ಬೆಂಗಳೂರು ನಗರ

ಮಹದೇವಪುರ ಕ್ಷೇತ್ರ | ಲಿಂಬಾವಳಿ ದಂಪತಿಗೆ ಆಡಳಿತ ವಿರೋಧಿ ಅಲೆ; ಕಾಂಗ್ರೆಸ್‌ಗೆ ಅವಕಾಶ?

ಐಟಿ ಪಾರ್ಕ್‌ಗಳು, ಮಾಲ್‌ಗಳು, ಪಬ್‌ ಮತ್ತು ರೆಸ್ಟೋರೆಂಟ್‌ಗಳು, ದುಬಾರಿ ವಸತಿ ಸಮುಚ್ಛಯಗಳನ್ನು ಹೊಂದಿರುವ ಬೆಂಗಳೂರಿನ ವಿಧಾನಸಭಾ ಕ್ಷೇತ್ರ ಮಹದೇವಪುರ. ಶ್ರೀಮಂತವಾಗಿ ಕಾಣುವ ಕ್ಷೇತ್ರವು ಕೆಟ್ಟ ರಸ್ತೆಗಳು, ಸಂಚಾರ ದಟ್ಟಣೆ, ಅಸಮರ್ಪಕ ತ್ಯಾಜ್ಯ ನಿರ್ವಹಣೆ,...

2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?

2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ. ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಉರಿ ಬಿಸಿಲಿನಲ್ಲೂ ಬೀದಿ-ಬೀದಿ ಸುತ್ತಿ ಜನರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ದುಡ್ಡು, ಹೆಂಡ, ಸೀರೆ,...

ಬೆಂಗಳೂರು | ಮನೆಯಿಂದ ಮತದಾನ: ಮತ ಚಲಾವಣೆಗೂ ಮುನ್ನವೇ 33 ಮಂದಿ ಸಾವು

ಬೆಂಗಳೂರಿನಲ್ಲಿ ಮನೆಯಿಂದ ಮತದಾನ ಮಾಡುತ್ತೇವೆಂದು ನೋಂದಾಯಿಸಿಕೊಂಡಿದ್ದವರಲ್ಲಿ ಮತದಾನಕ್ಕೂ ಮುನ್ನವೇ 33 ಮಂದಿ ಮೃತಪಟ್ಟಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.ನಗರದಲ್ಲಿ 80 ವರ್ಷಕ್ಕಿಂತ ಹೆಚ್ಚು ವಯೋಮಾನದ 9,152 ಮಂದಿ ಮನೆಯಿಂದಲೇ ಮತದಾನ ಮಾಡುತ್ತೇವೆಂದು ನೋಂದಾಯಿಸಿಕೊಂಡಿದ್ದರು....

ಬ್ಯಾಟರಾಯನಪುರ ಕ್ಷೇತ್ರ | ಕಾಂಗ್ರೆಸ್‌ನ ಭರವಸೆ ನಾಯಕ ಕೃಷ್ಣ ಬೈರೇಗೌಡ ಗೆಲುವಿಗೆ ನೀರೆರೆದ ಬಿಜೆಪಿ ಬಂಡಾಯ

ಯಾವುದೇ ವಿಷಯ ಇರಲಿ ಆಳವಾದ ಜ್ಞಾನದೊಂದಿಗೆ, ಚುರುಕಾಗಿ ವಿಷಯ ಮಂಡಿಸುವುದು ಕೃಷ್ಣ ಬೈರೇಗೌಡರ ಹೆಗ್ಗಳಿಕೆ. ಸರ್ಕಾರದ ಪ್ರತಿನಿಧಿಯಾಗಿ ದೇಶ, ವಿದೇಶಗಳಲ್ಲಿ ಭಾಗಿಯಾಗುವ ಮೂಲಕ ಕಾಂಗ್ರೆಸ್‌ನ ಭರವಸೆಯ ನಾಯಕರಾಗಿ ಅವರು ಹೊರಹೊಮ್ಮಿದ್ದಾರೆ. ಕೃಷ್ಣ ಬೈರೇಗೌಡ...

