ಚುನಾವಣೆ 2023

ಶಿವಮೊಗ್ಗ ಲೋಕಸಭಾ ಕ್ಷೇತ್ರ ಪರಿಚಯ| ಮಾಜಿ ಸಿಎಂ ಕುಟುಂಬಗಳ ನಡುವೆ ಜಿದ್ದಾಜಿದ್ದಿ

ಶಿವಮೊಗ್ಗ ಲೋಕಸಭಾ ಕ್ಷೇತ್ರವು ಇಬ್ಬರು ಮಾಜಿ ಮುಖ್ಯಮಂತ್ರಿ ಕುಟುಂಬಗಳ ಪ್ರತಿಷ್ಠೆಯ ಕಣವೆಂದರೆ ತಪ್ಪಾಗಲಾರದು. ಕಳೆದ ಮೂರ್ನಾಲ್ಕು ಚುನಾವಣೆಗಳಿಂದಲೂ ಶಿವಮೊಗ್ಗವೆಂದರೆ ಬಿ.ಎಸ್.ಯಡಿಯೂರಪ್ಪ ವರ್ಸಸ್‌ ಬಂಗಾರಪ್ಪ ಫ್ಯಾಮಿಲಿ ನಡುವಿನ ಕದನವಾಗಿಯೇ ಗಮನ ಸೆಳೆಯುತ್ತಿದೆ. ಆದರೆ ಯಡಿಯೂರಪ್ಪನವರೇ...

ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿ ಸಂಸದ ಅನಂತಕುಮಾರ್‌ ಹೆಗಡೆ

ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ್‌ ಹೆಗಡೆ ಮುಜುಗರ ತಾಳಲಾರದೇ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮಾತನಾಡಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ...

ಚಿತ್ರದುರ್ಗ | ₹7 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಅಪೂರ್ಣ; ಅಕ್ರಮವಾಗಿ ಬಿಲ್ ಪಡೆದ ಆರೋಪ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿಗೆ ಬರುವ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಸೌಕರ್ಯ ಒದಗಿಸದೆ ವಂಚಿಸಿದ್ದು ಅಲ್ಲದೆ, ಅಕ್ರಮವಾಗಿ ಬಿಲ್‌ ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಆರೋಪಿಸಿದ್ದಾರೆ.ಕಳೆದ ನಾಲ್ಕು...

ಹಾಸನ ಲೋಕಸಭಾ ಕ್ಷೇತ್ರ ಪರಿಚಯ

ಜೆಡಿಎಸ್‌ನ ಭದ್ರಕೋಟೆ ಎಂದೇ ಗುರುತಿಸಿಕೊಂಡಿರುವ ಹಾಸನ ಲೋಕಸಭಾ ಕ್ಷೇತ್ರವು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಕುಟುಂಬ ಪ್ರತಿನಿಧಿಸುತ್ತಾ ಬಂದಿರುವ ಕಾರಣಕ್ಕೆ ಸದಾ ಗಮನ ಸೆಳೆಯುತ್ತದೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರ ಸೇರಿದಂತೆ...

ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಚಿಂತನೆ

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣವನ್ನು ಆರಂಭಿಸುವ ಚಿಂತನೆಯನ್ನು ನಡೆಸಿದೆ. "ರಾಜ್ಯದ ಎಲ್ಲಾ ಪದವಿ ಕಾಲೇಜುಗಳನ್ನು ಉದ್ಯೋಗ ಆಧಾರಿತ ಶಿಕ್ಷಣ ನೀಡುವ ವೃತ್ತಿಪರ ಕಾಲೇಜುಗಳನ್ನಾಗಿ ಬದಲಾಯಿಸುವ ಯೋಜನೆಯನ್ನು ರೂಪಿಸುತ್ತಿದ್ದೇವೆ,"...

ಶಿವಮೊಗ್ಗ | ಗಬ್ಬೆದ್ದು ನಾರುತ್ತಿರುವ ಚರಂಡಿಗಳು; ಜನಪ್ರತಿನಿಧಿಗಳ ನಿರ್ಲಕ್ಷ್ಯ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅಣಲೆಕೊಪ್ಪ 7ನೇ ವಾರ್ಡಿನ 5ನೇ ಕ್ರಾಸ್‌ನಲ್ಲಿ ಚರಂಡಿ ಗಬ್ಬೆದ್ದು ನಾರುತ್ತಿದ್ದರೂ ಈ ವಾರ್ಡ್‌ನ ಕೌನ್ಸಿಲರ್‌ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.ಚರಂಡಿಗಳು ತುಂಬಿ ತ್ಯಾಜ್ಯ...

