ಬೆಂಗಳೂರು ನಗರ

ಬೆಂಗಳೂರು | ಮಾ. 29ರ ರಾತ್ರಿ ಐತಿಹಾಸಿಕ ಕರಗ ಶಕ್ತ್ಯೋತ್ಸವದ ಅದ್ದೂರಿ ರಥೋತ್ಸವ

ಮಾರ್ಚ್‌ 29ರಿಂದ ಏಪ್ರಿಲ್​​ 6ರವರೆಗೆ ಕರಗ ಶಕ್ತ್ಯೋತ್ಸವಚುನಾವಣಾ ನೀತಿ ಸಂಹಿತೆ ಹಿನ್ನಲೆ ವೇದಿಕೆ ಕಾರ್ಯಕ್ರಮವಿಲ್ಲರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಕರಗ ಮಾ. 29ರ ರಾತ್ರಿ ಅದ್ದೂರಿ ರಥೋತ್ಸವ ಮತ್ತು ಮುಂಜಾನೆ 3 ಗಂಟೆಗೆ...

ಬೆಂಗಳೂರು | ಸಹಾಯ ಕೇಳುವ ನೆಪದಲ್ಲಿ ಮಕ್ಕಳ ಅಪಹರಣ; ಆರೋಪಿ ಮಹಿಳೆ ಬಂಧನ

ರಾತ್ರಿ ವೇಳೆ ಚಾಕು, ಚೂರಿ ತೋರಿಸಿ ದರೋಡೆ ಮಾಡುತ್ತಿದ್ದ ಆರೋಪಿಮಾ. 29ರಂದು ಸ್ಕ್ರಾಪ್​ ಕಾರೊಂದರಲ್ಲಿ ಅನುಮಾನಸ್ಪಾದ ವ್ಯಕ್ತಿಯ ಮೃತದೇಹ ಪತ್ತೆಮನೆಯಲ್ಲಿದ್ದ ಮಕ್ಕಳನ್ನು ಕದ್ದೊಯುತ್ತಿದ್ದ ಆರೋಪಿ ನಂದಿನಿ ಅಲಿಯಾಸ್ ಆಯೇಷಾಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.ಆರೋಪಿ...

ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ಇನ್ನಿಲ್ಲ

ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆಯಾಗಿದ್ದ ಮಾಲಿನಿಸಾಲಿಗ್ರಾಮದಲ್ಲಿ ಕಾರಂತ ಸ್ಮೃತಿ ಭವನ ನಿರ್ಮಿಸಿದ್ದ ಮಾಲಿನಿ ಮಲ್ಯಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಾಗೂ ನಾಡು ಕಂಡ ಪ್ರಖ್ಯಾತ ಸಾಹಿತಿ ಡಾ. ಶಿವರಾಮ ಕಾರಂತರ...

ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿ: ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರವಾಗಿ ನಿವೇಶನ

2020ರಲ್ಲಿ ಸಂಸ್ಥೆಯ ಅಧಿಕಾರ ವಹಿಸಿಕೊಂಡಾಗ ಬಿಡಿಎ ಖಾತೆಯಲ್ಲಿ ₹260 ಕೋಟಿ ಇತ್ತುಪ್ರಾಧಿಕಾರ ಎರಡು ವರ್ಷದಲ್ಲಿ 3,735 ನಿವೇಶನ ಹರಾಜು ಮಾಡಿ ₹3,553 ಕೋಟಿ ಆದಾಯ ಗಳಿಸಿದೆಬೆಂಗಳೂರಿನ ಮೇಡಿ ಅಗ್ರಹಾರ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ...

ಬೆಂಗಳೂರು | ರಾಮನವಮಿಯಂದು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಂಟಿ ನಿರ್ದೇಶಕ (ಪಶುಪಾಲನೆ), “ಮಾರ್ಚ್‌...

ಮತದಾರರ ಜಾಗೃತಿಗಾಗಿ “ನಮ್ಮ ಬೆಂಗಳೂರು ಐಕಾನ್ಸ್”ಗಳ ನೇಮಕ

ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿರುವ ನಮ್ಮ ಬೆಂಗಳೂರು ಐಕಾನ್ಸ್‌10 ದಿನಗಳ ಮುಂಚಿತವಾಗಿಯೇ ಮತದಾನದ ಚೀಟಿ ಹಾಗೂ ಮತಗಟ್ಟೆಯ ಮಾಹಿತಿಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾಸ್ಟರ್ ಆನಂದ್...

ಬೆಂಗಳೂರು | ಈಜಿಪುರ ಮೇಲ್ಸೇತುವೆಯ ಸ್ಥಳ ಇದೀಗ ‘ಸ್ಮಾರಕ’; ನೆಟ್ಟಿಗರ ಅಪಹಾಸ್ಯ

ಈಜಿಪುರ ಮೇಲ್ಸೇತುವೆ ನೀವು ನೋಡಲೇಬೇಕಾದ ಸ್ಮಾರಕವೆಂದು ನೆಟ್ಟಿಗರು ಅಪಹಾಸ್ಯಕಳೆದ 6 ವರ್ಷಗಳಿಂದ ನಿಂತಲ್ಲೇ ನಿಂತಿರುವ ಈಜಿಪುರ ಮೇಲ್ಸೇತುವೆ ಕಾಮಗಾರಿರಾಜ್ಯ ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ಆರು ವರ್ಷಗಳಿಂದ ನಿರ್ಮಾಣ ಹಂತದಲ್ಲಿಯೇ ಉಳಿದಿರುವ...

ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದಿದ್ದ ಪೇದೆಗಳು ಅಮಾನತು

ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ.ಶಿವಕುಮಾರ್ ಮತ್ತು ವಿಜಯ್ ರಾಥೋಡ್ ಇಬ್ಬರು ಅಮಾನತಾದ ಪೊಲೀಸ್ ಪೇದೆ​ಗಳು. ಈ ಇಬ್ಬರೂ ಪೇದೆಗಳು ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಇನ್ಸ್​ಪೆಕ್ಟರ್ ಶರಣಗೌಡ...

ಬೆಂಗಳೂರು | 50 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ‘ಆಯುಷ್ಮತಿ ಕ್ಲಿನಿಕ್’ಗೆ ಚಾಲನೆ

ಎಲ್ಲ ತಜ್ಞ ವೈದ್ಯರಿಂದ ಪ್ರತಿ ದಿನ ಮಹಿಳೆಯರ ಆರೋಗ್ಯ ತಪಾಸಣೆಮಹಿಳೆಯರಿಗಾಗಿ ರೂಪಗೊಂಡ ಕ್ಲಿನಿಕ್‌ನಲ್ಲಿ ಉಚಿತ ಆಪ್ತಸಮಾಲೋಚನೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ‘ನಮ್ಮ ಕ್ಲಿನಿಕ್‌’ಗಳನ್ನು ತೆರೆಯಲಾಗಿದೆ. ಈ ಬೆನ್ನಲ್ಲೇ, ಪಾಲಿಕೆಯ ಎಂಟು...

ಬೆಂಗಳೂರು | ಮಾರ್ಚ್‌ 30ರಿಂದ ಮೆಟ್ರೋ ನಿಲ್ದಾಣಗಳಲ್ಲಿ ʼಎನ್‌ಸಿಎಂಸಿʼ ಕಾರ್ಡ್‌ ಲಭ್ಯ; ಏನಿದರ ಪ್ರಯೋಜನ?

2019ರ ಮಾರ್ಚ್ 4ರಂದು ಮೊದಲಬಾರಿಗೆ ಎನ್‌ಸಿಎಂಸಿ ಕಾರ್ಡ್‌ ಬಿಡುಗಡೆಕಾರ್ಡ್ ಬಳಸಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪಾವತಿ ಕೂಡ ಮಾಡಬಹುದುಮಾರ್ಚ್‌ 30ರಿಂದ ಬೆಂಗಳೂರಿನ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ನ್ಯಾಷನಲ್‌ ಕಾಮನ್‌ ಮೊಬಲಿಟಿ ಕಾರ್ಡ್‌...

ಭವ್ಯ ನರಸಿಂಹಮೂರ್ತಿಗಿಲ್ಲ ಟಿಕೆಟ್: ಕರ್ನಾಟಕಕ್ಕೆ ಸಿಗಬಹುದಾಗಿದ್ದ ಮೊಹುವಾ ಮೊಯಿತ್ರಾರನ್ನು ಕಳೆದುಕೊಂಡ ಕಾಂಗ್ರೆಸ್

ಕಾಂಗ್ರೆಸ್ ನ ಮೊದಲ ಪಟ್ಟಿಯಲ್ಲೇ ಸ್ಥಾನ ಗಿಟ್ಟಿಸಿಕೊಂಡ ಬಿಜೆಪಿ ಎಂಎಲ್ಸಿ ಪುಟ್ಟಣ್ಣ, ಅಲ್ಲಿ ಸ್ಥಾನಪಲ್ಲಟ ಮಾಡಿದ್ದು ಭವ್ಯ ನರಸಿಂಹಮೂರ್ತಿಯವರನ್ನು. ಭವ್ಯ ನರಸಿಂಹಮೂರ್ತಿ ಕರ್ನಾಟಕದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪೈಕಿ ಎದ್ದು ಕಾಣುವ ವಿಶಿಷ್ಟತೆಗಳನ್ನು...

ಬೆಂಗಳೂರು | ಏ. 6ರಂದು ವಿಶ್ವವಿಖ್ಯಾತಿ ಕರಗ ಶಕ್ತ್ಯೋತ್ಸವ

ಮಾರ್ಚ್‌ 29ರಿಂದ ಆರಂಭವಾಗಲಿರುವ ಕರಗ ಉತ್ಸವಕರಗ ಹೊರಲಿರುವ ತಿಗಳ ಸಮುದಾಯದ ಅರ್ಚಕ ಜ್ಞಾನೇಂದ್ರರಾಜಧಾನಿ ಬೆಂಗಳೂರಿನ ವಿಶ್ವವಿಖ್ಯಾತಿ ಕರಗ ಶಕ್ತ್ಯೋತ್ಸವ ಏಪ್ರಿಲ್ 6ರ ಚೈತ್ರ ಪೂರ್ಣಿಮೆ ಹುಣ್ಣಿಮೆಯಂದು ನಡೆಯಲಿದೆ.ಈ ವರ್ಷದ ಕರಗ ಉತ್ಸವವೂ ಮಾರ್ಚ್‌...

ಜನಪ್ರಿಯ