ಈ ದಿನ ಫೋಕಸ್‌

ದಾವಣಗೆರೆ | ದರಏರಿಕೆಯ ಮೂಲಕ ರೈಲ್ವೇ ಖಾಸಗೀಕರಣ ಪರ ಮೋದಿ: ಕಾರ್ಮಿಕ ಮುಖಂಡ ಮಂಜುನಾಥ ಕೈದಾಳೆ

"ಕೇಂದ್ರ ಸರ್ಕಾರ ಜನವಿರೋಧಿಯಾಗಿದ್ದು ಬಂಡವಾಳಶಾಹಿಗಳ ಪರ ನಿಂತಿದ್ದು ಮೋದಿ ಅವರು ಅಧಿಕಾರಕ್ಕೆ ಬಂದಾಗಿನಿಂದ ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸಿ ಮಾರಾಟ ಮಾಡುತ್ತಿದ್ದಾರೆ. ಇದರ ಅಂಗವಾಗಿ ರೈಲ್ವೆಯನ್ನು ಕೂಡ ದರ ಏರಿಕೆಯ ಮೂಲಕ ಖಾಸಗಿಯವರಿಗೆ ಕೊಡಲು...

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ....

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು ಗ್ರಾಮಗಳು ಯಾವಾಗಲೂ ಅನ್ಯಾಯದ ವಿರುದ್ಧದ ಪ್ರತಿಭಟನೆಗಳಿಗೆ ಸಾಕ್ಷಿಯಾಗಿವೆ. ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಂತರ ಯುವಕರು, ಮಹಿಳೆಯರು, ವೃದ್ಧರು, ವಿದ್ಯಾರ್ಥಿಗಳು...

ಕಣ್ಣೀರಲ್ಲಿ ಕರಗಿದ ಕುಸ್ತಿಪಟುಗಳ ಕನಸು: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ಭೂಷಣ್‌ಗೆ ಬಿಜೆಪಿ ‘ರಕ್ಷಾ ಕವಚ’

ಕುಸ್ತಿಪಟುಗಳು ಬೀದಿಯಲ್ಲಿ ಅಳುತ್ತಿದ್ದಾಗಲೂ, ಬ್ರಿಜ್‌ಭೂಷಣ್‌ ಅವರಿಗೆ ರಾಜಕೀಯ ರಕ್ಷಣೆ ದೊರೆಯುತ್ತಲೇ ಇತ್ತು. ಆರೋಪ ಎದುರಿಸುತ್ತಿರುವವರಿಗೆ ಟಿಕೆಟ್ ನೀಡುವಲ್ಲಿ, ಅಧಿಕಾರ ನೀಡುವಲ್ಲಿ ಅಥವಾ ರಕ್ಷಣೆ ನೀಡುವಲ್ಲಿ ಬಿಜೆಪಿ ಪಕ್ಷ ತೋರುವ ಆಸಕ್ತಿ, ಸಂತ್ರಸ್ತರಿಗೆ ನ್ಯಾಯ...

ಹಾಥ್ರಸ್‌ ಅತ್ಯಾಚಾರ | ರಾತ್ರೋರಾತ್ರಿ ದಲಿತ ಯುವತಿಯ ಶವ ಸುಟ್ಟಿದ್ದ ಪೊಲೀಸರು; ನ್ಯಾಯ ಇಂದಿಗೂ ಮರೀಚಿಕೆ!

ಉತ್ತರಪ್ರದೇಶದ ಹಾಥ್ರಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದು ಐದು ವರ್ಷಗಳಾಗಿವೆ. ಆದರೆ ಸಂತ್ರಸ್ತೆಯ ಕುಟುಂಬ ಇಂದಿಗೂ ಮೇಲ್ಜಾತಿ ಎನಿಸಿಕೊಂಡವರಿಂದ ಉಂಟಾಗುವ ಪ್ರಾಣಾಪಾಯದ ಆತಂಕದಲ್ಲಿಯೇ ಇದೆ. ಸರ್ಕಾರಿ ಉದ್ಯೋಗ, ಹಥ್ರಾಸ್‌ನಲ್ಲಿ ಮನೆ ನೀಡುವ ಸರ್ಕಾರದ...

