ಈ ದಿನ ಫೋಕಸ್‌

ಎಲ್ಲಾ ಜಾತಿ ವರ್ಗಗಳಿಗೂ ಸಾಮಾಜಿಕ ನ್ಯಾಯಕ್ಕಾಗಿ ಜಾತಿ ಗಣತಿ ವರದಿ ಜಾರಿಯಾಗಬೇಕು

ಚರಿತ್ರೆಯಲ್ಲಿ ನಡೆದು ಹೋಗಿರುವ ಅನ್ಯಾಯಗಳನ್ನು ಕಾಂತರಾಜ ಸಮಿತಿ ನಡೆಸಿರುವ ಜಾತಿ ಗಣತಿ ಸರಿಪಡಿಸಬಹುದಾದ್ದರಿಂದ ವರದಿ ಜಾರಿಗೆ ಬರಲೇ ಬೇಕಾಗಿದೆ. ಕರ್ನಾಟಕದ ಎಲ್ಲಾ ಜಾತಿ ವರ್ಗಗಳಿಗೂ ಸಾಮಾಜಿಕ ನ್ಯಾಯ ಸಿಗಬೇಕಾದರೆ ಸರಕಾರ ಈ ವರದಿಯನ್ನು...

ಜಾತಿ ಆಧಾರಿತ ಸಮೀಕ್ಷಾ ವರದಿಗೆ ವಿರೋಧ ಯಾಕೆ?

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ತನ್ನ ಸಮೀಕ್ಶಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿಲ್ಲ. ಅದನ್ನು ಸಾರ್ವಜನಿಕ ಚರ್ಚೆಗೆ ತೆರೆದಿಟ್ಟಿಲ್ಲ. ವರದಿಯ ಮಾಹಿತಿಗಳು, ಅಂಕಿಸಂಖ್ಯೆಗಳು ಆಯೋಗಕ್ಕೆ ಬಿಟ್ಟರೆ ಉಳಿದವರಿಗೆ ತಿಳಿದಿಲ್ಲ. ಹೀಗಿದ್ದರೂ ವರದಿ ಸ್ವೀಕಾರಕ್ಕೆ ವಿರೋಧ...

ಜಾತಿ ಗಣತಿಗೆ ವಿರೋಧ; ನಿರ್ದಯಿ ಸಾಮಾಜಿಕ ದ್ರೋಹ

ಹಿಂದುತ್ವ ಪ್ರೇರಿತ ರಾಜಕಾರಣವನ್ನು ಜೀವಂತವಾಗಿಟ್ಟುಕೊಳ್ಳಲು ದಲಿತ ಹಿಂದುಳಿದ ವರ್ಗಗಳ ಹಿತರಕ್ಷಣೆಯ ಮಾತಾಡುತ್ತಿರುವ ಬಿಜೆಪಿಗೆ, ಜಾತಿಗಣತಿಯನ್ನು ನಿರಾಕರಿಸುವುದು ಸಾಧುವಲ್ಲ ಎಂಬುದು ಅರ್ಥವಾಗಿ ಬಹುಜನರ ಮತ ರಾಜಕಾರಣವನ್ನು ಮೆಚ್ಚಿಸುವ ಪ್ರಯತ್ನದಲ್ಲಿದೆ   ಜಾತಿ ಗಣತಿ ಎಂದೇ ಗುರುತಿಸಲ್ಪಡುತ್ತಿರುವ ’ಕರ್ನಾಟಕ...

ಬೆಂಗಳೂರು ಕಂಬಳ | ಪಾತಕಿ ಶ್ಯಾಮ್ ಕಿಶೋರ್ ಗರಿಕಪಟ್ಟಿಗೆ ಆಹ್ವಾನ: ಮುಂಬಯಿ ತುಳುವರಿಗೆ ಅಚ್ಚರಿ!

