ಬೆಂಗಳೂರು ಗ್ರಾಮಾಂತರ

ಬೆಂ. ಗ್ರಾಮಾಂತರ | ಮಹಿಳಾ ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ; ದೂರು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಹಿಳಾ ಟೆಲಿಕಾಲರ್‌ಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದು, ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡಸಗೇರೆ ಗ್ರಾಮದ ನಿವಾಸಿ ಶಿವರಾಮ್ ಲೈಂಗಿಕ...

ಬೆಂಗಳೂರು | ಕರ್ತವ್ಯನಿರತ ಸಂಚಾರ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ; ಬಂಧನ

ಬೆಂಗಳೂರಿನ ಬಾಣಸವಾಡಿ ಸಂಚಾರ ಠಾಣೆಯ ಪೇದೆಯೊಬ್ಬರು ನೋ ಪಾರ್ಕಿಂಗ್‌ನಲ್ಲಿ ಕಾರು ನಿಲ್ಲಿಸಿದಕ್ಕೆ ಕ್ಲಾಂಪ್ ಹಾಕಿದ್ದರು. ಇದಕ್ಕೆ ಕೋಪಗೊಂಡ ಕಾರು ಮಾಲೀಕ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದ. ಇದೀಗ ಕೃತ್ಯವೆಸಗಿದ್ದ...

ಮತಗಟ್ಟೆಯಲ್ಲೆ ಕುಳಿತು ಕರಪತ್ರ ಹಂಚುತ್ತಿರುವ ಬಿಜೆಪಿ ಕಾರ್ಯಕರ್ತರು: ಎಎಪಿ ಆರೋಪ

ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ ರೆಡ್ಡಿ ವಿರುದ್ಧ ಕ್ರಮಕ್ಕೆ ಆಗ್ರಹ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಜೋರಾಗಿದ್ದು, ಮತದಾರರು ತಮ್ಮ ಅಭ್ಯರ್ಥಿಯ ಪರ ಮತ ಹಾಕಲು ಮತಗಟ್ಟೆಯ...

ಬೆಂಗಳೂರು| ಹೆಬ್ಬಗೋಡಿಯ ಎಬಿನೈಜರ್​ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ

ಹೆಬ್ಬಗೋಡಿ ಪೊಲೀಸ್‌ ಠಾಣೆಗೆ ಶಾಲಾ ಆಡಳಿತ ಮಂಡಳಿ ಮಾಹಿತಿ ಕಳೆದ ಕೆಲ ತಿಂಗಳ‌ ಹಿಂದೆಯೂ ಶಾಲೆಗೆ ಬೆದರಿಕೆ ಸಂದೇಶ ಬಂದಿತ್ತು ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿ ಶಾಲೆಯೊಂದರಲ್ಲಿ ಬಾಂಬ್‌ ಇರುವುದಾಗಿ ಇ-ಮೇಲ್​​ ಮೂಲಕ ಸಂದೇಶ ಬಂದಿದೆ....

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಬದಲಾವಣೆ ಬಯಸಿರುವ ಕ್ಷೇತ್ರಗಳಲ್ಲಿ ಪಾರಮ್ಯ ಮೆರೆಯುವುದೇ ಕಾಂಗ್ರೆಸ್?

ರಾಜ್ಯದ ಎರಡನೇ ಅತಿ ಶ್ರೀಮಂತ ರಾಜಕಾರಣಿಯನ್ನು ಹೊಂದಿರುವ, ಕ್ಷೇತ್ರ ಬದಲಾಯಿಸಿ ಅದೃಷ್ಟ ಪರೀಕ್ಷೆಗೆ ನಿಂತ ಮಾಜಿ ಕೇಂದ್ರ ಸಚಿವರ ಭವಿಷ್ಯ ನಿರ್ಧರಿಸುವ, ಜೆಡಿಎಸ್ ಪ್ರಾಬಲ್ಯದ ಕೋಟೆಯೊಳಗೆ ಲಗ್ಗೆ ಇಡಲು ಕಾದಿರುವ ಕಾಂಗ್ರೆಸ್ ಪಡೆಯ...

ಮೋದಿ ರ್‍ಯಾಲಿ | ₹500 ಕೊಡ್ತೀವಿ ಅಂತ ಕರೆದೊಯ್ದು ₹200 ಕೊಟ್ರು; ಬಿಜೆಪಿ ವಿರುದ್ಧ ಆರೋಪ

ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ 500 ರೂ. ಕೊಡುತ್ತೇವೆಂದು ಕರೆದುಕೊಂಡು ಬಂದು ಕೇವಲ 200 ರೂ. ಕೊಟ್ಟಿದ್ದಾರೆಂದು ಬಿಜೆಪಿ ವಿರುದ್ಧ...

