ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಹಶೀಲ್ದಾರ್ ರವರಿಗೆ ಸಮೀಕ್ಷಾ ಕಾರ್ಯದಲ್ಲಿ ನಿರತರಾಗುತ್ತಿರುವ ಶಿಕ್ಷಕರಿಗೆ ಆರ್ಥಿಕ ಸೌಲಭ್ಯದ ಜೊತೆಗೆ, ಈ ಹಿಂದೆ ಬೇಸಿಗೆ ರಜೆಯಲ್ಲಿ ಸಮೀಕ್ಷಾ ಕಾರ್ಯ...
*ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಾದ ಘಟನೆ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯುವ ಮುಖಂಡ ಅಶೋಕ ಬೇಳೂರು ಹುಟ್ಟುಹಬ್ಬದ ಪ್ರಯುಕ್ತ ಸ್ನೇಹಿತರ ಬಳಗದಿಂದ ಸಾಗರದ ಸರಕಾರಿ ಆಸ್ಪತ್ರೆ ಮತ್ತು ತಾಯಿ-ಮಗು ಆಸ್ಪತ್ರೆಗೆ ಬ್ರೆಡ್ ಮತ್ತು ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಸಾಗರ...
ಶಿವಮೊಗ್ಗ, ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ, ಶೈಕ್ಷಣಿಕ, ಆರ್ಥಿಕ, ಸಾಮಾಜಕ ಗಣತಿಯನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ `ಜಾತಿ ಗಣತಿ ಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈಹಾಕಿದೆ ಎಂದು ರಾಷ್ಟ್ರ...
ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಂತೆ ಶುಕ್ರವಾರ ವಿಡಿಯೋ ಸಂವಾದ ಸಭೆ ನಡೆಸಿ ಮಾರ್ಗಸೂಚಿಗಳನ್ವಯ ಅಗತ್ಯ ಪೂರ್ವ ಸಿದ್ಧತೆಗಳನ್ನು...
ಲಿಂಗಸೂಗೂರು ಪುರಸಭೆ ವ್ಯಾಪ್ತಿಯ ಹುಲಿಗುಡ್ಡ ಸೀಮಾದ ವಾರ್ಡ್ 8ರಲ್ಲಿರುವ ಲೇಔಟ್‌ನ ಉದ್ಯಾನ ವನದ ಜಾಗವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನಗಳನ್ನಾಗಿ ಪರಿವರ್ತಿಸಿ ಮಾರಾಟ ಮಾಡಲು ಯತ್ನಿಸಿದ ಹಿನ್ನಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ, ಕಂದಾಯ ಅಧಿಕಾರಿ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಿನ್ನೆ ನಡೆದ ಈದ್ ಮಿಲಾದ್ ಮೆರವಣಿಗೆ ಸಮಯದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವ ವಿಡಿಯೋ ವೈರಲ್ ಆಗಿದ್ದು ಈ ಘಟನೆ ಬಗ್ಗೆ ಹಿಂದೂ ಜಾಗರಣ ವೇದಿಕೆ ತೀವ್ರ...
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುಂಬಲ ಗ್ರಾಮದಲ್ಲಿ ಒಂದೇ ಮನೆಯ ಅಣ್ಣ ತಮ್ಮ, ಅಕ್ಕತಂಗಿಯರ ಮಕ್ಕಳು ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ಟಿ....
ಸಾಗರ, ಯಾದಗಿರಿ, ಶಿವಮೊಗ್ಗದಲ್ಲಿ 9ನೇ ತರಗತಿ ಬಾಲಕಿಯರು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣದ ಬೆನ್ನಲ್ಲೆ, ಸಾಗರದಲ್ಲಿ ಅಪ್ರಾಪ್ತೆಯೊಬ್ಬಳು ಗರ್ಭ ಧರಿಸಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಅಪ್ರಾಪ್ತನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.ಹೊಟ್ಟೆನೋವಿನಿಂದ...
"ಇದು ಸರಳ ಮತಗಳ್ಳತನವಲ್ಲ, ದೇಶದ ನಾಗರೀಕರ ಪೌರತ್ವದ ಕಳ್ಳತನ. ಕೇಂದ್ರ ಚುನಾವಣಾ ಆಯೋಗ ಎಸ್ಐಆರ್- ಮತದಾರ ಪಟ್ಟಿಯ ವಿಶೇಷ ತೀವ್ರತರ ಪರಿಷ್ಕರಣೆಯ ಹೆಸರಿನಲ್ಲಿ ಈ ದೇಶದ ನಾಗರಿಕನಿಗೆ ನೀನು ಈ ದೇಶದ ಪ್ರಜೆಯಲ್ಲ...
ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಂಜಿತಾ (28) ನೇಣು ಬಿಗಿದುಕೊಂಡ ಯುವತಿ.ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ರವರು ನೇಣು ಬಿಗಿದುಕೊಂಡು ಆತ್ಮಹತ್ಯೆ...
ಹೊಳೆಹೊನ್ನೂರು ಭದ್ರಾ ಚಾನಲ್ನಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಚಾನಲ್ನಲ್ಲಿ ಮುಳುಗಿ 10 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.
ಹೊಳೆಹೊನ್ನೂರು ಸಮೀಪದ ಕುರುಬರ ವಿಠಲಾಪುರದಲ್ಲಿ ಈ ಘಟನೆ ಸಂಭವಿಸಿದ್ದು ಮೃತ ಬಾಲಕನನ್ನು ಇಟ್ಟಿಗೆಹಳ್ಳಿಯ...