80-90ರ ದಶಕದಲ್ಲಿ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ 'ಅಂಡರ್ ವರ್ಲ್ಡ್‌' ಪಾತಕಿಗಳ ನೆತ್ತರ ಓಕಳಿಯಾಟ ಬಿರುಸಾಗಿ ನಡೆಯುತ್ತಿತ್ತು. ಈ ಅಂಡರ್ ವರ್ಲ್ಡ್ ಪಾತಕಿಗಳಿಗೆ ನೇರವಾಗಿ ಮುಂಬಯಿ ಭೂಗತ ಜಗತ್ತಿನೊಂದಿಗೆ ಸಂಪರ್ಕ, ಮುಂಬಯಿ ಡಾನ್ ಸನ್ನೆ...

ಜಾತಿ ಸಮೀಕ್ಷೆಯ ಪರ-ವಿರೋಧಗಳ ಸುತ್ತಮುತ್ತ…

ಜಾತಿಯನ್ನು ಗುರುತಿಸಲು ಬಳಸಿದ ಗುಣಲಕ್ಷಣಗಳಲ್ಲಿ ಆರ್ಥಿಕ ಹಾಗು ರಾಜಕೀಯ ಅಂಶಗಳು ಸೇರದಿರುವುದು ಮಾತ್ರ ಸಮಸ್ಯೆಯಲ್ಲ; ಜಾತಿ ಶ್ರೇಣೀಕರಣಕ್ಕೆ ಬಳಸಿದ ಶುದ್ಧ- ಅಶುದ್ಧ ಮಾನದಂಡಗಳು ಕೂಡ ಹಲವು ಸಮಸ್ಯೆಗಳನ್ನು ಸೃಷ್ಟಿಸಿವೆ.   ಜಾತಿ ಸಮೀಕ್ಷೆ ಅಥವಾ ಸಾಮಾಜಿಕ-...

ಬ್ರಿಜ್‌ ಭೂಷಣ್‌ ಆಹ್ವಾನಕ್ಕೂ ನಮಗೂ ಸಂಬಂಧವಿಲ್ಲ: ಸಿದ್ಧಿ ಸಮುದಾಯ

ಸಿದ್ದಿ ಸಮುದಾಯವರು ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅವರನ್ನು ಕಂಬಳಕ್ಕೆ ಕರೆಸಿ ಎಂದು ಮನವಿ ಮಾಡಿದ್ದ ಕಾರಣಕ್ಕೆ ಬ್ರಿಜ್‌ ಭೂಷಣ್‌ ಸಿಂಗ್‌ ಅವರಿಗೆ ಆಹ್ವಾನ ನೀಡಿದ್ದೆವು ಎಂದು ಬೆಂಗಳೂರು ಕಂಬಳ...

ಬ್ರಿಜ್ ಭೂಷಣ್‌ನ ಕಂಬಳಕ್ಕೆ ಆಹ್ವಾನಿಸಿ ಕಾಂಗ್ರೆಸ್ ತಪ್ಪು ಮಾಡಿತೆ?

ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮಕ್ಕೆ ಕುಸ್ತಿ ಫೇಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ಸಿಂಗ್‌ನನ್ನು ಆಹ್ವಾನ ಮಾಡಲಾಗಿತ್ತು. ದೇಶಕ್ಕೆ ಕೀರ್ತಿ ತಂದ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆ ವ್ಯಕ್ತಿಯನ್ನ ಅತಿಥಿಯಾಗಿ...

ಬ್ರಿಜ್‌ ಭೂಷಣ್‌ ಬರುತ್ತಿಲ್ಲ : ಅಶೋಕ್‌ ರೈ ಸ್ಪಷ್ಟನೆ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ ಕುಸ್ತಿ ಫೆಡರೇಷನ್‌ ಮಾಜಿ ಅಧ್ಯಕ್ಷ ಹಾಗೂ ಹಾಲಿ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್ ನನ್ನು ಬೆಂಗಳೂರು ಕಂಬಳಕ್ಕೆ ಆಹ್ವಾನಿಸಿರುವ ಬಗ್ಗೆ ನಿನ್ನೆ...

