ಬೆಂಗಳೂರು ಗ್ರಾಮಾಂತರ

ರಾಜ್ಯದಲ್ಲಿ ಅಕಾಲಿಕ ಮಳೆ : ಸಿಡಿಲು ಬಡಿದು ಐವರು ಸಾವು

ಮಳೆಯಿಂದ ಮನೆ ಚಾವಣಿ ಕುಸಿದು ಇಬ್ಬರು ಸಾವುಕುರಿಗಳು ಮೇಯಿಸಲು ಹೋದ ಮೂವರು ಮೃತಬೇಸಿಗೆಯ ಬೇಗೆಯ ನಡುವೆ ರಾಜ್ಯದಲ್ಲಿ ಮಳೆಯ ಆರ್ಭಟವೂ ಹೆಚ್ಚಾಗಿದ್ದು, ಶುಕ್ರವಾರ ಗುಡುಗು ಸಿಡಿಲು ಸಹಿತ ಸುರಿದ ಭಾರೀ ಮಳೆಗೆ ಐದು...

ಚುನಾವಣೆ 2023 | ಅನುಮತಿ ಪಡೆಯದೆ ಜಾಹೀರಾತು ನೀಡಿದರೆ ಅಭ್ಯರ್ಥಿ ವಿರುದ್ಧ ಅಗತ್ಯ ಕ್ರಮ: ಆಯುಕ್ತ

ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡಬೇಕಾದರೆ ಪರಿಶೀಲನಾ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕುನಗರದ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 2.36 ಲಕ್ಷ ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ರೇಡಿಯೋ, ದೃಶ್ಯ ಮಾಧ್ಯಮ...

ಬೆಂಗಳೂರು | ಲೆಕ್ಕಕ್ಕಾಗಿ ಮರಗಳ ಸುತ್ತ ಬೈಂಡಿಂಗ್ ವೈರ್‌ ಬಿಗಿದ ಬಿಎಂಆರ್‌ಸಿಎಲ್

ಎರಡು ವರ್ಷಗಳ ಹಿಂದೆ ಮೆಟ್ರೋ ಮಾರ್ಗಕ್ಕಾಗಿ ಮರಗಳನ್ನು ಕತ್ತರಿಸಿದ ಬಿಎಂಆರ್‌ಸಿಎಲ್‌ಆಕ್ಷನ್ ಏಡ್ ಸಂಸ್ಥೆಯಿಂದ ಮರಗಳ ಸಮೀಕ್ಷೆ; ಅಧ್ಯಯನಕ್ಕಾಗಿ ಮೂರು ಕೆರೆಗಳ ಆಯ್ಕೆಮೆಟ್ರೋಗಾಗಿ ಮರಗಳನ್ನು ಕತ್ತರಿಸಿದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)ವು...

ಬೆಂಗಳೂರು | 80 ವರ್ಷ ಮೇಲ್ಪಟ್ಟವರಿಗಾಗಿ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ : ತುಷಾರ್ ಗಿರಿನಾಥ್

ಮತಗಟ್ಟೆಗಳ ಬಳಿ ಎಲ್ಲ ರೀತಿಯ ಸೌಲಭ್ಯ : ತುಷಾರ್ ಗಿರಿನಾಥ್ಮತದಾನದ ಪ್ರಾಮುಖ್ಯತೆ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸಬೆಂಗಳೂರಿನಲ್ಲಿ 80 ವರ್ಷ ಮೇಲ್ಪಟ್ಟವರಿಗಾಗಿ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ಇದರ ಸದುಪಯೋಗವನ್ನು ಎಲ್ಲ...

ಬೆಂಗಳೂರು | ಪತಿ ಚಾಕಲೇಟ್ ತಂದುಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿಯಲಿದೆಪತಿ ಚಾಕಲೇಟ್ ತಂದುಕೊಡಲಿಲ್ಲವೆಂದು ಬೇಸತ್ತು ಎರಡು ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.ಈ ಘಟನೆ ಬೆಂಗಳೂರಿನ...

ಬೆಂಗಳೂರು | ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆಗೆ ಶರಣಾದ ದಂಪತಿ

ದಂಪತಿ ಆತ್ಮಹತ್ಯೆ ದಾಖಲಿಸಿ, ತನಿಖೆ ಕೈಗೊಂಡ ಪೊಲೀಸರುಕೌಟುಂಬಿಕ ಕಲಹದಿಂದ ಆತ್ಮಹತ್ಯೆ, ತುಮಕೂರು ಮೂಲದವರುಬೆಂಗಳೂರಿನಲ್ಲಿ ಕೌಟುಂಬಿಕ ಕಲಹದ ಕಾರಣಕ್ಕಾಗಿ ಗಂಡ-ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಬೆಂಗಳೂರಿನ...

ಮುಂಬರುವ ಮಳೆಗಾಲದಲ್ಲಿ ಅತಿವೃಷ್ಟಿ ಎದುರಿಸಲು ಬಿಬಿಎಂಪಿ ಸಿದ್ಧ: ತುಷಾರ್ ಗಿರಿನಾಥ್

ಮುಂಬರುವ ಮಳೆಗಾಲಕ್ಕೆ ಸಿದ್ಧತೆಗಾಗಿ ಬಿಬಿಎಂಪಿ ಕಚೇರಿಯಲ್ಲಿ ಸಭೆಕಚ್ಚಾ ಡ್ರೈನ್‌ಗಳಲ್ಲಿ ಮೊದಲ ಆದ್ಯತೆಯಾಗಿ ಹೂಳು ತೆರವುಗೊಳಿಸಬೇಕುಮುಂಬರುವ ಮಳೆಗಾಲದಲ್ಲಿ ಸಮರ್ಪಕವಾಗಿ ಅತಿವೃಷ್ಟಿ ಪರಿಸ್ಥಿತಿ ಎದುರಿಸುವ ಸಂಬಂಧ ಈಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಬೃಹತ್...

ಆಮ್‌ ಆದ್ಮಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಲು ಆದೇಶಿಸಿದ ಹೈಕೋರ್ಟ್‌

ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿ ಎಂದು ಅರ್ಜಿ ಸಲ್ಲಿಸಿದ್ದ ಆಪ್ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್‌ನಲ್ಲಿ ಆಪ್‌ ರಾಜ್ಯಏ. 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್‌ ಆದ್ಮಿಗೆ(ಆಪ್) ನೀಡಬೇಕೆಂದು ಚುನಾವಣಾ ಆಯೋಗಕ್ಕೆ...

ಬೆಂಗಳೂರು | ಕರಗ ಉತ್ಸವ ವೇಳೆ ಬೆಂಕಿ ಅವಘಡ; 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಂಕಿ ಅವಘಡ ವೇಳೆ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ700 ಮೀಟರ್ ದಾರಿಯುದ್ದಕ್ಕೂ ಕರ್ಪೂರದ ಪೂಜೆ ನಡೆದಿದೆರಾಜಧಾನಿ ಬೆಂಗಳೂರಿನಲ್ಲಿ ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಆದರೆ, ಇದೇ ವೇಳೆ ಬೆಂಕಿ...

ಬೆಂಗಳೂರು | ಏ.6ರ ಮಧ್ಯರಾತ್ರಿ ಐತಿಹಾಸಿಕ ಕರಗ ಉತ್ಸವ

ಎಂಟು ಶತಮಾನಗಳಿಂದ ನಡೆಯುತ್ತಿರುವ ಐತಿಹಾಸಿಕ ಕರಗ ಉತ್ಸವ12ನೇ ಬಾರಿಗೆ ಕರಗ ಹೊರಲಿರುವ ತಿಗಳ ಸಮುದಾಯದ ಅರ್ಚಕ ಜ್ಞಾನೇಂದ್ರವಿಶ್ವವಿಖ್ಯಾತ ಹಾಗೂ ಭಾವೈಕ್ಯತೆ ಪ್ರತೀಕ ಬೆಂಗಳೂರು ಕರಗ ಉತ್ಸವ ಜತೆಗೆ ಧರ್ಮರಾಯಸ್ವಾಮಿ ಮಹಾರಥೋತ್ಸವ...

ಬೆಂಗಳೂರು ಕರಗ ಶಕ್ತ್ಯೋತ್ಸವ | ತಾತ್ಕಾಲಿಕ ಸಂಚಾರ ನಿರ್ಬಂಧ ಎಲ್ಲೆಲ್ಲಿ? ಇಲ್ಲಿದೆ ನೋಡಿ

ಏ. 6ರಂದು ಮಧ್ಯರಾತ್ರಿ 12 ಗಂಟೆಗೆ ದೇವಸ್ಥಾನದಿಂದ ಹೊರಡಲಿರುವ ಕರಗ ಉತ್ಸವಕರಗದಲ್ಲಿ ಅತ್ಯಧಿಕ ಭಕ್ತರು ಭಾಗವಹಿಸುವುದರಿಂದ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಏ. 6ರಂದು ಮಧ್ಯರಾತ್ರಿ 12 ಗಂಟೆಗೆ ಹೊರಡಲಿರುವ ಕರಗ ಉತ್ಸವ...

ಏಪ್ರಿಲ್ 10ರವರೆಗೆ ರಾಜ್ಯದಲ್ಲಿ ಜೋರು ಮಳೆ ಸಾಧ್ಯತೆ : ಹವಾಮಾನ ಇಲಾಖೆ

ರಾಜ್ಯದಲ್ಲಿ ಏಪ್ರಿಲ್ 8ರಂದು ಗುಡುಗು ಸಹಿತ ಅಧಿಕ ಮಳೆ : ಹವಾಮಾನ ಇಲಾಖೆರಾಯಚೂರು ಮತ್ತು ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲುಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯಾಗುತ್ತಿದ್ದು,...

ಜನಪ್ರಿಯ