ಈ ದಿನ ಫೋಕಸ್‌

ಪಶ್ಚಿಮ ಬಂಗಾಳ ಸರ್ಕಾರ ವಿಸರ್ಜಿಸಿದ ರಾಜ್ಯಪಾಲ; ಸಿಎಂ ಸ್ಥಾನದಿಂದ ಮಮತಾ ನಿರ್ಗಮನ

ಪಶ್ಚಿಮ ಬಂಗಾಳ ರಾಜ್ಯಪಾಲ ಆರ್‌ ಎನ್ ರವಿ ಅವರು ಟಿಎಂಸಿ ಸರ್ಕಾರವನ್ನು ವಜಾಗೊಳಿಸಿದ್ದು, ಇದರೊಂದಿಗೆ ಮಮತಾ ಬ್ಯಾನರ್ಜಿ ಸಿಎಂ ಹುದ್ದೆಯಿಂದ ಅಧಿಕೃತವಾಗಿ ನಿರ್ಗಮಿಸಿದ್ದಾರೆ. ಮೇ 7 ರ ದಿನಾಂಕಕ್ಕೆ ಜಾರಿಗೆ ಬರುವಂತೆ ಸಂವಿಧಾನದ...

ಬಂಗಾಳದಲ್ಲಿ ಬಿಜೆಪಿ ಗೆದ್ದ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ: ಇದು ಗೂಂಡಾಗಿರಿ ಎಂದ ಟಿಎಂಸಿ

ಪಶ್ಚಿಮ ಬಂಗಾಳದ 2026ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಜಯ ಗಳಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಚುನಾವಣೋತ್ತರ ಹಿಂಸಾಚಾರ ವರದಿಯಾಗಿದೆ. ತಮ್ಮ ಅನೇಕ ಪಕ್ಷದ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿ ಧ್ವಂಸ...

ಅತ್ಯಾಚಾರ ಸಂತ್ರಸ್ತೆಯರ ಗರ್ಭಪಾತಕ್ಕೆ ಕಾಲಮಿತಿ ರದ್ದುಗೊಳಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸಲಹೆ

ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರ ಗರ್ಭಪಾತಕ್ಕೆ ಇರುವ ಗರಿಷ್ಠ ಕಾಲಮಿತಿಯನ್ನು ಸಂಪೂರ್ಣವಾಗಿ ತೆಗೆದುಹಾಕುವ ನಿಟ್ಟಿನಲ್ಲಿ ಪ್ರಸ್ತುತ ಕಾನೂನಿಗೆ ಸೂಕ್ತ ತಿದ್ದುಪಡಿ ತರುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹತ್ವದ ಸಲಹೆ ನೀಡಿದೆ. ಅತ್ಯಾಚಾರದಿಂದ ಸಂಭವಿಸುವ ಗರ್ಭಧಾರಣೆಯನ್ನು...

ಕೇಂದ್ರ ಸರ್ಕಾರಕ್ಕೆ ಕರಾಳ ದಿನ: ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಿದ್ದ 'ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ- 2026' (ಡಿಲಿಮಿಟೇಶನ್ ಬಿಲ್) ಹಾಗೂ ಮಹಿಳಾ ಮೀಸಲಾತಿ ಮಸೂದೆಗಳಿಗೆ ಹಿನ್ನಡೆಯಾದ ಬೆನ್ನಲ್ಲೇ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ...

ವಾಣಿಜ್ಯ ಹಡಗುಗಳ ಮೇಲಿನ ದಾಳಿ ಸಹಿಸುವುದಿಲ್ಲ: ವಿಕ್ರಂ ದೊರೆಸ್ವಾಮಿ ಕಟ್ಟೆಚ್ಚರ

ವಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡುವುದು, ಹಡಗು ಮಾರ್ಗಗಳಲ್ಲಿ ಸುರಕ್ಷಿತ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಭಾರತದ ಹೈ ಕಮಿಷನರ್‌ ವಿಕ್ರಂನ ದೊರೆಸ್ವಾಮಿ ವಿರೋಧಿಸಿದ್ದಾರೆ. ಅಂತರಾಷ್ಟ್ರೀಯ ನೌಕಾಯಾನ ಸಂಸ್ಥೆ ಯುನಿಟೆಡ್‌ ಕಿಂಗ್‌ಡಮ್‌ನಲ್ಲಿ ನಡೆಸಿದ ಸಭೆಯಲ್ಲಿ ಹಾರ್ಮುಜ್‌ ಜಲಮಾರ್ಗದ...

ದಾವಣಗೆರೆ | ಅಮೇರಿಕಾ–ಇಸ್ರೇಲ್ ಯುದ್ಧ ನೀತಿಗೆ ಖಂಡನೆ: ಎಸ್ ಕೆ ಎಂನಿಂದ ಯುದ್ಧ ವಿರೋಧಿ ದಿನಾಚರಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್ ಕೆ ಎಂ-SKM) ಕರೆಯ ಮೇರೆಗೆ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಹಾಗೂ ಕಾರ್ಯಕರ್ತರು ಮಾರ್ಚ್‌ 10ರಂದು ಯುದ್ಧ ವಿರೋಧಿ ದಿನಾಚರಣೆ ಆಚರಿಸಿ...

