ಬಾಗಲಕೋಟೆ 

ಮುಗಿದ ಅಧಿವೇಶನ; ಮುಗಿಯದ ಪಡಿಪಾಟಲು

ಅಧಿವೇಶನದಲ್ಲಿ ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತೇ ಮಾತನಾಡಿವೆ. ತಮ್ಮ ಕಾಳಜಿ, ಕಳಕಳಿ ವ್ಯಕ್ತಪಡಿಸಿವೆ. ಆದರೆ ಆ ಭಾಗದ ಜನರ ಬದುಕು ಬದಲಾಗಲಿಲ್ಲ, ಗುಳೆ ಹೋಗುವುದು ನಿಲ್ಲಲಿಲ್ಲ,...

ಬಾಗಲಕೋಟೆ | ಮೂರು ದಿನಗಳ ಕಾಲ ರನ್ನ ವೈಭವಕ್ಕೆ ಸಕಲ ಸಿದ್ಧತೆ

'ಮೂರು ದಿನಗಳ ಕಾಲ ನಡೆಯುವ ರನ್ನ ವೈಭವಕ್ಕೆ ಯಾವುದೇ ಕುಂದುಬರದಂತೆ ಎಲ್ಲ ಸಿದ್ದತೆ ಭರದಿಂದ ಸಾಗಿದೆ. ಅಧಿಕಾರಿಗಳು ಪರಿಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರನ್ನ ವೈಭವ ವಿಜೃಂಭಣೆಯಿಂದ ನಡೆಯುವುದರಲ್ಲಿ ಯಾವುದೇ ಸಂದೇಹವಿಲ್ಲ' ಎಂದು  ಜಿಲ್ಲಾ...

ಬಾಗಲಕೋಟ | ಬಾಕಿ ಹಣ ಬಿಡುಗಡೆ ಮಾಡುವಂತೆ ಕಬ್ಬು ಬೆಳೆಗಾರರು ಒತ್ತಾಯ

ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ್ದ ಆಶ್ವಾಸನೆ ನೀಡಿದ್ದರು. ಆದರೆ ಅದಾವುದನ್ನು ಮಾಡಿಲ್ಲ. ಕಾರ್ಖಾನೆಗಳಿಂದ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಿ ಕಬ್ಬು ಬೆಳೆಗಾರರಿಗೆ ಕೊಡಬೇಕು" ಎಂದು ರೈತ ಸಂಘದ ಅಧ್ಯಕ್ಷ ಬಸವಂತ ಕಾಂಬಳೆ...

ಅನರ್ಹರ ಬಿಪಿಎಲ್ ಕಾರ್ಡ್‌ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ವಾಪಸ್ ಪಡೆಯಲಾಗುವುದು. ಅರ್ಹರ ಕಾರ್ಡ್‌ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಪಿಎಲ್ ಕಾರ್ಡ್‌ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ...

ಬಾಗಲಕೋಟೆ | ಧಾರಾಕಾರ ಮಳೆಗೆ ಶಾಲಾ ಆವರಣ ಜಲಾವೃತ

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಸರ್ಕಾರಿ ಉರ್ದು ಶಾಲೆಗೆ ನುಗ್ಗಿದ್ದ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂಥ ಸ್ಥಿತಿ ನಿರ್ಮಾಣವಾಗಿತ್ತು. ಪ್ರತಿ ವರ್ಷ ಅಧಿಕ ಮಳೆ ಬಂದರೆ ಶಾಲೆ ಆವರಣದಲ್ಲಿ ನೀರು...

ಬಾಗಲಕೋಟೆ ಜಿಲ್ಲೆ | ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ, ಖಾತೆ ತೆರೆಯುವ ಹಠದಲ್ಲಿ ಜೆಡಿಎಸ್‌

ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...

ಜಮಖಂಡಿ ಕ್ಷೇತ್ರ | ನ್ಯಾಮಗೌಡರ ನಾಮಬಲವೇ ಮುಂದೆ, ಬಿಜೆಪಿ ಅದರ ಹಿಂದೆ

ಕಳೆದ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಬಿಜೆಪಿ ತನ್ನ ಸಂಘಟನಾ ಬಲದಿಂದ ಈ ಬಾರಿ ಕಾಂಗ್ರೆಸ್‌ಗೆ ಪೈಪೋಟಿ ನೀಡಲಿದೆ. ಆನಂದ ನ್ಯಾಮಗೌಡ ಮತ್ತು ಜಗದೀಶ ಗುಡಗುಂಟಿ ನಡುವೆ ನೇರ ಸ್ಪರ್ಧೆ ಇರಲಿದ್ದು,...

