿಯಲ್ಲಿ ‘ಜೈಶ್ರೀರಾಮ್’ ಘೋಷಣೆ ಸಮರ್ಥಿಸಿದ ನ್ಯಾಯಾಧೀಶ; ದೇಶದ ಇತಿಹಾಸದಲ್ಲೇ ಸೌಹಾರ್ದತೆಗೆ ಕಪ್ಪು ಚುಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಮಸೀದಿ ಆವರಣದಲ್ಲಿ 'ಜೈಶ್ರೀರಾಮ್' ಎಂದು ಘೋಷಣೆ ಕೂಗಿದ್ದ ಇಬ್ಬರು ಕೋಮುವಾದಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿದೆ. ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ...

ಈದಿನ.ಕಾಮ್ ತನಿಖಾ ವರದಿ | ಸರ್ಕಾರಿ ಸ್ವತ್ತು ಗುಳುಂ ಹಗರಣ; ಒಂದೇ ಎಫ್‌ಐಆರ್‌ನಲ್ಲಿ ಇಬ್ಬರು ‘ಸಿಎಂ’ಗಳು

ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಜಂಟಿಯಾಗಿ ನಡೆಸಿದ ಹಗರಣ ಇದು. ಬಿಡಿಎಗೆ ಸೇರಿದ ಬೆಂಗಳೂರು ಮಹಾನಗರದ ನಟ್ಟನಡುವೆ ಸುಮಾರು 55,000 ಚದರ ಅಡಿ ಭೂಮಿಯನ್ನು ಡಿನೋಟಿಫೈ ಮಾಡಿ ಗುಳುಂ ಮಾಡಲಾಗಿದೆ....

ಜುಬೈಲ್ | ಸೌದಿ ಅರೇಬಿಯಾದಲ್ಲಿ 17ನೇ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ; ಪೂರ್ವಭಾವಿ ಸಭೆ

ಸೌದಿ ಅರೇಬಿಯಾದಲ್ಲಿ ಪ್ರಥಮ ಭಾರಿಗೆ ಜನವರಿ 18ಮತ್ತು 19ರಂದು, 17ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಯಲಿದ್ದು, ಜುಬೈಲ್‌ನ ಕ್ಲಾಸಿಕ್ ರೆಸ್ಟೋರೆಂಟ್‌ನಲ್ಲಿ ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಅನಿವಾಸಿ ಕನ್ನಡಿಗರು...

ಜಾತಿ ಗಣತಿ | ವರದಿ ಅನುಷ್ಠಾನದ ಮೂಲಕ ಈ ನೆಲದ ಹೆಣ್ಣುಮಕ್ಕಳ ಸಂಕಟ ಕೊನೆಗೊಳ್ಳಲಿ

ಜಾತಿಯ ಕಾರಣದಿಂದಲೇ ಬದುಕುವ ಹಕ್ಕುಗಳಿಂದ ನಿರಾಕರಣೆಗೊಂಡು ಹಸಿವು, ಅನಕ್ಷರತೆ, ನಿರುದ್ಯೋಗಗಳಡಿಯಲ್ಲಿ, ಅತ್ಯಂತ ನಿಕೃಷ್ಟವಾಗಿ ಬದುಕುತ್ತಿರುವ ತಬ್ಬಲಿ ಸಮುದಾಯಗಳನ್ನು ಗುರುತಿಸುವ ಮೂಲಕ ಸರ್ಕಾರದ ಯೋಜನೆಗಳು ಇಂತಹ ಸಮುದಾಯಗಳಿಗೆ ತಲುಪುವಂತೆ ನೋಡಿಕ್ಕೊಳ್ಳುವ ಜವಾಬ್ಧಾರಿ ಕೇವಲ ಸರ್ಕಾರದಷ್ಟೇ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X