ಮೋದಿ ರೋಡ್‌ ಶೋ | 45 ನಿಮಿಷದ ಮೆರವಣಿಗೆಗೆ 5 ಗಂಟೆ ರಸ್ತೆಗಳು ಬಂದ್; ಬಸವಳಿದ ಬೆಂಗಳೂರು

ಬೆಂಗಳೂರಿನಲ್ಲಿ ಕೆಲಸ ಮುಗಿಸಿ ಮನೆ ತಲುಪಿದರೇ ಸಾಕಪ್ಪಾ ಎಂದು ಉದ್ಯೋಗಿಗಳು ಮನೆ ಕಡೆ ಮುಖ ಮಾಡುವ ಹೊತ್ತಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.ರಾಜ್ಯ ವಿಧಾನಸಭೆ ಚುನಾವಣೆ ಇನ್ನೇನು...

ದಾಸರಹಳ್ಳಿ ಕ್ಷೇತ್ರ | ಜೆಡಿಎಸ್‌, ಬಿಜೆಪಿಯ ಗಟ್ಟಿನೆಲೆಯಲ್ಲಿ ಕಾಂಗ್ರೆಸಿಗೆ ಭರವಸೆ!

ಎರಡು ಬಾರಿ ಬಿಜೆಪಿ, ಪ್ರಸ್ತುತ ಜೆಡಿಎಸ್‌ ಶಾಸಕ ಪ್ರತಿನಿಧಿಸುವ ಕ್ಷೇತ್ರಕ್ಷೇತ್ರದ ಚಿತ್ರಣ ಗಮನಿಸಿದರೆ ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆಯ ಕಾವು  ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ದಕ್ಷಿಣ ಏಷ್ಯಾದಲ್ಲಿಯೇ ಅತಿ ದೊಡ್ಡ ಕೈಗಾರಿಕಾ ಪ್ರದೇಶ ಪೀಣ್ಯವನ್ನು...

ಶಿವಾಜಿನಗರ ಕ್ಷೇತ್ರ | ಕಾಂಗ್ರೆಸ್‌ ಭದ್ರಕೋಟೆ ಭೇದಿಸುವುದೇ ಬಿಜೆಪಿ

ಶಿವಾಜಿನಗರ ವಿಧಾನಸಭಾ ಕ್ಷೇತ್ರವು ಕಾಂಗ್ರೆಸ್‌ನ ಭದ್ರಕೋಟೆಯಂತಿದೆ. ಕಳೆದ ನಾಲ್ಕು ಚುನಾವಣೆಗಳಲ್ಲೂ ಕ್ಷೇತ್ರವನ್ನು ಕಾಂಗ್ರೆಸ್‌ ಯಾರಿಗೂ ಬಿಟ್ಟುಕೊಟ್ಟಿಲ್ಲ. ಕ್ಷೇತ್ರದ ಚುನಾವಣಾ ಕಣದಲ್ಲಿ ಜೆಡಿಎಸ್‌ ಇಲ್ಲವಾಗಿದ್ದು, ಕ್ಷೇತ್ರವನ್ನು ಬಿಜೆಪಿ ಗೆಲ್ಲಲೇಬೇಕೆಂದು ಹವಣಿಸುತ್ತಿದೆ. ಈ ನಡುವೆ, ಎಎಪಿ...

ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ | ಒಕ್ಕಲಿಗರ ಕೋಟೆಯಲ್ಲಿ ಅನ್ಯ ಭಾಷಿಕರೆ ಗೆಲುವಿನ ನಿರ್ಣಾಯಕರು

ಬೆಂಗಳೂರು ನಗರದಲ್ಲಿಯೇ ಅತೀ ದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ರಾಜರಾಜೇಶ್ವರಿ ನಗರವನ್ನು ಕಳೆದ ಮೂರು ಅವಧಿಯಿಂದ ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿರುವ ಮುನಿರತ್ನ ನಾಯ್ಡುಗೆ ಈ ಬಾರಿ ತನ್ನ ಹಿಡಿತದಲ್ಲಿ ಉಳಿಸಿಕೊಳ್ಳಲು ಹಲವು ಸವಾಲುಗಳು ಎದುರಾಗಿದೆ....

ಯಶವಂತಪುರ ಕ್ಷೇತ್ರ | ತೆನೆ ಪಕ್ಷದ ಅನುಕಂಪದ ಅಲೆಯಲ್ಲಿ ಕೊಚ್ಚಿ ಹೋಗುವುದೇ ಕಮಲ!

2023ರ ಯಶವಂತಪುರ ವಿಧಾನಸಭಾ ಕ್ಷೇತ್ರ ಕೈವಶ ಮಾಡಿಕೊಳ್ಳಲು ಜಿದ್ದಾಜಿದ್ದಿ ಆರಂಭಗೊಂಡಿದೆ. 2019ರ ಉಪ ಚುನಾವಣೆಯು ಸೇರಿ 2013 ಹಾಗೂ 2018ರ ಮೂರು ಚುನಾವಣೆಗಳಲ್ಲಿ ಸಮೀಪದವರೆಗೂ ಪೈಪೋಟಿ ಕೊಟ್ಟು ಸೋತಿರುವ ಜೆಡಿಎಸ್‌ ಅಭ್ಯರ್ಥಿ ಟಿ...

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಅಧರ್ಮ, ಅನೀತಿ: ಸಿಎಂ ಬೊಮ್ಮಾಯಿ ಕಿಡಿ

ಯಲಹಂಕ ಬಿಜೆಪಿ ಅಭ್ಯರ್ಥಿ ಎಸ್ ಆರ್ ವಿಶ್ವನಾಥ್ ಪರ ಸಿಎಂ ರೋಡ್ ಶೋಯಲಹಂಕ ಕ್ಷೇತ್ರ‌ದಲ್ಲಿ ಬಿಜೆಪಿ ಅತಿ ಹೆಚ್ಚು ಮತಗಳಿಂದ ಆರಿಸಿ ಬರುತ್ತದೆ: ಸಿಎಂಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ದುರಾಡಳಿತ, ಪಕ್ಷಪಾತ, ಒಡೆದು ಆಳುವ...

ಪರ್ಯಾಯ ಯೋಜನೆ ಇಲ್ಲ; ಬಡಾವಣೆ ನಿರ್ಮಾಣಕ್ಕೆ ಮರಗಳ ಬಲಿ

ನಾಡಪ್ರಭು ಕೆಂಪೇಗೌಡ ಬಡಾವಣೆ (ಎನ್‌ಪಿಕೆಎಲ್‌) ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಇತಿಹಾಸವಿರುವ ಮರಗಳ ನಿರ್ನಾಮ ಮಾಡಿದ್ದಲ್ಲದೆ, ಮರಗಳ ಬದಲಾಗಿ ಸಸಿ ನೆಡುವ ಯೋಜನೆ ಸಹ ಹೂಡಿಲ್ಲ ಎಂದು ಪರಿಸರ ಪ್ರೇಮಿಗಳು ಆಕ್ರೋಶ...

ಚುನಾವಣೆ 2023 | ಶಿವಾಜಿನಗರ ಜೆಡಿಎಸ್‌ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ವ್ಯಕ್ತಿಯಿಂದ ನಾಮಪತ್ರಮೂರು ಗಂಟೆ ತಡವಾಗಿ ನಾಮಪತ್ರ ಸಲ್ಲಿಸಿದ ಮತ್ತೋರ್ವ ಅಭ್ಯರ್ಥಿಬೆಂಗಳೂರಿನ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾದ ಶಿವಾಜಿನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ‌ಅಬ್ದುಲ್ ಜಫರ್ ಅಲಿ ಮತ್ತು...

ಜನಪ್ರಿಯ