ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ 1996ರಿಂದ ಮೂರು ದಶಕಗಳಿಂದಲೂ ಬಿಜೆಪಿಯ ಭದ್ರಕೋಟೆ. ಎಂಟು ವಿಧಾನಸಭಾ ಕ್ಷೇತ್ರವಿರುವ ದಕ್ಷಿಣ ವ್ಯಾಪ್ತಿಯಲ್ಲಿ ಕಾಂಗ್ರೆಸ್ಸಿಗೆ ಬಿಜೆಪಿ ಮಾತ್ರ ಸ್ಪರ್ಧಿ. ಜೆಡಿಎಸ್ ಈ ಭಾಗದಲ್ಲಿ ಗೆಲುವು ಸಾಧಿಸುವಂಥ ಸಾಮರ್ಥ್ಯ...
ಮೇ 6ರಂದು ಪ್ರಧಾನಿ ಮೋದಿ ರೋಡ್ ಶೋ
ಕೋಣನಕುಂಟೆ ಪೊಲೀಸರಿಂದ ಬಿಬಿಎಂಪಿಗೆ ಪತ್ರ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಕೋಣನಕುಂಟೆ ಪೊಲೀಸರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಯುಕ್ತರಿಗೆ...
ಪ್ರಧಾನಿ ಮೋದಿ ರೋಡ್ ಶೋನಲ್ಲಿ ಬದಲಾವಣೆ
ಒಂದೇ ದಿನ ಇಬ್ಬರು ನಾಯಕರ ರೋಡ್ ಶೋ
ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಆರು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ನಡುವೆ, ಕುತೂಹಲಕಾರಿ ಬೆಳವಣಿಗೆಯೊಂದಕ್ಕೆ...
ಐಟಿ ಪಾರ್ಕ್‌ಗಳು, ಮಾಲ್‌ಗಳು, ಪಬ್ ಮತ್ತು ರೆಸ್ಟೋರೆಂಟ್‌ಗಳು, ದುಬಾರಿ ವಸತಿ ಸಮುಚ್ಛಯಗಳನ್ನು ಹೊಂದಿರುವ ಬೆಂಗಳೂರಿನ ವಿಧಾನಸಭಾ ಕ್ಷೇತ್ರ ಮಹದೇವಪುರ. ಶ್ರೀಮಂತವಾಗಿ ಕಾಣುವ ಕ್ಷೇತ್ರವು ಕೆಟ್ಟ ರಸ್ತೆಗಳು, ಸಂಚಾರ ದಟ್ಟಣೆ, ಅಸಮರ್ಪಕ ತ್ಯಾಜ್ಯ ನಿರ್ವಹಣೆ,...
2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ. ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಉರಿ ಬಿಸಿಲಿನಲ್ಲೂ ಬೀದಿ-ಬೀದಿ ಸುತ್ತಿ ಜನರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ದುಡ್ಡು, ಹೆಂಡ, ಸೀರೆ,...
ಬೆಂಗಳೂರಿನಲ್ಲಿ ಮನೆಯಿಂದ ಮತದಾನ ಮಾಡುತ್ತೇವೆಂದು ನೋಂದಾಯಿಸಿಕೊಂಡಿದ್ದವರಲ್ಲಿ ಮತದಾನಕ್ಕೂ ಮುನ್ನವೇ 33 ಮಂದಿ ಮೃತಪಟ್ಟಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ನಗರದಲ್ಲಿ 80 ವರ್ಷಕ್ಕಿಂತ ಹೆಚ್ಚು ವಯೋಮಾನದ 9,152 ಮಂದಿ ಮನೆಯಿಂದಲೇ ಮತದಾನ ಮಾಡುತ್ತೇವೆಂದು ನೋಂದಾಯಿಸಿಕೊಂಡಿದ್ದರು....