ವಿಜಯಪುರ | ಮನರೇಗಾ ಯೋಜನೆಯಲ್ಲಿ 2,000 ಕೋಟಿಗೂ ಹೆಚ್ಚು ಭ್ರಷ್ಟಾಚಾರ: ತನಿಖೆಗೆ ಕೆಆರ್‌ಎಸ್ ಪಕ್ಷ ಒತ್ತಾಯ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್‌) ಪದಾಧಿಕಾರಿಗಳು ವಿಜಯಪುರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಮನರೇಗಾ ಯೋಜನೆಯ ಅಕ್ರಮಗಳ ತನಿಖೆ ಮಾಡುವಂತೆ ಒತ್ತಾಯಿಸಿ ಸೋಮವಾರ (ಜ.22) ವಿಜಯಪುರ ಜಿಲ್ಲಾಧಿಕಾರಿ ಮಹದೇವ್ ಮುರುಗಿ ಅವರ...

ರಾಯಚೂರು | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಮತ್ತು ನವೀಕರಣ ಕಲ್ಯಾಣ ಮಂಡಳಿಯು ವಿಧಿಸಿರುವ ಷರತ್ತುಗಳನ್ನು ಸರಳೀಕರಣಗೊಳಿವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಯಚೂರು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘಗಳ ಸಮನ್ವಯ...

ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.ಇತ್ತೀಚೆಗೆ ಬೆಂಗಳೂರಿನ ಪೀಣ್ಯ ಬಳಿಯಿರುವ ಆಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ...

ಧಾರವಾಡ | ಮೋದಿ 5,000 ರೂ. ಕೊಡುತ್ತಾರೆಂಬ ವದಂತಿ; ಗ್ಯಾಸ್ ಕಚೇರಿ ಎದುರು ಜಮಾಯಿಸಿದ ಜನ

ಉಜ್ವಲ ಯೋಜನೆಯಡಿ ಪ್ರಧಾನಿ ಮೋದಿ ಅವರು 5,000 ರೂ. ಕೊಡುತ್ತಾರೆಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಮಾಹಿತಿಯನ್ನೇ ನಂಬಿಕೊಂಡ ಜನರು, ಕೆವೈಸಿ ಅಪ್‌ಡೇಟ್‌ ಮಾಡಿಸಲು ಗ್ಯಾಸ್‌ ಕಚೇರಿ ಎದುರು ಜಮಾಜಿಸಿರುವ ಘಟನೆ...

ಬೀದರ್ | ಕೆಲ ಕಚೇರಿಗಳನ್ನು ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಮನವಿ

ಕಲ್ಯಾಣ ಕರ್ನಾಟಕದ ಜನರಿಗೆ ಅನುಕೂಲವಾಗಲು ಕೆಲ ಕಚೇರಿಗಳನ್ನು ಕಲಬುರಗಿಗೆ ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಅನಂತರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಡಿ.15) ಬೀದರ್ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ...

ಪೂರ್ವಾಪರ ವಿಚಾರಿಸದೇ ಪಾಸ್ ನೀಡಿದ್ದಕ್ಕೆ ಕೋಪ; ಪ್ರತಾಪ್ ಸಿಂಹಗೆ ಎಂಪಿ ಟಿಕೆಟ್ ಕೊಡಲ್ವಂತೆ, ಪಾಪ!

ಲೋಕಸಭಾ ಕಲಾಪಕ್ಕೆ ಆಗಂತುಕರು ನುಗ್ಗಿದ ಘಟನೆಯಿಂದ ಬಿಜೆಪಿಯ ಇಮೇಜ್‌ಗೆ ಭಾರೀ ಪೆಟ್ಟು ಬಿದ್ದಿದೆ. ಪಾರ್ಲಿಮೆಂಟ್ ಮೇಲಿನ ದಾಳಿಯ 22ನೇ ವರ್ಷಾಚರಣೆಯ ದಿನದಂದೇ ಘಟನೆ ನಡೆದಿರುವುದು ಪ್ರಧಾನಿ ನರೇಂದ್ರ ಮೋದಿಯವರ ವಿಶ್ವಗುರುವಿನ ವರ್ಚಸ್ಸಿಗೆ ಧಕ್ಕೆ...

ಜನಪ್ರಿಯ