ಲಖಿಂಪುರ ಖೇರಿ ಪ್ರಕರಣ : ಬಿಜೆಪಿಯಲ್ಲಿದ್ದರೆ ‘ಬಾರಾ ಖೂನ್ ಮಾಫಿ!’

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿದ್ದ ವೇಳೆ, ಪ್ರತಿಭಟನೆಯನ್ನು ಹತ್ತಿಕ್ಕಲು ರೈತರ ಮೇಲೆ ಅಶಿಶ್ ಮಿಶ್ರಾ ಅವರ ಒಡೆತನದ ಮಹೀಂದ್ರಾ SUV ಕಾರು ಹಾಗೂ ಅವರ ಬೆಂಗಾವಲು ಪಡೆ ವಾಹನಗಳನ್ನು...

ಅತ್ಯಾಚಾರಿ ‘ದೇವಮಾನವ’ನಿಗೆ ಈ ಪರಿ ‘ಪೆರೋಲ್‌’ ಸಿಗುವುದಾದರೂ ಹೇಗೆ? ಸಂತ್ರಸ್ತೆಯರಿಗೆ ಶಿಕ್ಷೆಯೇ?

ಧಾರ್ಮಿಕ ಪ್ರಭಾವ, ದೊಡ್ಡ ವೋಟ್‌ ಬ್ಯಾಂಕ್‌, ರಾಜಕೀಯ ಸಂಪರ್ಕ ಹೊಂದಿರುವ ಆರೋಪಿಗಳ ವಿಚಾರದಲ್ಲಿ ಆಡಳಿತದ ಮೃದು ಧೋರಣೆ ಸರಿಯಲ್ಲ. ಆಶ್ರಮಗಳ ಹೆಸರಲ್ಲಿ ಸ್ವೇಚ್ಛಾಚಾರ ನಡೆಸುವವರಿಗೆ, ಸ್ವಯಂಘೋಷಿತ ದೇವಮಾನವರಿಗೆ, ಜನಸಮೂಹಕ್ಕೆ ಮಂಕು ಬೂದಿ ಎರಚುವ...

ಅತ್ಯಾಚಾರಿಗಳಿಗೆ ರಾಜಕೀಯ ರಕ್ಷೆ: ಇದು ಯಾವ ಭಾರತ? ನಾಲಿಗೆ ಸತ್ತ ಭಾರತವೇ?

ಭಾರತದ ರಸ್ತೆಗಳು, ನಗರಗಳು ಮತ್ತು ಗ್ರಾಮಗಳು ಯಾವಾಗಲೂ ಅನ್ಯಾಯದ ವಿರುದ್ಧದ ಪ್ರತಿಭಟನೆಗಳಿಗೆ ಸಾಕ್ಷಿಯಾಗಿವೆ. 2012 ರ ಡಿಸೆಂಬರ್‌ನಲ್ಲಿ ದೆಹಲಿಯ ಚಲಿಸುತ್ತಿದ್ದ ಬಸ್ಸೊಂದರಲ್ಲಿ ನಿರ್ಭಯಾ ಮೇಲೆ ಭೀಕರ ಸಾಮೂಹಿಕ ಅತ್ಯಾಚಾರ ನಡೆಯಿತು. ಈ ನೀಚ...

‘ಸಂಸ್ಕಾರಿ’ ಅತ್ಯಾಚಾರಿಗಳಿಗೆ ರಾಜಕೀಯ ರಕ್ಷಾಕವಚ: ಆಸಾರಾಮ ಬಾಪೂ ಆಟ ಮತ್ತು ಅಧಿಕಾರಸ್ಥರ ಬೆತ್ತಲೆ ಹಗರಣ

