ಬಾಗಲಕೋಟೆ

ಬಾಗಲಕೋಟೆ ಉಪಚುನಾವಣೆ ಫಲಿತಾಂಶ : 15ನೇ ಸುತ್ತಿನಲ್ಲಿ ‌ ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 15ನೇ ಸುತ್ತಿನಲ್ಲಿ 9555 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್...

ಅನರ್ಹರ ಬಿಪಿಎಲ್ ಕಾರ್ಡ್‌ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ವಾಪಸ್ ಪಡೆಯಲಾಗುವುದು. ಅರ್ಹರ ಕಾರ್ಡ್‌ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಪಿಎಲ್ ಕಾರ್ಡ್‌ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ...

ಬಾಗಲಕೋಟೆ ಜಿಲ್ಲೆ | ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ, ಖಾತೆ ತೆರೆಯುವ ಹಠದಲ್ಲಿ ಜೆಡಿಎಸ್‌

ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...

ಜಮಖಂಡಿ ಕ್ಷೇತ್ರ | ನ್ಯಾಮಗೌಡರ ನಾಮಬಲವೇ ಮುಂದೆ, ಬಿಜೆಪಿ ಅದರ ಹಿಂದೆ

ಕಳೆದ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಬಿಜೆಪಿ ತನ್ನ ಸಂಘಟನಾ ಬಲದಿಂದ ಈ ಬಾರಿ ಕಾಂಗ್ರೆಸ್‌ಗೆ ಪೈಪೋಟಿ ನೀಡಲಿದೆ. ಆನಂದ ನ್ಯಾಮಗೌಡ ಮತ್ತು ಜಗದೀಶ ಗುಡಗುಂಟಿ ನಡುವೆ ನೇರ ಸ್ಪರ್ಧೆ ಇರಲಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