ಬೀಳಗಿ ಕ್ಷೇತ್ರ | ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮುರುಗೇಶ್‌ ನಿರಾಣಿ ಈ ಬಾರಿ ಗೆಲ್ಲುತ್ತಾರೆಯೇ?

ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪರನ್ನು ವರಿಷ್ಠರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮುರುಗೇಶ್‌ ನಿರಾಣಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟರು. ಆದರೆ, ಅದು ಆಗ ಕೈಗೂಡಲಿಲ್ಲ. ಈ ಬಾರಿಯಾದರೂ ಗೆದ್ದು...

ಬಾದಾಮಿ ಕ್ಷೇತ್ರ | ಕೈ-ತೆನೆ ನಡುವೆ ನೇರ ಫೈಟ್; ಸಿದ್ದರಾಮಯ್ಯ ಬಳಿಕ ಬಾದಾಮಿ ಅಧಿಪತಿ ಯಾರು?

ಕುರುಬ ಸಮುದಾಯ, ನಂತರದಲ್ಲಿ ಲಿಂಗಾಯತರ ಪ್ರಾಬಲ್ಯ ಇರುವ ಬಾದಾಮಿ ಕ್ಷೇತ್ರದಲ್ಲಿ ಹಾಲುಮತದ ಮತದಾರರೇ ನಿರ್ಣಾಯಕ. ಬಾದಾಮಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದೆ ಬಿಜೆಪಿ ಒಳಗಿನ ಬಂಡಾಯ. ಕೈ-ತೆನೆ ನಡುವೆ ನಿರ್ಣಾಯಕ ಫೈಟ್ ನಡೆಯಲಿದ್ದು, ಸಿದ್ದರಾಮಯ್ಯ...

ಲಿಂಗಾಯತರಿಗೆ ಕಾಂಗ್ರೆಸ್ ಮನ್ನಣೆ : ಬಸವ ಜಯಂತಿ ದಿನದಂದು ರಾಹುಲ್ ಗಾಂಧಿ ಕಾರ್ಯಕ್ರಮ

ಕೂಡಲಸಂಗಮದಲ್ಲಿ ರಾಹುಲ್ ಗಾಂಧಿ ಬಸವ ಜಯಂತಿ ಲಿಂಗಾಯತ ಜಪ ಮಾಡುತ್ತಿದ್ದ ಬಿಜೆಪಿಗೆ ಕಾಂಗ್ರೆಸ್ ಕೌಂಟರ್ ಲಿಂಗಾಯತ ಸಮುದಾಯ ಕಡೆಗಣಿಸಿ ಸಂಕಷ್ಟಕ್ಕೆ ಸಿಲುಕಿರುವ ಬಿಜೆಪಿಗೆ ಮತ್ತೊಂದು ಹೊಡೆತ ನೀಡಲು ಕರ್ನಾಟಕ ಕಾಂಗ್ರೆಸ್ ಮುಂದಾಗಿದೆ. ಕೈ ಪಕ್ಷ ಲಿಂಗಾಯತ...

ಶೆಟ್ಟರ್-ಸವದಿ ಬಿಜೆಪಿ ತೊರೆದ ಬೆನ್ನಲ್ಲೇ ಕಾಂಗ್ರೆಸ್‌ನ ಲಿಂಗಾಯತ ನಾಯಕನಿಗೆ ಬಿಜೆಪಿ ಗಾಳ

ಕಾಂಗ್ರೆಸ್​ ಲಿಂಗಾಯತ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಪ್ರಯೋಗಿಸಲು ಮುಂದಾದ ಬಿಜೆಪಿ ಎಸ್ ​ಆರ್​ ಪಾಟೀಲ್​ ಅವರನ್ನು ಬಿಜೆಪಿಗೆ ಸೆಳೆಯಲು ಸಿಎಂ ಬೊಮ್ಮಾಯಿ ತಂತ್ರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ...

ಕಾಂಗ್ರೆಸ್‌ಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಹೆಚ್ಚಾಗಿದೆ: ಸಿಎಂ ಬೊಮ್ಮಾಯಿ

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮುಖ್ಯಮಂತ್ರಿ ಬೊಮ್ಮಾಯಿ ಲಿಂಗಾಯತರ ಬಗ್ಗೆ ಕಾಂಗ್ರೆಸ್ ಪಕ್ಷದ್ದು ತೋರಿಕೆಯ ಪ್ರೀತಿ ವಿರೋಧ ಪಕ್ಷ ಕಾಂಗ್ರೆಸ್‌ಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಾಗಲಕೋಟೆಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ...

ಈ ಹೊತ್ತಿನ ಪ್ರಮುಖ ಸುದ್ದಿ