ಬೆಂಗಳೂರು ಗ್ರಾಮಾಂತರ

ಬೆಂಗಳೂರು | ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಶೀಘ್ರದಲ್ಲೇ ಹಳದಿ ಮಾರ್ಗ ಮೆಟ್ರೋ

ಆರ್‌.ವಿ.ರಸ್ತೆ-ಬೊಮ್ಮಸಂದ್ರವರೆಗೆ 18.82ಕಿ.ಮೀ ಉದ್ದ ಮೆಟ್ರೋ ಮಾರ್ಗಈ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ₹4,255 ಕೋಟಿ ವೆಚ್ಚ ಮಾಡಲಾಗಿದೆಬೆಂಗಳೂರಿನ ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ಹಳದಿ ಮಾರ್ಗವು ಮೂರು ತಿಂಗಳಲ್ಲಿ ಸಿದ್ಧವಾಗುವ ನಿರೀಕ್ಷೆಯಿದೆ...

ಬೆಂಗಳೂರು | ರಾತ್ರಿ ವೇಳೆ ಹಾಡಿನ ಶಬ್ದ ಕಡಿಮೆ ಮಾಡಿ ಎಂದ ನೆರೆಯವರು; ಥಳಿತಕ್ಕೊಳಗಾದ ವ್ಯಕ್ತಿ ಸಾವು

ಥಳಿತಕ್ಕೊಳಗಾದ ವ್ಯಕ್ತಿ ಎರಡು ದಿನಗಳ ನಂತರ ಸಾವುಘಟನೆಯನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ ಲಾಯ್ಡ್ ಮನೆಯವರುರಾತ್ರಿ ವೇಳೆ ಹೆಚ್ಚು ಶಬ್ದದೊಂದಿಗೆ ಹಾಡು ಹಾಕುತ್ತಿದ್ದಾರೆಂದು ಕೇಳಿದ್ದಕ್ಕಾಗಿ 54 ವರ್ಷದ ವ್ಯಕ್ತಿಯೊಬ್ಬರನ್ನು ನೆರೆಹೊರೆಯವರು ಮಾರಣಾಂತಿಕವಾಗಿ ಥಳಿಸಿದ್ದ ಘಟನೆ...

ಬೆಂಗಳೂರು | ದರೋಡೆ ಮಾಡಲು ವಿಮಾನದಲ್ಲಿ ತೆರಳಿದ್ದ ಇಬ್ಬರ ಬಂಧನ, ₹67 ಲಕ್ಷ ಮೌಲ್ಯದ ವಸ್ತುಗಳು ವಶ

ದರೋಡೆ ಆಗಿರುವ ಬಗ್ಗೆ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ ಗಿರೀಶ್ಕದ್ದ ಆಭರಣ ಧರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ಕಳ್ಳತನ ಮಾಡಲು ವಿಮಾನ ಹಾಗೂ ದುಬಾರಿ ಕಾರುಗಳನ್ನು ಬಾಡಿಗೆಗೆ ಪಡೆಯುತ್ತಿದ್ದ ಕಳ್ಳರನ್ನು ಅಮೃತಹಳ್ಳಿ ಪೊಲೀಸರು...

ಮೋದಿ ಉದ್ಘಾಟನೆಗಾಗಿ ತರಾತುರಿ ಅವೈಜ್ಞಾನಿಕ ಮೆಟ್ರೋ ಕಾಮಗಾರಿ: ನೆಟ್ಟಿಗರ ಕಿಡಿ

ಮೋದಿ ಅವರ ಚುನಾವಣಾ ಗಿಮಿಕ್ ಮತ್ತೆ ಬಯಲಾಗಿದೆನಿಲ್ದಾಣದ ಒಳಗೋಡೆ ಮತ್ತು ಬದಿಗಳಲ್ಲಿ ನೀರು ಸುರಿಯುತ್ತಿದೆಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ದಿನದ ಹಿಂದೆ ಚಾಲನೆ ನೀಡಿದ್ದ ವೈಟ್‌ಫೀಲ್ಡ್‌-ಕೆ.ಆರ್‌.ಪುರ ಮಾರ್ಗದ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣ...

ಬೆಂಗಳೂರು | ಬಿರುಗಾಳಿ ಸಹಿತ ಮಳೆ; ವಿಮಾನ ಹಾರಾಟದಲ್ಲಿ ವ್ಯತ್ಯಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆ ಸುರಿದ ಕಾರಣ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿಗೆ ಆಗಮಿಸುತ್ತಿದ್ದ 14 ವಿಮಾನಗಳು ಸಂಚಾರ ಮಾರ್ಗ ಬದಲಾಯಿಸಿವೆ.ಹವಾಮಾನ ವೈಪರೀತ್ಯದಿಂದಾಗಿ ಒಟ್ಟು 14 ವಿಮಾನಗಳ...

ಬೆಂಗಳೂರು | ಖಾಲಿ ಜಮೀನಿನಲ್ಲಿ ನವಜಾತ ಶಿಶು ಪತ್ತೆ; ಪೊಲೀಸರಿಂದ ರಕ್ಷಣೆ

ಶಿಶುಪಾಲನಾ ಕೇಂದ್ರಕ್ಕೆ ನವಜಾತ ಶಿಶು ರವಾನೆಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲುಬೆಂಗಳೂರಿನ ಆನೇಕಲ್ ಬಳಿ ಹುಲ್ಲಹಳ್ಳಿಯ ಖಾಲಿ ಜಮೀನಿನಲ್ಲಿ ಮಂಗಳವಾರ ನವಜಾತ ಶಿಶುವೊಂದು ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಬನ್ನೇರುಘಟ್ಟ...