ಧಾರವಾಡ | ಸ್ಪೀಡ್ ಪೋಸ್ಟ್, ಇತರ ಪತ್ರ, ಪಾರ್ಸೆಲ್‍ಗಳ ಬುಕ್ಕಿಂಗ್ ಅವಧಿ ವಿಸ್ತರಣೆ

ಸಾರ್ವಜನಿಕರ ಅನುಕೂಲಕ್ಕಾಗಿ, ಭಾರತೀಯ ಅಂಚೆ ಇಲಾಖೆಯ ವತಿಯಿಂದ ಎಲ್ಲಾ ಇಲಾಖಾ ಅಂಚೆ ಕಚೇರಿಗಳಲ್ಲಿ ಕಚೇರಿ ಕಾರ್ಯ ಸಮಯ ಮುಕ್ತಾಯವಾಗುವ ಮೊದಲು ಕೊನೆಯ 30 ನಿಮಿಷಗಳವರೆಗೆ ಅಂಚೆ ವಸ್ತುಗಳನ್ನು ಬುಕ್ ಮಾಡುವ ಸೌಲಭ್ಯವನ್ನು ಒದಗಿಸಲಾಗುತ್ತಿದೆ...

ಶಿವಮೊಗ್ಗ | ಫೆ. 12ಕ್ಕೆ ಜೆಸಿಟಿಯು ಸಂಯುಕ್ತ ಹೋರಾಟ ಕರ್ನಾಟಕ ಜಂಟಿಯಾಗಿ ಅಖಿಲ ಭಾರತ ಮುಷ್ಕರ

ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಜೆ.ಸಿ.ಟಿ.ಯು ಫೆಬ್ರವರಿ12ರಂದು ಖಾಸಗೀಕರಣ, ಉದಾರೀಕರಣ, ಜಾಗತೀಕರಣ ಹಾಗೂ ರೈತರ, ಕಾರ್ಮಿಕರ, ದಲಿತರ ವಿರೋಧದ ಬಂಡವಾಳಶಾಹಿಗಳ ಪರವಾದ ಕಾನೂನು ವಿರೋಧಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು , ಜಿಲ್ಲಾಧಿಕಾರಿಗಳ...

ಚಿತ್ರದುರ್ಗ | ನರೇಗಾ ಪುನಃ ಜಾರಿ ಹೋರಾಟಕ್ಕೆ ಬೆಂಬಲಿಸಿ: ಕಾಂಗ್ರೆಸ್ ಮುಖಂಡ ಆರ್ ಕೆ ಸರ್ದಾರ್

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ನರೇಗಾ ಯೋಜನೆ ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನ: ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕು...

ದಾವಣಗೆರೆ | ವೆನೆಜುವೆಲಾ ಮೇಲೆ ಅಮೆರಿಕ ದಾಳಿಯನ್ನು ಖಂಡಿಸಿ ಎಡಪಕ್ಷಗಳ ಪ್ರತಿಭಟನೆ

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ವೆನೆಜುವೆಲಾ ಮೇಲಿನ ಸಾಮ್ರಾಜ್ಯಶಾಹಿ ಅಮೇರಿಕಾದ ಮಿಲಿಟರಿ ಆಕ್ರಮಣ, ದಾಳಿ ಹಾಗೂ ವೆನೆಜುವೆಲಾ ರಾಷ್ಟ್ರದ ಪ್ರಧಾನಿಯನ್ನು ಅಪಹರಿಸಿರುವುದನ್ನು ತೀವ್ರವಾಗಿ ಖಂಡಿಸಿ ದಾವಣಗೆರೆ ಜಿಲ್ಲೆಯ ಎಡಪಕ್ಷಗಳು (ಕಮ್ಯುನಿಸ್ಟ್) (CPI, CPI(M),...

ಚಿತ್ರದುರ್ಗ | ಸಾಮಾಜಿಕ ಪರಿವರ್ತನಾ ಚಳುವಳಿಯ ಮಹಾಚೇತನ ಮಾತೆ ಸಾವಿತ್ರಿ ಭಾಪುಲೆ ಜನ್ಮದಿನಾಚರಣೆ

ಭಾರತದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿ ಸಾಮಾಜಿಕ ಪರಿವರ್ತನಾ ಚಳುವಳಿಯ ಮಹಾಚೇತನ ಸಾವಿತ್ರಿ ಭಾಪುಲೆ ಜನ್ಮದಿನಾಚರಣೆಯನ್ನು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸಮಾಜ ಪರಿವರ್ತನಾ ವೇದಿಕೆ ಆಯೋಜಿಸಿತ್ತು. ಹಾಗೂ ಇದೇ ವೇಳೆ ಶಿಕ್ಷಣ...

ಹೆಸರು ಬೇಟಿ ಬಚಾವೋ, ರಕ್ಷಣೆ ಅತ್ಯಾಚಾರಿಗೆ; ಇದೇ ಮೋದಿ ಭಾರತ!

'ಬೇಟಿ ಬಚಾವೋ' ಎಂದು ಗಂಟಲು ಹರಿಯುವಂತೆ ಕೂಗುವ ಈ ಬಿಜೆಪಿಗರು ತಮ್ಮದೇ ಪಕ್ಷದವರು ಅಕ್ರಮಗಳನ್ನು ಎಸಗಿದಾಗ ಏನೂ ಮಾತಾಡದೇ ಸುಮ್ಮನಾಗುತ್ತಾರೆ. ಆರೋಪಿಗಳನ್ನ ರಕ್ಷಿಸುವ ನಿಟ್ಟಿನತ್ತ ಗಮನಹರಿಸುತ್ತಾರೆ. ತಮ್ಮದೇ ಪಕ್ಷದ ಮಂತ್ರಿಗಳು, ಶಾಸಕರು, ಸಂಸದರು...

ಈ ಹೊತ್ತಿನ ಪ್ರಮುಖ ಸುದ್ದಿ