ಬೀದರ್ 

ಔರಾದ್‌ | ಮೀಸಲು ಕ್ಷೇತ್ರದಲ್ಲಿ ‘ಕೈ – ಕಮಲ’ ನೇರ ಹಣಾಹಣಿ

ಔರಾದ್‌ ಕ್ಷೇತ್ರದಲ್ಲಿ ಹಿಂದಿಗಿಂತಲೂ ಈ ಬಾರಿ ಆಡಳಿತ ವಿರೋಧಿ ಅಲೆ ಹೆಚ್ಚಾಗಿರುವ ಕಾರಣ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿದೆ. ಲಿಂಗಾಯತ, ಮಾರಾಠ ಹಾಗೂ ಲಂಬಾಣಿ ಸಮುದಾಯ ಕೈ ಹಿಡಿದರೆ ಮಾತ್ರ ಪ್ರಭು ಚವ್ಹಾಣ ಅವರ...

ಬೀದರ್ | ಈಶ್ವರ ಖಂಡ್ರೆಗೆ ಇರುವ ಸಿಎಂ ಯೋಗ ತಪ್ಪಿಸಬೇಡಿ: ಮಾಜಿ ಸಚಿವ ಪಿಜಿಆರ್ ಸಿಂಧ್ಯಾ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಆಗುವ ಎಲ್ಲ ಸಾಧ್ಯತೆಗಳು ಇವೆ. ಹಾಗಾಗಿ ಕ್ಷೇತ್ರದ ಜನ ಇಂತಹ ಅವಕಾಶ ಕಳೆದು ಕೊಳ್ಳದೆ ಈಶ್ವರ ಖಂಡ್ರೆ ಅವರನ್ನು...

ಬೀದರ್ ದಕ್ಷಿಣ ಕ್ಷೇತ್ರ | ‘ತೆನೆ’ ಕೋಟೆ ಭೇದಿಸಲು ಕೈ-ಕಮಲ ಗುದ್ದಾಟ

ಬೀದರ್ ಜಿಲ್ಲೆಯಲ್ಲಿ 2008 ರಿಂದ ಅಸ್ತಿತ್ವಕ್ಕೆ ಬಂದ ಬೀದರ್ ದಕ್ಷಿಣ ಕ್ಷೇತ್ರ ಹಲವು ವಿಭಿನ್ನತೆಯನ್ನು ಹೊಂದಿದೆ. ಬೀದರ್ ತಾಲೂಕು ಹಾಗೂ ಹುಮನಾಬಾದ್ ತಾಲೂಕಿನ ಗ್ರಾಮಗಳನ್ನು ಒಳಗೊಂಡಿರುವ ಕ್ಷೇತ್ರವಿದು. ಇದೂವರೆಗೂ ಮೂರು ಚುನಾವಣೆಗಳನ್ನು ಕ್ಷೇತ್ರ...

ಹುಮನಾಬಾದ್ ಕ್ಷೇತ್ರ | ಕಾಂಗ್ರೆಸ್ ಹಣಿಯಲು ಬಿಜೆಪಿ-ಜೆಡಿಎಸ್ ಕಸರತ್ತು

ಬೀದರ್ ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾರರನ್ನು ಹೊಂದಿರುವ ಕ್ಷೇತ್ರ ಹುಮನಾಬಾದ್. ಪ್ರತಿಬಾರಿ ಚುನಾವಣೆಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಕ್ಷೇತ್ರ, ಈ ಬಾರಿಯ ಚುನಾವಣೆಯಲ್ಲೂ ಸದ್ದು ಮಾಡುತ್ತಿದೆ. ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ...