ಒಬ್ಬ ಸಾಮಾನ್ಯ ಕೈದಿಗೆ ಸಿಗದ ಸವಲತ್ತುಗಳು, ಅತ್ಯಾಚಾರ ಮತ್ತು ಕೊಲೆ ಬೆದರಿಕೆಯಂತಹ ಗಂಭೀರ ಆರೋಪ ಹೊತ್ತ ದೇವಮಾನವನಿಗೆ ಸಿಗುತ್ತವೆ ಎಂದರೆ, ಕಾನೂನು ಎಲ್ಲರಿಗೂ ಒಂದೇ ಎಂಬ ಸಂವಿಧಾನದ ಆಶಯ ಇಲ್ಲಿ ಅಣಕಕ್ಕೀಡಾಗಿದೆ ಧರ್ಮದ ಅಮಲು...

ಉನ್ನಾಂವ್ ಅತ್ಯಾಚಾರ ಹಗರಣ: ಕುಲದೀಪ್ ಸೆಂಗರ್‌ನ ಹೀನಕೃತ್ಯ; ಬಿಜೆಪಿ ನೈತಿಕ ದಿವಾಳಿತನ

ಅತ್ಯಾಚಾರದ ಆರೋಪಿಗೆ ಸರ್ಕಾರದಲ್ಲಿ ಮಂತ್ರಿಗಿರಿ ಕೊಡುವುದು, ಅತ್ಯಾಚಾರದ ಆರೋಪ ಹೊತ್ತು ಜೈಲಿಗೆ ಹೋಗಿಬಂದರೂ ಆರೋಪಿ ವಿರುದ್ಧ ಪಕ್ಷವು ಯಾವುದೇ ಕ್ರಮ ಕೈಗೊಳ್ಳದೇ ಇರುವುದು, ಆರೋಪಿಯ ರಕ್ಷಣೆಗೆ ಸರ್ಕಾರವೇ ಪರೋಕ್ಷವಾಗಿ ನಿಲ್ಲುವುದು, ಸಂತ್ರಸ್ತ ಕುಟುಂಬಕ್ಕೆ...

ದಾವಣಗೆರೆ | ಶಾಂತಿ ಪರಮಾಣು ಮಸೂದೆ: ಎಐಪಿಎಫ್ ನೇತೃತ್ವದಲ್ಲಿ ವಿದ್ಯುತ್ ನೌಕರರ ವಿರೋಧ

ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಸುಸ್ಥಿರ ಬಳಕೆ ಮತ್ತು ಪರಿವರ್ತನೆಗಾಗಿ ಪರಮಾಣು ಶಕ್ತಿಯ ಪ್ರಗತಿ (ಶಾಂತಿ) ಮಸೂದೆ, 2025 ಅನ್ನು ಮಂಡಿಸಿರುವ ಬಗ್ಗೆ ಇಂದು ಎಐಪಿಎಫ್ ನೇತೃತ್ವದಲ್ಲಿ ದಾವಣಗೆರೆ ಜಿಲ್ಲೆಯ ಬಾವಿಹಾಳ್ ಸೋಲಾರ್ ಪ್ಲಾಂಟ್...

ದಾವಣಗೆರೆ | ಹಿಂದೂ ಧರ್ಮದಲ್ಲಿ ದಲಿತರ ಅವಮಾನ ಅಸ್ಪೃಶ್ಯತೆ ಕಾರಣಕ್ಕೆ ಮಾನ್ಯ ಕೊಲೆ: ವಕೀಲ ಬಿಎಂ ಹನುಮಂತಪ್ಪ

"ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ನಾನು ಸಾಯಲಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಪ್ರಜ್ಞಾವಂತ ದಲಿತ ಬಂಧುಗಳು ಈ ದೇಶದ ಎಲ್ಲಾ ಹಳ್ಳಿಗಳಲ್ಲೂ ಹೋಗಿ ತಿಳಿಹೇಳಬೇಕಿದೆ. ಅಸ್ಪೃಶ್ಯತೆಗೆ ಒಳಗಾಗಿ ಅವಮಾನ ಎದುರಿಸುತ್ತಿರುವ ಹಿಂದೂ...

ಈ ಹೊತ್ತಿನ ಪ್ರಮುಖ ಸುದ್ದಿ