ಸಾಂಪ್ರದಾಯಿಕ ಕಂಬಳಕ್ಕೂ ಕ್ರೀಡಾ ಕಂಬಳಕ್ಕೂ ಏನು ವ್ಯತ್ಯಾಸ ?

ಕಂಬಳದ ಉದ್ಘಾಟನೆ ಕೊರಗ ಸಮುದಾಯದವರಿಂದ ಮಾಡಿಸಬೇಕಿತ್ತು : ಇಂದಿರಾ ಹೆಗ್ಗಡೆ ಸಾಂಪ್ರದಾಯಿಕ ಕಂಬಳಕ್ಕೂ ಕ್ರೀಡಾ ಕಂಬಳಕ್ಕೂ ಏನು ವ್ಯತ್ಯಾಸ ?

ಜಾತಿ ಗಣತಿ | ಸಾಮಾಜಿಕ ನ್ಯಾಯಕ್ಕಾಗಿ ಕಾಯುತ್ತಿದೆ ಬುಡಕಟ್ಟು ಕೊರಗ ಸಮುದಾಯ

ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ವಂಚಿತಕೊಂಡ ಕೊರಗರು ಪ್ರಬಲ ಸಮುದಾಯಗಳ ಜೊತೆ ಸ್ಪರ್ಧೆಗಿಳಿಯಲು ಸಾಧ್ಯವಾಗದ ಕಾರಣ ತಮ್ಮ ಶೈಕ್ಷಣಿಕ ಅರ್ಹತೆಗೆ ತಕ್ಕಂತ ಉದ್ಯೋಗಗಳನ್ನು ಪಡೆಯಲು ಕಳೆದ 7 ದಶಕಗಳಿಂದ ಸಾಧ್ಯವಾಗಿಲ್ಲ!   ಸ್ವತಂತ್ರ ಭಾರತ 1947ರ ನಂತರದಲ್ಲಿ...

ಜಾತಿ ಗಣತಿ | ವರದಿ ಬಿಡುಗಡೆಯಾದರೆ ಸಮಾಜ ಒಡೆದು ಹೋಗುತ್ತದೆ ಎನ್ನುವುದು ರಾಜಕೀಯ ಷಡ್ಯಂತ್ರದ ಹೇಳಿಕೆ

ಬ್ರಿಟಿಷರು ಜಾತಿಗಣತಿ ಮಾಡಿದ್ದರು ಎಂದರೆ ಅವರು ಜಾತಿ ಆಧಾರದಲ್ಲಿ ಜನರನ್ನು ಒಡೆಯಲು ಮಾಡಿದ್ದು ಎಂದು ಹೇಳುವ ಒಂದು ವರ್ಗ ತಯಾರಾಗಿದೆ. ಆದರೆ, ಇಂದಿನ ಸಮಸ್ಯೆಗೆ ಸೂಕ್ತ ಪರಿಹಾರ ಅಂದರೆ ಜಾತಿ ಗಣತಿ ಎನ್ನುವ...

ಮುಂಬೈ ಸರಣಿ ಬಾಂಬ್‌ ಸ್ಫೋಟದ ಅಪರಾಧಿ ಶ್ಯಾಮ್‌ ಕಿಶೋರ್‌ ʼಬೆಂಗಳೂರು ಕಂಬಳʼದ ಅತಿಥಿ!

1993ರಲ್ಲಿ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮುಂಬೈ ಸರಣಿ ಬಾಂಬ್‌ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿ, ಜೈಲು ಶಿಕ್ಷೆಗೆ ಒಳಗಾಗಿದ್ದ,  ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಬಂಟ ಶ್ಯಾಮ್‌ ಕಿಶೋರ್‌ ಗರಿಕಪಟ್ಟಿ ಬೆಂಗಳೂರು ಕಂಬಳದ ಅತಿಥಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X