ಬೆಳಗಾವಿ 

ಬೆಳಗಾವಿ | ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ಗೆ ಎಂಇಎಸ್‌ ಕಪ್ಪು ಬಾವುಟ ಪ್ರದರ್ಶನ

ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ, ಬಂಧನಕಪ್ಪು ಬಾವುಟ ಪ್ರದರ್ಶಿಸುವಂತೆ ಕರೆ ನೀಡಿದ್ದ ಶಿವಸೇನೆ ವಕ್ತಾರರಾಜ್ಯದಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಶಿವಸೇನೆ ಹುಳಿ ಹಿಂಡಲು ಪ್ರಯತ್ನಿಸುತ್ತಿದ್ದು, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ...

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳದ ಭರವಸೆ ನೀಡಿದ ಪ್ರಿಯಾಂಕಾ ಗಾಂಧಿ

ಅಂಗನವಾಡಿ ಕಾರ್ಯಕರ್ತೆಯರ ವೇತನ ₹15,000ಕ್ಕೆ ಹೆಚ್ಚಳಬೆಳಗಾವಿಯ ಖಾನಾಪುರದಲ್ಲಿ ಭರವಸೆ ನೀಡಿದ ಪ್ರಿಯಾಂಕ ಗಾಂಧಿಆಶಾ, ಬಿಸಿಯೂಟ, ಮಿನಿ ಅಂಗನವಾಡಿ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವುದಾಗಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.ರಾಜ್ಯ...

ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಯಲಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಆತ್ಮೀಯರಿಂದ ಮಾಹಿತಿ ತಿಳಿದಿದೆ ಎಂದ ಲಕ್ಷ್ಮಿ ಹೆಬ್ಬಾಳ್ಕರ್ಚುನಾವಣೆ ಹೊತ್ತಲ್ಲೇ ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆನನ್ನನ್ನು ಸೇರಿದಂತೆ ಸುಮಾರು 50 ಕಾಂಗ್ರೆಸ್ ಅಭ್ಯರ್ಥಿಗಳ ಮತ್ತು ಅವರ ಸಂಬಂಧಿಕರ ಮನೆಯ ಮೇಲೆ ತನಿಖಾ ಸಂಸ್ಥೆಗಳಿಂದ ದಾಳಿ ಮಾಡುವ...

ಬೆಳಗಾವಿಯಲ್ಲಿ ಬೊಮ್ಮಾಯಿ, ಖರ್ಗೆ, ಸಿದ್ದರಾಮಯ್ಯ ಮುಖಾಮುಖಿ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಮತಬೇಟೆಗೆ ಇಳಿದಿವೆ. ಈ ನಡುವೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಅವರು ಮುಖಾಮುಖಿಯಾದರು.ಕಾಂಗ್ರೆಸ್ ಮತ್ತು...

ಬಿಎಸ್‌ವೈ ಸಿಎಂ ಸ್ಥಾನಕ್ಕೆ ಕುತ್ತು ತಂದಿದ್ದು ಲಕ್ಷ್ಮಣ ಸವದಿ : ರಮೇಶ್ ಜಾರಕಿಹೊಳಿ

ಯಡಿಯೂರಪ್ಪ ಬಗ್ಗೆ ಬಿಜೆಪಿ ವರಿಷ್ಠರು ಕೋಪಗೊಂಡಿದ್ದು ಸವದಿ ಕುತಂತ್ರದಿಂದಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್‌ ಸೂಪರ್ ಸೀಡ್ ಮಾಡಿಸುತ್ತೇನೆಬಿ ಎಸ್ ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತಂದಿದ್ದು ಲಕ್ಷ್ಮಣ ಸವದಿ ಎಂದು...

ರಮೇಶ್ ಜಾರಕಿಹೊಳಿ ಹಣಿಯಲು ಪಕ್ಷ ಭೇದ ಮರೆತು ಒಂದಾದ ಲಿಂಗಾಯತ ನಾಯಕರು

ರಮೇಶ್ ಜಾರಕಿಹೊಳಿಯ ಅಟ್ಟಹಾಸಕ್ಕೆ, ಒಳರಾಜಕೀಯಕ್ಕೆ ಬೇಸತ್ತಿರುವ ಲಿಂಗಾಯತ ನಾಯಕರು ‌ಪಕ್ಷಭೇದ ಮರೆತು ಒಂದಾದಂತೆ ಕಾಣುತ್ತಿದೆ. ರಾಜಕೀಯವಾಗಿ ಕಟ್ಟಿಹಾಕಲು ಒಳಗೊಳಗೇ ಷಡ್ಯಂತ್ರ ರೂಪಿಸಿರುವುದು ಸ್ಪಷ್ಟವಾಗಿದೆ.ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ರಾಜಕೀಯ...

ಗೋಕಾಕ್‌ | ಕಾಂಗ್ರೆಸ್‌ ಜೊತೆ ‘ಕೈ’ ಜೋಡಿಸಿದ ಜೆಡಿಎಸ್ ಅಭ್ಯರ್ಥಿ ಉಚ್ಚಾಟನೆ?

ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದನ್ ಗಿಡ್ಡನವರ್ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್​ ಜೊತೆಗೆ ಕೈಜೋಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಜೆಡಿಎಸ್‌ ನಿರ್ಧರಿಸಿದೆ ಎನ್ನಲಾಗಿದೆ.ರಾಜ್ಯ ವಿಧಾನಸಭಾ ಚುನಾವಣೆಗೆ...

ಬಿಜೆಪಿಯಲ್ಲಿ 40% ಭ್ರಷ್ಟಾಚಾರ ಇಲ್ಲವೆಂದವರು ಯಾರು : ಲಕ್ಷ್ಮಣ ಸವದಿ ಪ್ರಶ್ನೆ

ಮೊದಲ ಬಾರಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಬಾಯ್ಬಿಟ್ಟ ಸವದಿಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ಮುಖ ತೆರೆದಿಟ್ಟ ಮಾಜಿ ಡಿಸಿಎಂಬಿಜೆಪಿ ಸರ್ಕಾರದಲ್ಲಿ 40% ಭ್ರಷ್ಟಾಚಾರ ಇಲ್ಲವೆಂದು ಯಾರು ಹೇಳುತ್ತಾರೆ ಹೇಳಲಿ ನೋಡೋಣ ಎಂದು ಮಾಜಿ ಉಪಮುಖ್ಯಮಂತ್ರಿ...

ಬೆಳಗಾವಿ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.54 ಕೋಟಿ ವಶ

ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.54 ಕೋಟಿ ಹಣವನ್ನು ರಾಮದುರ್ಗದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಕಾರಿನಲ್ಲಿ ದಾಖಲೆಯಿಲ್ಲದೆ ಟೂರಿಸ್ಟ್ ಬ್ಯಾಗ್ ನಲ್ಲಿ ತುಂಬಿಕೊಂಡಿದ್ದ ₹1.54 ಕೋಟಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ...

ಚುನಾವಣೆ 2023 | ಗಡಿ ವಿವಾದ: ಕರ್ನಾಟಕದಲ್ಲಿ ಎಂಇಎಸ್ ಪರ ಪ್ರಚಾರಕ್ಕೆ ಮಹಾರಾಷ್ಟ್ರದ ಎಲ್ಲ ಪಕ್ಷಗಳಿಗೆ ಕರೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್‌ ಭಾರೀ ಕಸರತ್ತು ನಡೆಸುತ್ತಿವೆ. ಈ ಎಲ್ಲ ಪಕ್ಷಗಳಿಗೆ ಬೆಳಗಾವಿಯಲ್ಲಿ ಪೈಪೋಟಿ ನೀಡಲು ಬೆಳಗಾವಿಯನ್ನು ಮಹಾರಾಷ್ಟಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಲೇ ಇರುವಮಹಾರಾಷ್ಟ್ರ ಏಕೀಕರಣ...

ಕಾಂಗ್ರೆಸ್‌ನ ಮೂರನೇ ಪಟ್ಟಿ ಇಂದೇ ಬಿಡುಗಡೆ : ಸಿದ್ದರಾಮಯ್ಯ

ಸತೀಶ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಸಿದ್ದರಾಮಯ್ಯ ಚಾಲನೆಬೆಳಗಾವಿಯಲ್ಲಿ 15 ಕ್ಷೇತ್ರಗಳು ಕಾಂಗ್ರೆಸ್ ಪಾಲು ಎಂದ ಸಿದ್ದರಾಮಯ್ಯಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದೇ (ಏ.15) ಬಿಡುಗಡೆಯಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಬೆಳಗಾವಿಯಲ್ಲಿ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ...

ಚುನಾವಣೆ 2023 | ಕಿತ್ತೂರು ಕರ್ನಾಟಕ: ಬಿಜೆಪಿ ಅಭ್ಯರ್ಥಿಗಳಿಗೆ ಬಿಸಿ ತಟ್ಟಲಿರುವ ಬಂಡಾಯ

ರಾಜ್ಯದಲ್ಲಿ 26ಕ್ಕೂ ಹೆಚ್ಚು ಮಂದಿ ಬಿಜೆಪಿ ವಿರುದ್ಧ ಬಂಡಾಯವೆದಿದ್ದಾರೆ. ರಾಜ್ಯದಲ್ಲಿ ಬೆಳೆಯುತ್ತಿರುವ ಬಂಡಾಯದ ಜ್ವಾಲೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳು ಸಿಲುಕಿಕೊಂಡಿದ್ದಾರೆ. ತಮ್ಮ ಚುನಾವಣಾ ಭವಿಷ್ಯದ ಅಸ್ಪಷ್ಟತೆಯ ನಡುವೆ ಚುನಾವಣೆ ಎದುರಿಸುತ್ತಿದ್ದಾರೆ.ರಾಜ್ಯದಲ್ಲಿ ವಿಧಾನಸಭಾ ಚುನಾವಣೆ...

ಜನಪ್ರಿಯ