ಬೆಂಗಳೂರು ನಗರ

ಎಸ್‌ಐಆರ್ ಮ್ಯಾಪಿಂಗ್: ಕೃತಕ ದಾಖಲೆ ಸೃಷ್ಟಿಗೆ ಒತ್ತಡ, ಅಂಗನವಾಡಿ ಕಾರ್ಯಕರ್ತೆಯರ ಗಂಭೀರ ಆರೋಪ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪೂರ್ವ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿದ್ದು, ಕೃತಕ ಮತದಾರರ ದಾಖಲೆಗಳನ್ನು ಸೃಷ್ಟಿಸುವಂತೆ ತಮ್ಮ ಮೇಲೆ ತೀವ್ರ ಒತ್ತಡ ಹೇರಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ...

13 ಜಿಲ್ಲೆಗಳಲ್ಲಿ ಭಾರೀ ಮಳೆ: ಸಂಚಾರ ಅಸ್ತವ್ಯಸ್ತ, ಹಲವೆಡೆ ಬೆಳೆಹಾನಿ

ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಎಲ್ಲೆಡೆ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದೆ. ಸಿಡಿಲು, ಬಿರುಗಾಳಿ ಮಳೆ ಜೋರಾಗಿದ್ದರಿಂದ ಮೂವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಗದಗಿನ ಹೊರವಲಯದ ಒತ್ತಲಗೇರಿ ಓಣಿ ನಿವಾಸಿ,...

ನೆರೆ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ತುಷಾರ್ ಗಿರಿನಾಥ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ನೆರೆ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ...

ರಣರಣ ಬಿಸಿಲಿಗೆ ಬೆಂಗಳೂರು ತತ್ತರ; 35.2 ಡಿಗ್ರಿ ಸೆಲ್ಸಿಯಸ್ ತಾಪಮಾನ

ಸಿಲಿಕಾನ್ ಸಿಟಿ ಬೆಂಗಳೂರು ಏಪ್ರಿಲ್ ಆರಂಭದಲ್ಲೇ ತೀವ್ರ ಬಿಸಿಲಿನ ತಾಪಕ್ಕೆ ತತ್ತರಿಸಿದ್ದು, ನಗರದಲ್ಲಿ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.ರಾಜಧಾನಿ ಬೆಂಗಳೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ವಾಡಿಕೆಗಿಂತ...

ಮಧ್ಯಪ್ರಾಚ್ಯದ ಬಿಕ್ಕಟ್ಟು | ಮಸಾಲೆ-ದಿನಸಿ ವ್ಯಾಪಾರಕ್ಕೂ ಭಾರಿ ಆಘಾತ  

ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಪರಿಣಾಮ ಈಗ ರಾಜಧಾನಿ ಬೆಂಗಳೂರಿನಲ್ಲಿ ಮಸಾಲೆ ಹಾಗೂ ದಿನಸಿ ವ್ಯಾಪಾರಿಗಳ ಮೇಲೆ ಗಂಭೀರವಾಗಿ ಬೀಳತೊಡಗಿದೆ. ಕಳೆದ ಎರಡು ವಾರಗಳಿಂದ ಮಸಾಲೆ ಪದಾರ್ಥಗಳು ಹಾಗೂ ದಿನಸಿ ವಸ್ತುಗಳ ವಹಿವಾಟು ಶೇ.50ರಷ್ಟು ಕುಸಿತ...

ಪ್ರಗತಿಪರ ಹೈನುಗಾರ ಮಹಿಳೆಯರ ಸಮಾವೇಶ: ಮಹಿಳೆಯರು ಹೇಳಿದ್ದಿಷ್ಟು!

ಗ್ರಾಮೀಣ ಭಾರತದ ಹಳ್ಳಿಗಳಲ್ಲಿ, ಸೂರ್ಯೋದಯದ ಮೊದಲೇ ಎದ್ದು ಹಸುಗಳ ಬಳಿ ಹೋಗುವ ಮಹಿಳೆಯರ ಕೈಗಳು ಕೇವಲ ಹಾಲು ಕರೆಯುವ ಕೈಗಳಲ್ಲ. ಅವುಗಳು ಕುಟುಂಬದ ಆರ್ಥಿಕತೆಯನ್ನು ಹೊತ್ತುಕೊಂಡು, ಸಮಾಜದ ಬೆನ್ನೆಲುಬಾಗಿ ನಿಂತಿರುವ ಶಕ್ತಿಯ ಸಂಕೇತಗಳು....

ಕೋಗಿಲು ಪ್ರಕರಣ | ಬೂಟಾಟಿಕೆ ಬಿಟ್ಟು ಮಾನವ ಧರ್ಮ ಪಾಲಿಸಿ : ಬಿ ಟಿ ಲಲಿತಾ ನಾಯಕ್ ಆಗ್ರಹ

“ಬೂಟಾಟಿಕೆ ಬಿಟ್ಟು ಮಾನವ ಧರ್ಮ ಪಾಲಿಸಿ. ಭಾಷೆ ಮತ್ತು ಧರ್ಮ ನೋಡಬೇಡಿ. ಸರ್ಕಾರದವರು ಮಾನವೀಯತೆನ್ನು ಅನುಸರಿಸಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಕೂಡಲೇ ಪುನರ್‌ ವಸತಿ ಕಲ್ಪಿಸಿ” ಎಂದು ಹಿರಿಯ ಸಾಹಿತಿಗಳು ಹಾಗೂ ಮಾಜಿ...

