ಧಾರ್ಮಿಕ ಅಜೆಂಡಾಗಳನ್ನು ಮುಂದಿಟ್ಟುಕೊಂಡು ಭಾರತೀಯ ರಾಜಕಾರಣದಲ್ಲಿ ಸಂಚಲನ ಉಂಟುಮಾಡುವ ಭ್ರಮೆಯಲ್ಲಿರುವ ಮೋದಿ ಪ್ರಭುತ್ವವಾದಿಗಳ ಹುನ್ನಾರವನ್ನು ನಿಷ್ಕ್ರಿಯಗೊಳಿಸುವ ಬಹುದೊಡ್ಡ ಅಸ್ತ್ರವೆಂದರೆ ಜಾತಿಗಣತಿ...
ದಲಿತರು, ಹಿಂದುಳಿದವರು ಮತ್ತು ಧಾರ್ಮಿಕ ಅಲ್ಪಸಂಖ್ಯಾತರು ಮೂಲತಃ ಭಾರತದ ಮೂಲನಿವಾಸಿಗಳಾಗಿದ್ದು ಸಾವಿರಾರು ವರ್ಷಗಳಿಂದ...
ವಂಚಿತ, ಅಂಚಿನ ಮತ್ತು ಸೂಕ್ಷ್ಮ ಜಾತಿಗಳು ಎಷ್ಟು ಹಿಂದುಳಿದಿದ್ದಾವೆ, ಎಷ್ಟರಮಟ್ಟಿಗೆ ಅಭಿವೃದ್ಧಿಯಿಂದ ವಂಚಿತವಾಗಿವೆ, ಅಸಮಾನತೆ ಎನ್ನುವುದು ಕುಗ್ಗುತ್ತಿದೆಯೋ ಅಥವಾ ಹಿಗ್ಗುತ್ತಿದೆಯೋ ಎಂಬ ಸತ್ಯ ಸದರಿ ಸಮೀಕ್ಷೆಯಿಂದ ಮಾತ್ರ ತಿಳಿಯಲು ಸಾಧ್ಯ. ತಮ್ಮ ಏಕಸ್ವಾಮ್ಯಕ್ಕೆ...
ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಕುರಿತು ನಡೆಯುತ್ತಿರುವ ಅಪಪ್ರಚಾರದ ಹಿನ್ನೆಲೆಯಲ್ಲಿ ಡಾ.ಜೆ.ಎಸ್.ಪಾಟೀಲ್ ಮಾತನಾಡಿದ್ದು, "ಲಿಂಗಾಯತ ಧರ್ಮದ ನಿಜ ತತ್ವ"ಗಳನ್ನು ನೆನಪಿಸಿದ್ದಾರೆ.
ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ. ಲಿಂಗಾಯತ ಸ್ವಾಮೀಜಿಗಳ ಮೇಲೆ ನಡೆಯುತ್ತಿರುವ ಈ ದ್ವೇಷದ ಅಭಿಯಾನದ ವಿರುದ್ಧ ಸಾಂಸ್ಕೃತಿಕ ಪ್ರತಿರೋಧ ವ್ಯಕ್ತವಾಗುತ್ತಿದೆ....
ಹಿರಿಯ ಸಂಶೋಧಕರಾದ ಎಂ.ಎಂ.ಕಲ್ಬುರ್ಗಿಯವರ ಕೊಲೆಗೆ ಪತ್ರಕರ್ತ ವಿಶ್ವೇಶ್ವರ ಭಟ್ಟ ಅವರ ವರದಿಯೇ ಕಾರಣ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ ಆರೋಪಿಸಿದ್ದಾರೆ.
’ಗಣೇಶ ಆಚರಣೆ ಶರಣ ಸಂಸ್ಕೃತಿಯಲ್ಲ’ ಎಂದಿರುವ ಸಾಣೇಹಳ್ಳಿ ಪಂಡಿತಾರಾಧ್ಯ...
ಮಹಿಳೆಯ ಘನತೆಗೆ ಧಕ್ಕೆ ಬರುವಂತೆ ಪೋಸ್ಟ್ ಹಾಕಿ, ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ನಿಂದಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿಯನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದೂರುದಾರರಾದ ಕನ್ನಡಪರ ಹೋರಾಟಗಾರ, ದಲಿತ...