ಯಾವುದೇ ವಿಷಯ ಇರಲಿ ಆಳವಾದ ಜ್ಞಾನದೊಂದಿಗೆ, ಚುರುಕಾಗಿ ವಿಷಯ ಮಂಡಿಸುವುದು ಕೃಷ್ಣ ಬೈರೇಗೌಡರ ಹೆಗ್ಗಳಿಕೆ. ಸರ್ಕಾರದ ಪ್ರತಿನಿಧಿಯಾಗಿ ದೇಶ, ವಿದೇಶಗಳಲ್ಲಿ ಭಾಗಿಯಾಗುವ ಮೂಲಕ ಕಾಂಗ್ರೆಸ್‌ನ ಭರವಸೆಯ ನಾಯಕರಾಗಿ ಅವರು ಹೊರಹೊಮ್ಮಿದ್ದಾರೆ. ಕೃಷ್ಣ ಬೈರೇಗೌಡ...
ಬೆಂಗಳೂರಿನಲ್ಲಿ ಕೆಲಸ ಮುಗಿಸಿ ಮನೆ ತಲುಪಿದರೇ ಸಾಕಪ್ಪಾ ಎಂದು ಉದ್ಯೋಗಿಗಳು ಮನೆ ಕಡೆ ಮುಖ ಮಾಡುವ ಹೊತ್ತಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆ ಇನ್ನೇನು...
ಎರಡು ಬಾರಿ ಬಿಜೆಪಿ, ಪ್ರಸ್ತುತ ಜೆಡಿಎಸ್ ಶಾಸಕ ಪ್ರತಿನಿಧಿಸುವ ಕ್ಷೇತ್ರ
ಕ್ಷೇತ್ರದ ಚಿತ್ರಣ ಗಮನಿಸಿದರೆ ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆಯ ಕಾವು
ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ದಕ್ಷಿಣ ಏಷ್ಯಾದಲ್ಲಿಯೇ ಅತಿ ದೊಡ್ಡ ಕೈಗಾರಿಕಾ ಪ್ರದೇಶ ಪೀಣ್ಯವನ್ನು...
ಶಿವಾಜಿನಗರ ವಿಧಾನಸಭಾ ಕ್ಷೇತ್ರವು ಕಾಂಗ್ರೆಸ್‌ನ ಭದ್ರಕೋಟೆಯಂತಿದೆ. ಕಳೆದ ನಾಲ್ಕು ಚುನಾವಣೆಗಳಲ್ಲೂ ಕ್ಷೇತ್ರವನ್ನು ಕಾಂಗ್ರೆಸ್ ಯಾರಿಗೂ ಬಿಟ್ಟುಕೊಟ್ಟಿಲ್ಲ. ಕ್ಷೇತ್ರದ ಚುನಾವಣಾ ಕಣದಲ್ಲಿ ಜೆಡಿಎಸ್ ಇಲ್ಲವಾಗಿದ್ದು, ಕ್ಷೇತ್ರವನ್ನು ಬಿಜೆಪಿ ಗೆಲ್ಲಲೇಬೇಕೆಂದು ಹವಣಿಸುತ್ತಿದೆ. ಈ ನಡುವೆ, ಎಎಪಿ...
ಬೆಂಗಳೂರು ನಗರದಲ್ಲಿಯೇ ಅತೀ ದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ರಾಜರಾಜೇಶ್ವರಿ ನಗರವನ್ನು ಕಳೆದ ಮೂರು ಅವಧಿಯಿಂದ ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿರುವ ಮುನಿರತ್ನ ನಾಯ್ಡುಗೆ ಈ ಬಾರಿ ತನ್ನ ಹಿಡಿತದಲ್ಲಿ ಉಳಿಸಿಕೊಳ್ಳಲು ಹಲವು ಸವಾಲುಗಳು ಎದುರಾಗಿದೆ....
2023ರ ಯಶವಂತಪುರ ವಿಧಾನಸಭಾ ಕ್ಷೇತ್ರ ಕೈವಶ ಮಾಡಿಕೊಳ್ಳಲು ಜಿದ್ದಾಜಿದ್ದಿ ಆರಂಭಗೊಂಡಿದೆ. 2019ರ ಉಪ ಚುನಾವಣೆಯು ಸೇರಿ 2013 ಹಾಗೂ 2018ರ ಮೂರು ಚುನಾವಣೆಗಳಲ್ಲಿ ಸಮೀಪದವರೆಗೂ ಪೈಪೋಟಿ ಕೊಟ್ಟು ಸೋತಿರುವ ಜೆಡಿಎಸ್ ಅಭ್ಯರ್ಥಿ ಟಿ...