ಕಮ್ಯೂನಿಸ್ಟರು ಸೋಲುವ ಭಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ : ಡಿಸಿಎಂ ಆಕ್ರೋಶ

ಕೇರಳ ಸಿಎಂ ಸೇರಿದಂತೆ ಕಮ್ಯೂನಿಸ್ಟ್ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ. ಮುಂದಿನ ವರ್ಷದ ಚುನಾವಣೆಯಲ್ಲಿ ಕಮ್ಯೂನಿಸ್ಟ್ ಪಕ್ಷ ಸೋಲುವ ಭಯದಿಂದ ಅಲ್ಪಸಂಖ್ಯಾತರಿಗೆ ಕರುಣೆ ತೋರಿಸುವ ನೆಪದಲ್ಲಿ ಮಾತನಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್...

ಕೋಗಿಲು ಗೆ ‘ಸರ್ಕಾರಿ ಬೇಲಿ’ : ನಿವಾಸಿಗಳೊಡನೆ ಮಾತಿನ ಚಕಮಕಿ

ಬೆಂಗಳೂರು ನಗರದ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಇಂದು ಮಧ್ಯಾಹ್ನ 12:30ರ ವೇಳೆಗೆ ಬೇಲಿ ಹಾಕಲು ಹವಣಿಸಿದ್ದಾರೆ. ಸ್ಥಳಕ್ಕೆ 3 ಜೆಸಿಬಿ ಗಳು, ಇಬ್ಬರು ಪೊಲೀಸ್...

ನವೆಂಬರ್ 26 ರಂದು ಸಂಯುಕ್ತ ಹೋರಾಟ ಕರ್ನಾಟಕದಿಂದ ಬೃಹತ್ ʼಬೆಂಗಳೂರು ಚಲೋʼ

"ಜನಚಳವಳಿಗಳು, ಹೋರಾಟಗಳ ಮೂಲಕ 2023ರಲ್ಲಿ ಬಿಜೆಪಿ ಸರ್ಕಾರವನ್ನು ಉರುಳಿಸಿ, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದೆವು. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೂ ಸಹ ಬಿಜೆಪಿ ರೀತಿಯಲ್ಲಿಯೇ ವರ್ತಿಸುತ್ತಿದೆ" ಎಂದು ಸಾಮಾಜಿಕ ಹೋರಾಟಗಾರರಾದ ನೂರ್...

ಮೋಹನ್ ಭಾಗವತರೇ ಹೊಟ್ಟೆಗೆ ಅನ್ನ ತಿನ್ನುತ್ತೀರಾ?: ಇಂದೂಧರ ಹೊನ್ನಾಪುರ ಪ್ರಶ್ನೆ

“ಜಾತಿ ಮತ್ತು ಧರ್ಮದ ಹೆಸರಲ್ಲಿ ಕಲಹ ಸೃಷ್ಟಿಸಿ ಬೆಂಕಿ ಹಚ್ಚುವ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ನಿಲುವು ಹೊಂದಿರುವ ಕೋಮು ಸಂಘಟನೆಯೇ ಈ ಆರೆಸ್ಸೆಸ್‌” ಎಂದು ಹಿರಿಯ ಪತ್ರಕರ್ತರು ಮತ್ತು ಹೋರಾಟಗಾರರಾದ ಇಂದೂಧರ...

ನಾವು ಸಂಘಟಿತರಾದರೆ ಮಾತ್ರ ಮೀಸಲಾತಿ ಪಡೆಯಬಹುದು: ಸಿ ಎಸ್ ದ್ವಾರಕಾನಾಥ್

"ಅಲೆಮಾರಿ ಮತ್ತು ಆದಿವಾಸಿ ಸಮುದಾಯಗಳು ಜನಸಂಖ್ಯೆಯಲ್ಲಿ ದೊಡ್ಡಮಟ್ಟದಲ್ಲಿ ಇಲ್ಲದಿರುವುದರಿಂದಲೇ ರಾಜಕಾರಣಿಗಳು ನಮ್ಮ ಮತಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಆದ್ದರಿಂದ ನಾವು ಸಂಘಟಿತರಾಗಿ ನಮ್ಮ ಮೀಸಲಾತಿಯನ್ನು ಕೇಳಬೇಕು" ಎಂದು ಹಿರಿಯ ನ್ಯಾಯಾವಾದಿ ಸಿ.ಎಸ್.ದ್ವಾರಕಾನಾಥ್ ಅವರು ಹೇಳಿದರು. ಬೆಂಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