ಬೆಂಗಳೂರು | ನೀತಿ ಸಂಹಿತೆ ಜಾರಿಯಾದರೂ ರಾರಾಜಿಸುತ್ತಿವೆ ಫೋಟೊ-ಬ್ಯಾನರ್ ಗಳು: ದಂಡದ ಎಚ್ಚರಿಕೆ

ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದೆರಾಜ್ಯದಲ್ಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದರೂ, ವಾಹನ ಹಾಗೂ ಆಟೋಗಳ ಮೇಲೆ ರಾಜಕೀಯ...

ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಅವರ ₹1300 ಕೋಟಿ ಹಗರಣ ಬಯಲು ಮಾಡಿದ ಎಎಪಿ

2019-20ರಲ್ಲಿ ಹಿರಿಯ ಐಎಎಸ್‌ ಅಧಿಕಾರಿ ಅನಿಲ್‌ ಕುಮಾರ್‌ ಬಿಬಿಎಂಪಿ ಕಮಿಷನರ್‌ ಆಗಿದ್ದರುಕೊಳವೆ ಬಾವಿಗಳ ಕಾಮಗಾರಿಗೆ ಬಿಬಿಎಂಪಿಯು ₹969 ಕೋಟಿ ಬಿಡುಗಡೆ ಮಾಡಿದೆ: ಬ್ರಿಜೇಶ್‌ ಕಾಳಪ್ಪಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಬೃಹತ್...

ಮದುವೆ, ಧಾರ್ಮಿಕ ಕಾರ್ಯಕ್ರಮಗಳ ದುರ್ಬಳಕೆ ಬಗ್ಗೆ ಕ್ರಮ: ಜಿಲ್ಲಾ ಚುನಾವಣಾಧಿಕಾರಿ

ಬಿಬಿಎಂಪಿ ನೂತನ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸುತ್ತಿದೆ: ಜಿಲ್ಲಾ ಚುನಾವಣಾಧಿಕಾರಿಮೊಬೈಲ್ ಅಪ್ಲಿಕೇಶನ್‌ನಲ್ಲಿ ಮತದಾನ ಕೇಂದ್ರಗಳಲ್ಲಿ ಸರತಿ ಸಾಲು ಮತ್ತು ಪಾರ್ಕಿಂಗ್ ಸ್ಲಾಟ್ ಲಭ್ಯತೆರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇರುವ ಹಿನ್ನಲೆ, ರಾಜಕೀಯ ಪ್ರಚಾರಕ್ಕಾಗಿ...

Beautiful Bengaluru | ನಗರದ ಅಂದ ಹೆಚ್ಚಿಸಿದ ಟಬೆಬೂಯ ಬಂದದ್ದು ಎಲ್ಲಿಂದ? ಇಲ್ಲಿದೆ ನೋಡಿ

1870ರಿಂದಲೂ ಟಬೆಬೂಯ ಮರಗಳು ಬೆಂಗಳೂರಿನಲ್ಲಿವೆ. ತಮ್ಮ ವರ್ಣರಂಜಿತ ಬಣ್ಣಗಳಿಂದ ಜನರ ಮನಸ್ಸಿಗೆ ನೆಮ್ಮದಿ, ಉಲ್ಲಾಸ ನೀಡುತ್ತಿವೆ. ವಸಂತ ಕಾಲದ ತಂಗಾಳಿಯೊಂದಿಗೆ ನಗರದ ಬೀದಿಗಳನ್ನು ಕಂಗೊಳಿಸುವಂತೆ ಮಾಡಿವೆ.ಮುಂಜಾನೆಯ ಚಳಿ, ಮಧ್ಯಾಹ್ನದ ಬಿಸಿಲು, ರಾತ್ರಿಯ ಸೆಕೆಗೆ...

ಬೆಂಗಳೂರು | ಪಾರ್ಕಿಂಗ್‌ ವಿಚಾರಕ್ಕೆ ಜಗಳ : ಸಹೋದ್ಯೋಗಿಯ ಕೊಲೆ

ಜನಾರ್ದನ ಭಟ್ ಮತ್ತು ಆರೋಪಿಗಳು ಇಬ್ಬರೂ ಒಂದೇ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರುಭಟ್ ಅವರನ್ನು ಸುಲೈಮಾನ್ ಮತ್ತು ರಿಜ್ವಾನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆಬೆಂಗಳೂರಿನ ಶ್ರೀನಿವಾಸಪುರ ಅಪಾರ್ಟ್‌ಮೆಂಟ್‌ವೊಂದರಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ ವಿಚಾರಕ್ಕೆ ಕಿತ್ತಾಡಿಕೊಂಡು ಖಾಸಗಿ...

ಮೇಡಹಳ್ಳಿಯಲ್ಲಿ ಅಗ್ನಿ ಅವಘಡ : ಚಿಕಿತ್ಸೆ ಫಲಿಸದೆ 7 ಕಾರ್ಮಿಕರು ಸಾವು

ಮೇಡಹಳ್ಳಿ ಗ್ರಾಮದ ಮನೆಯೊಂದರಲ್ಲಿ ಮಾ. 26 ರಂದು ಅಗ್ನಿ ಅವಘಡ ಸಂಭವಿಸಿತ್ತುಹಾನಿಗೊಳಗಾದ ಪೈಪ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದೆಮಾರ್ಚ್ 26 ರಂದು ಹೊಸಕೋಟೆ ಸಮೀಪದ ಮೇಡಹಳ್ಳಿ ಗ್ರಾಮದ ಮನೆಯೊಂದರಲ್ಲಿ ಬೆಂಕಿ ಅವಘಡ...

ಜನಪ್ರಿಯ