ಮಹಿಳೆಯ ಘನತೆಗೆ ಧಕ್ಕೆ ಬರುವಂತೆ ಪೋಸ್ಟ್ ಹಾಕಿ, ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ನಿಂದಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಕೊನೆಗೂ ಬಂಧನಕ್ಕೆ ಒಳಗಾಗಿದ್ದಾರೆ.
ಈಗಾಗಲೇ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ಪುನೀತ್ ಕೆರೆಹಳ್ಳಿ...
ಸ್ವಘೋಷಿತ ಧರ್ಮ ರಕ್ಷಕನಾಗಿ ಗುರುತಿಸಿಕೊಂಡಿರುವ, ಹಿಂದುತ್ವ ಹೋರಾಟದ ಹೆಸರಲ್ಲಿ ಕೆಟ್ಟ ಭಾಷೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಳಸಿ ಹೋರಾಟಗಾರರನ್ನು ನಿಂದಿಸುತ್ತಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ.
ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ...
ಸ್ವಯಂಘೋಷಿತ ಹಿಂದೂ ಧರ್ಮ ರಕ್ಷಕನಾಗಿ, ಗೋರಕ್ಷಣೆಯ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ ಕದಡುವ ಮತ್ತು ಬೆದರಿಕೆಯೊಡ್ಡುವ ಆರೋಪ ಎದುರಿಸುತ್ತಿರುವ ಪುನೀತ್ ಕೆರೆಹಳ್ಳಿ, ಸಾಮಾಜಿಕ ಮಾಧ್ಯಮಗಳಲ್ಲಿ ಬಳಸುತ್ತಿರುವ ಅಶ್ಲೀಲ ನಿಂದನೀಯ ಪದಗಳಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್...
ಸಂಸ್ಕೃತಿ ರಕ್ಷಣೆ ಎನ್ನುವ ಬಿಜೆಪಿಯವರು ಪಿಂಪ್ ಆರೋಪ ಹೊತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಹೊಗಳುತ್ತಿರುವುದು ಏತಕ್ಕೆ? ಯಾವುದು ಬಿಜೆಪಿಯವರ ಸಂಸ್ಕೃತಿ? ಭರತ್ ಶೆಟ್ಟಿ ಅವರ ಜೊತೆಯಲ್ಲಿ ಪುನೀತ್ ಕೆರೆಹಳ್ಳಿ ಮಾತನಾಡಿದ್ದು ಸುಳ್ಳೇ?
ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದು...
ಗಾರ್ಮೆಂಟ್ ಫ್ಯಾಕ್ಟರಿಗೆ ಹೋಗುವ ಬಡ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದ ತಂಡದಲ್ಲಿ ಪುನೀತ್ ಕೆರೆಹಳ್ಳಿ ಕೂಡ ಇದ್ದ. ಅವರ ಬಡತನವನ್ನೇ ಬಳಸಿಕೊಂಡು ವೇಶ್ಯಾವಾಟಿಕೆಗೆ ದೂಡುತ್ತಿದ್ದರು. ಈ ಬಗ್ಗೆ ವೇಶ್ಯಾವಾಟಿಕೆಯಿಂದ ರಕ್ಷಣೆಗೊಳಗಾದ ಯುವತಿಯೇ ನ್ಯಾಯಾಲಯಕ್ಕೆ ಲಿಖಿತ...
ವೇಶ್ಯಾವೃತ್ತಿಯಲ್ಲಿ ಹಣ ಮಾಡುವ ಉದ್ದೇಶದಿಂದಲೇ ಫ್ಲಾಟ್ ಬಾಡಿಗೆಗೆ ಪಡೆದು ಹುಡುಗಿಯರನ್ನು ಕರೆತಂದು, ಬಂಧನದಲ್ಲಿರಿಸಿ ಬಲವಂತದ ವೇಶ್ಯಾವಾಟಿಕೆ ಮಾಡಿಸುತ್ತಿದ್ದ ಗ್ಯಾಂಗ್ ನ ಪ್ರಮುಖ ಸದಸ್ಯ ಪುನೀತ್ ಕೆರೆಹಳ್ಳಿ ! ಹಾಗಂತ ನಾವು ಹೇಳುತ್ತಿಲ್ಲ. ಡಿಜೆಹಳ್ಳಿ...