“ದಕ್ಷಿಣ ಭಾರತದ ಪಶ್ಚಿಮ ಘಟ್ಟಗಳು ನೀರು, ಆಹಾರ ಕೊಡುತ್ತವೆ. ಬಹುತೇಕ ರೈತರು ಪಶ್ಚಿಮ ಘಟ್ಟದಿಂದ ಬರುವ ಮಳೆಯ ಮೇಲೆ ಅವಲಂಬಿಸಿದ್ದಾರೆ. ಔಷಧಿಯನ್ನು ಕೊಡುವ ಅತೀ ಮುಖ್ಯವಾದ ಸಸ್ಯಪ್ರಭೇದಗಳು ಪಶ್ಚಿಮ ಘಟ್ಟದಲ್ಲಿವೆ. ಆದರೆ ಅಭಿವೃದ್ಧಿ...
“12ನೇ ಶತಮಾನದ ವಚನ ಚಳುವಳಿಯಿಂದ, ಇಂದು ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಸೌಜನ್ಯ ಹೋರಾಟದ ತನಕವೂ ಸೃಷ್ಟಿಯಾದ ಅಷ್ಟು ಹೋರಾಟದ ಹಾಡುಗಳು ಕನ್ನಡ ಸಾಹಿತ್ಯ ಲೋಕಕ್ಕೆ ಸಂಬಂಧಿಸಿವೆ. ಈ ಹೋರಾಟದ ಹಾಡುಗಳು, ಜನರ ಬದುಕು-ಬವಣೆ,...
"ಯಾವ ದೇಶದಲ್ಲಿ ಅಧಿಕಾರದಲ್ಲಿರುವವರಿಗೆ ವಿಶ್ವವಿದ್ಯಾನಿಲಯಗಳು ಕಂಡಾಗ, ಬೀದಿಯಲ್ಲಿ ನಡೆಯುವ ಪ್ರತಿಭಟನೆಗಳನ್ನು ಕಂಡಾಗ ಭಯವಾಗುತ್ತದೆಯೋ, ಅದು ದೇಶದ್ರೋಹ ಎಂದೆನಿಸುತ್ತದೆಯೋ ಅಂತಹ ದೇಶದಲ್ಲಿ ಪ್ರಜಾತಂತ್ರ ಬಿಕ್ಕಟ್ಟಿನಲ್ಲಿ ಇಲ್ಲದೆ ಹೋದರೂ ಬಿಕ್ಕಟ್ಟನ್ನು ಪ್ರವೇಶಿಸುವ ಹಾದಿಯಲ್ಲಿದೆ ಎಂಬುದು ನನ್ನ...
ಸಿನಿಮಾ ಎಂಬುದೆ ಒಂದು ಅನುಭವ ಲೋಕ. ಅದರೊಳಗೆ ತಮ್ಮ ಅನುಭವವನ್ನು ಬಳಸಿ, ನೋಡುಗರ ಅನುಭವಕ್ಕೆ ಬರುವ ರೀತಿ ಕಟ್ಟುವುದು ಮುಖ್ಯ. ತೇಜಸ್ವಿ ಮತ್ತು ಸತ್ಯಜಿತ್ ರೇ ಇಬ್ಬರು ಸಾಹಿತ್ಯ ಮತ್ತು ಸಿನಿಮಾ ಲೋಕಕ್ಕೆ...
ಪರಿಸರಕ್ಕೆ ಎಲ್ಲವನ್ನು ಪೊರೆಯುವ ಶಕ್ತಿ ಇದೆ. ಆದರೆ ಅತಿ ಆಸೆಯನ್ನು ಪೊರೆಯುವ ಶಕ್ತಿ ಇಲ್ಲ. ಪಶ್ಚಿಮ ಘಟ್ಟಗಳ ಉಳಿವಿಗಾಗಿ ನಾಲ್ಕು ದಶಕಗಳಿಂದ ಹೋರಾಟಗಳು ನಡೆಯುತ್ತಲೆ ಇದೆ. ಅಭಿವೃದ್ಧಿಯ ಹೆಸರಿನಲ್ಲಿ ಪಶ್ಚಿಮ ಘಟ್ಟಗಳ ಮೇಲೆ ನಡೆಯುತ್ತಿರುವ...
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್) ವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಇಂದು ಬೆಳಿಗ್ಗೆ ನಗರದ ಸ್ವಾತಂತ್ರ್ಯ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ಗಳನ್ನು ಮರು ವಿಂಗಡಣೆ ಮಾಡಿ, ಗಡಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ. ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು...
ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ಸದಸ್ಯರಿಗೆ ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದಾರೆ.
ಹೈಕೋರ್ಟ್‌ನಿಂದ ಬೈಕ್ ಟ್ಯಾಕ್ಸಿ ನಿಷೇಧಿಸಿದ ನಂತರ ಬೈಕ್ ಟ್ಯಾಕ್ಸಿ ಸಂಘಟನೆಗಳಲ್ಲಿ ಒಂದಾದ ಬೈಕ್ ಟ್ಯಾಕ್ಸಿ...
ವಿಜಯಪುರದ ಇಂಡಿ ತಾಲೂಕಿನ ಬಬಲಾದಿ ಗ್ರಾಮದಲ್ಲಿ ಬರಗಾಲಕ್ಕೆ ತುತ್ತಾಗುತ್ತಿದ್ದ ಮಹಿಳೆಯರು ದುಡಿಯಲು ಬೇರೆ ರಾಜ್ಯಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಕೈಗೊಂಡ ಸಾವಯವ ಆಹಾರೋದ್ಯಮದಿಂದ ಇಂದು ಸಬಲೀಕರಣದತ್ತ ಹೆಜ್ಜೆ ಇಡುತ್ತಿದ್ದಾರೆ. ಸುಮಾರು 1000ಕ್ಕೂ ಅಧಿಕ...
ರಾಜಾನುಕುಂಟೆ-ಕಾಕೋಳು ರಸ್ತೆಯಲ್ಲಿ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ ಯುವಕರ ವಿರುದ್ಧ ರಾಜಾನುಕುಂಟೆ ಪೊಲೀಸರು ಪ್ರಕರಣ ದಾಖಲಿಸಿ, ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಯಲಹಂಕ ತಾಲೂಕು ರಾಜಾನುಕುಂಟೆಯ ಮಾದಪ್ಪನಹಳ್ಳಿಯಲ್ಲಿ ಫೆಬ್ರವರಿ 28ರ ಸಂಜೆ ಪೊಲೀಸರು...
'ಒಂದು ದೇಶ - ಒಂದು ಚುನಾವಣೆ'ಯನ್ನ ತರಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಸಂವಿಧಾನದಲ್ಲಿರುವ ಒಂದು ಅಂಶ ಇಷ್ಟ ಇಲ್ಲ. ಅವರಿಗೆ ಈ ದೇಶದಲ್ಲಿ ರಾಜ್ಯಗಳೇ ಇರಬಾರದು. ಒಂದು ದೇಶ ಅದು ಅಖಂಡ ದೇಶವಾಗಿರಬೇಕು....
ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಯುವಕನನ್ನು ನಗರದ ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ನಿಲೋಯ್ ಮಂಡಲ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಖಾಸಗಿ...