ಬೆಂಗಳೂರು ಗ್ರಾಮಾಂತರ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಟೋಲ್​ ದರ ಹೆಚ್ಚಳ ಆದೇಶ ಹಿಂಪಡೆದ ಎನ್‌ಎಚ್‌ಎಐ

ಶೇ. 22ರಷ್ಟು ಟೋಲ್ ದರ ಹೆಚ್ಚಿಸಿ ಆದೇಶಿಸಿತ್ತುಮಧ್ಯರಾತ್ರಿಯಿಂದಲೇ ದೇವನಹಳ್ಳಿ ಟೋಲ್‌ ದರ ಹೆಚ್ಚಳಏಪ್ರಿಲ್ 1ರಿಂದ ಜಾರಿಯಾಗುವಂತೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಟೋಲ್​ ದರವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಶೇ. 22ರಷ್ಟು...

ಬೆಂಗಳೂರು | ಐಪಿಎಲ್ ಪಂದ್ಯ : ರಾತ್ರಿ 1ರವರೆಗೆ ಮೆಟ್ರೊ ಅವಧಿ ವಿಸ್ತರಣೆ

ಏಪ್ರಿಲ್ 2, 10, 17, 26 ಮೇ 21ರಂದು ಐಪಿಎಲ್ ಪಂದ್ಯಗಳುಮೆಟ್ರೋ ರೈಲುಗಳಲ್ಲಿ ಭಾರೀ ಜನಸಂದಣಿ ಉಂಟಾಗುವ ನಿರೀಕ್ಷೆಯಿದೆರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಏ. 2, 10, 17, 26 ಮೇ 21ರಂದು...

ಏ. 1ರವರೆಗೆ ಮೈಸೂರು ರಸ್ತೆ ಮೂಲಕ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್‌

ಏ. 1ರ ಬೆಳಗ್ಗೆ 10 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸೇರಿದಂತೆ ಎಲ್ಲ ವಾಹನಗಳಿಗೆ ನಿರ್ಬಂಧಸಾರ್ವಜನಿಕ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಬದಲಿ ರಸ್ತೆಯಲ್ಲಿ ಸಂಚರಿಸಲು ಮನವಿಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್‌...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸಂಚಾರ ಮತ್ತಷ್ಟು ದುಬಾರಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆಬಿಡದಿ, ರಾಮನಗರ ಸವಾರರು ಸರ್ವಿಸ್ ರಸ್ತೆ ಬಳಸಿ ಎಂದ ಪ್ರಾಧಿಕಾರಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಸಂಗ್ರಹ ಆರಂಭವಾಗಿ 17 ದಿನಗಳಷ್ಟೇ ಕಳಿದಿವೆ. ಇದೀಗ, ಮತ್ತೆ ಭಾರತೀಯ...

ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಅತ್ಯಾಚಾರ; ಬಂಧನ

ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರುರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ನಗರದ ಪಾರ್ಕ್‌ವೊಂದರಲ್ಲಿ ಸ್ನೇಹಿತನ...

ಜೆಡಿಎಸ್ ಜಾತಿಗೆಟ್ಟಿದೆ ಎಂದ ಕಾಂಗ್ರೆಸ್‌ಗೆ ಚಾಟಿ ಬೀಸಿದ ಹೆಚ್ ಡಿ ಕುಮಾರಸ್ವಾಮಿ

ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆಈಗಿನ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಅಲ್ಲಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ. ಕೈ ಕೊಡುವ ಚಾಳಿ ಕಾಂಗ್ರೆಸ್ ಪಕ್ಷದ ಜನ್ಮಕ್ಕೆ...

ಬೆಂಗಳೂರು | ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿ 95% ಮುಗಿದಿದೆ ಎಂದ ಬಿಬಿಎಂಪಿ ; ವರದಿ ಕೇಳಿದ ಹೈಕೋರ್ಟ್‌

ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿ ವರದಿಯನ್ನು ಏಪ್ರಿಲ್ 18 ರೊಳಗೆ ಹೈಕೋರ್ಟ್‌ಗೆ ಸಲ್ಲಿಸಬೇಕುರಸ್ತೆ ಅಗಲೀಕರಣ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿಬೆಂಗಳೂರಿನ ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿಗೆ ಸಂಬಂಧಿಸಿದಂತೆ,...

ಬೇಸಿಗೆಗೆ ಮತ್ತಷ್ಟು ಹುಳಿಯಾದ ನಿಂಬೆಹಣ್ಣು

₹4 ರಿಂದ ₹5 ದರ ಇದ್ದ ನಿಂಬೆಹಣ್ಣು ಬೆಲೆ ಇದೀಗ ₹10ಸಣ್ಣ ಗಾತ್ರದ ನಿಂಬೆ ಹಣ್ಣು ಪ್ರತಿ ಕಾಯಿಗೆ ₹5-6ಚಳಿಯ ಕೊರೆ ಮುಗಿದು, ಬೇಸಿಗೆಯ ಬಿಸಿ ಏರುತ್ತಿದೆ. ಮಾರ್ಚ್‌ ತಿಂಗಳಿನಲ್ಲಿಯೇ ಬೇಸಿಗೆ...

ಬೆಂಗಳೂರು | ಕುಖ್ಯಾತ ರೌಡಿ ನಾಗರಾಜ್​ ಆಲಿಯಾಸ್​​ ವಿಲ್ಸನ್​ ಗಾರ್ಡನ್ ಆರು ತಿಂಗಳು ಗಡಿಪಾರು

ಮಾಗಡಿ ರೋಡ್ ಪೊಲೀಸ್‌ ಠಾಣೆಯಲ್ಲಿ ಗಡಿಪಾರು ಪ್ರಕ್ರಿಯೆಕೊಲೆ, ಕೊಲೆ ಪ್ರಯತ್ನ ಸೇರಿದಂತೆ ಹಲವಾರು ಕೃತಗಳಲ್ಲಿ ಆರೋಪಿಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ, ಅಪರಾಧಿ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಕುಖ್ಯಾತ ರೌಡಿ ನಾಗರಾಜ್​ ಆಲಿಯಾಸ್​​ ವಿಲ್ಸನ್​...

ಮತಗಟ್ಟೆಗಳ ಬಳಿ ಸಕಲ ಸೌಲಭ್ಯ, ಎಲ್ಲರೂ ತಪ್ಪದೇ ಮತದಾನ ಮಾಡಿ : ತುಷಾರ್ ಗಿರಿನಾಥ್

28 ವಿಧಾನಸಭಾ ಕ್ಷೇತ್ರಗಳ ಸರಾಸರಿ ಮತದಾನದ ಶೇಕಡಾವಾರು 55.04% ಇದೆ80 ವರ್ಷ ಮೇಲ್ಪಟ್ಟ - ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಈಗಾಗಲೇ ನೀತಿ...

ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಪರೀಕ್ಷೆಗೆ ಒಟ್ಟು 8,42,811 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆಒಟ್ಟು 3,305 ಕೇಂದ್ರಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯೂ ಮಾರ್ಚ್‌ 31ರಿಂದ ಆರಂಭವಾಗಲಿದ್ದು, ಈ ಬಾರಿ ಸುಮಾರು 8,42,811 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ...

ಬೆಂಗಳೂರು | ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ತೆರವಿಗೆ ಪಾಲಿಕೆ ಆಯುಕ್ತರ ಸೂಚನೆ

ಬ್ಯಾನರ್ ಹಾಕಿದರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲುಚುನಾವಣಾ ನೀತಿ ಸಂಹಿತೆ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮಸಾರ್ವತ್ರಿಕ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ...

ಜನಪ್ರಿಯ