ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ
ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ 136+2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಉಡುಪಿ ಜಿಲ್ಲೆಯಯೊಂದನ್ನು ಹೊರತು ಪಡಿಸಿ, ಉಳಿದೆಲ್ಲ ಭಾಗಗಳಲ್ಲಿಯೂ ತನ್ನ ಸ್ಥಾನಗಳನ್ನು ಹೆಚ್ಚಿಕೊಂಡಿದೆ. ಕಲ್ಯಾಣ...
ಪ್ರತ್ಯೇಕ ಪ್ರಕರಣ | ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು
admin -
ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬುಧವಾರ ಮತದಾನ ನಡೆಯುತ್ತಿದ್ದು, ಹಾಸನ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು...
ಬಳ್ಳಾರಿ | ಕಂಪ್ಲಿಯಲ್ಲಿ ಸ್ನಾತಕೋತ್ತರ ಪದವಿ ಕಾಲೇಜು ತೆರೆಯುವಂತೆ ಮನವಿ
ಭಾರತೀಯ ದಲಿತ ಪ್ಯಾಂಥರ್ ಮನವಿಪ್ರಸ್ತುತ ವರ್ಷದಿಂದಲೇ ಆರಂಭಿಸುವಂತೆ ಆಗ್ರಹಕಂಪ್ಲಿ ನಗರದಲ್ಲಿ ಸ್ನಾತಕೋತ್ತರ ಪದವಿ ಕಾಲೇಜು ತೆರೆಯುವಂತೆ ಒತ್ತಾಯಿಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರರ ಮೂಲಕ ವಿಎಸ್‌ಕೆ ವಿಶ್ವವಿದ್ಯಾಲಯದ ಉಪ ಕುಲಪತಿ...
ಚುನಾವಣೆ 2023 | ಜನಾರ್ದನ ರೆಡ್ಡಿ ಪತ್ನಿಯ ಘೋಷಿತ ಆಸ್ತಿ ₹250 ಕೋಟಿ
ಬಳ್ಳಾರಿ ನಗರದ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಜಿ ಲಕ್ಷ್ಮಿಅರುಣಾ ಕಣಕ್ಕಿಳಿದಿದ್ದಾರೆ. ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು, ತಮ್ಮ ಬಳಿಯಿರುವ ಆಸ್ತಿಯನ್ನು...