2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?

2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ. ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಉರಿ ಬಿಸಿಲಿನಲ್ಲೂ ಬೀದಿ-ಬೀದಿ ಸುತ್ತಿ ಜನರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ದುಡ್ಡು, ಹೆಂಡ, ಸೀರೆ,...

ಮೋದಿ ರೋಡ್‌ ಶೋ | 45 ನಿಮಿಷದ ಮೆರವಣಿಗೆಗೆ 5 ಗಂಟೆ ರಸ್ತೆಗಳು ಬಂದ್; ಬಸವಳಿದ ಬೆಂಗಳೂರು

ಬೆಂಗಳೂರಿನಲ್ಲಿ ಕೆಲಸ ಮುಗಿಸಿ ಮನೆ ತಲುಪಿದರೇ ಸಾಕಪ್ಪಾ ಎಂದು ಉದ್ಯೋಗಿಗಳು ಮನೆ ಕಡೆ ಮುಖ ಮಾಡುವ ಹೊತ್ತಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಇನ್ನೇನು...

ದೇವನಹಳ್ಳಿ ರೈತ ಹೋರಾಟ | ಬಿಜೆಪಿಗೆ ಮತ ನೀಡದಿರಲು 13 ಗ್ರಾಮಗಳ ನಿರ್ಧಾರ

ಶೇ.62ರಷ್ಟು ರೈತರು ಭೂಮಿ ನೀಡಲು ಸಿದ್ಧರಿದ್ದಾರೆ ಎಂದ ಬಿಜೆಪಿ ಅಭ್ಯರ್ಥಿ ತಮ್ಮ ಹೇಳಿಕೆ ಸಾಕ್ಷಿ ಸಮೇತ ಸಾಬೀತು ಮಾಡಲು ಬಿಜೆಪಿ ಅಭ್ಯರ್ಥಿಗೆ ರೈತರ ಸವಾಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯು ಕೈಗಾರಿಕಾ ಅಭಿವೃದ್ದಿ ಪ್ರದೇಶಕ್ಕಾಗಿ ರೈತರ...

ಹೊಸಕೋಟೆ | ಶರತ್ ಬಚ್ಚೇಗೌಡ ಪತ್ನಿ ಕಾರು ಧ್ವಂಸ; ಪ್ರಚಾರದ ವೇಳೆ ಕಿಡಿಗೇಡಿಗಳ ದಾಂಧಲೆ

ಇನ್ನೋವಾ ಗ್ಲಾಸ್ ಒಡೆದು ಅಟ್ಟಹಾಸ ಮೆರೆದ ಕಿಡಿಗೇಡಿಗಳು ಕಾರನ್ನು ನಿಲ್ಲಿಸಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕೃತ್ಯ. ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪತ್ನಿ ಕಾರಿನ ಮೇಲೆ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಗುರುವಾರ ಹೊಸಕೋಟೆಯಲ್ಲಿ ಪತಿಯ...

ದೊಡ್ಡಬಳ್ಳಾಪುರ | ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಗರಸಭೆಯ 8 ಸದಸ್ಯರು

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಹವಾ ಜೋರಾಗಿದೆ. ತಮಗೆ ಅಥವಾ ತಮ್ಮ ನೆಚ್ಚಿನವರಿಗೆ ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೇ ವೇಳೆ, ದೊಡ್ಡಬಳ್ಳಾಪುರ...

ಅಧಿಕಾರದ ದುರಾಸೆ ಇರುವುದು ಕಾಂಗ್ರೆಸ್‌ಗೆ ಹೊರತು ಜೆಡಿಎಸ್‌ಗಲ್ಲ : ನಿಸರ್ಗ ನಾರಾಯಣಸ್ವಾಮಿ

ʼಬಿಜೆಪಿಗೆ ಅಧಿಕಾರ ಸಿಗುವಂತೆ ಮಾಡಿದ್ದು ಕಾಂಗ್ರೆಸ್‌ʼ ʼಚುನಾವಣಾ ಸಮಯದಲ್ಲಿ ಸಾಮರಸ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆʼ ಜೆಡಿಎಸ್ ಬಿಜೆಪಿಯ ಬಿ ಟೀಮ್‌ ಎಂದು ಕರೆಯುವ ಕೆ ಎಚ್ ಮುನಿಯಪ್ಪ ಅವರಿಗೆ ಮತ್ತು ಅವರ ಕಾಂಗ್ರೆಸ್‌ಗೆ ಅಧಿಕಾರದ ದುರಾಸೆ ಇದೆಯೇ ಹೊರತು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X