ಬೀದರ್ | ಅಂಬೇಡ್ಕರರನ್ನು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಮಾಡಿದ್ದೇ ಕಾಂಗ್ರೆಸ್: ಮಲ್ಲಿಕಾರ್ಜುನ ಖರ್ಗೆ

ಆರ್‌ಎಸ್‌ಎಸ್‌, ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಫೋಟೊ ಇಡುವುದಿಲ್ಲ ಅಂಬೇಡ್ಕರ್ ತತ್ವ ಆದರ್ಶ ಬಿಜೆಪಿಗೆ ಗೊತ್ತಿಲ್ಲ, ನಮಗೆ ಹೇಳಲು ಹೊರಟಿದೆ ಕಾಂಗ್ರೆಸ್ಸಿನವರು ಅಂಬೇಡ್ಕರ್ ಅವರಿಗೂ ಅವಮಾನ ಮಾಡಿದ್ದಾರೆ ಎಂದು ಮೋದಿ ಹೋದಲ್ಲೆಲ್ಲಾ ಹೇಳುತ್ತಿದ್ದಾರೆ. ಅಂಬೇಡ್ಕರ್ ಅವರ ಬುದ್ಧಿವಂತಿಕೆ...

ಬೀದರ್ | 40% ಕಮಿಷನ್ ಹೊಡೆದ್ರಲಾ, ಅದೇ ಬಿಜೆಪಿ ಸಾಧನೆ: ಜಮೀರ್ ಅಹ್ಮದ್ ಖಾನ್

ಮೋದಿ, ಅಮಿತ್ ಶಾ ನೂರು ಬಾರಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್‌ಗೆ ಭಯವಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಇಟ್ಟಿದ್ದ ಭಾರಿ ನಿರೀಕ್ಷೆ ಸುಳ್ಳಾಗಿದೆ ಕರ್ನಾಟಕದಲ್ಲಿ ಮೂರುವರೆ ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ ಸರ್ಕಾರ...

ಬೀದರ್ | ಔರಾದ್‌ನಲ್ಲಿ ಬಿಜೆಪಿ ಅಲೆಯಿದೆ, ಬೇರೆ ಪಕ್ಷಗಳಿಗೆ ನೆಲೆಯಿಲ್ಲ: ಸಚಿವ ಪ್ರಭು ಚವ್ಹಾಣ್

ರಾಜ್ಯದ ಜನತೆ ಕಾಂಗ್ರೆಸ್‌ಅನ್ನು ತಿರಸ್ಕರಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 151 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಪ್ರಭು ಬಿ ಚವ್ಹಾಣ್ ವಿಶ್ವಾಸ ವ್ಯಕ್ತಪಡಿಸಿದರು. ಔರಾದ್(ಬಿ) ವಿಧಾನಸಭಾ ಕ್ಷೇತ್ರದ...

ಬೀದರ್ | ಹೊರಗಿನ ಅಭ್ಯರ್ಥಿಗಳಿಗೆ ಅವಕಾಶ ನೀಡಬಾರದು: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಚೆನ್ನಾಗಿರೋ ಕ್ರಿಕೆಟ್ ಪಿಚ್, ಚೆನ್ನಾಗಿ ಬ್ಯಾಟಿಂಗ್ ಮಾಡಬಹುದೆಂದು ಭಾವಿಸಿ ಹೊರಗಿನ ಅಭ್ಯರ್ಥಿಗಳು ಎಂಟ್ರಿ ಕೊಟ್ಟಿದ್ದಾರೆ. ಕ್ಷೇತ್ರದ ಜನರು ಹೊರಗಿನವರಿಗೆ ಜಬರ್ದಸ್ತ್ ಬೌಲಿಂಗ್ ಮಾಡಿ, ಬೋಲ್ಡ್ ಔಟ್ ಮಾಡಬೇಕು...

ಬೀದರ್ | ಪ್ರಭು ಚವ್ಹಾಣ ಮುಕ್ತ ಔರಾದ ಮಾಡಲು ಕಾಂಗ್ರೆಸ್‌ಗೆ ಬೆಂಬಲ: ರವೀಂದ್ರ ಸ್ವಾಮಿ

ಸಚಿವ ಪ್ರಭು ಚವ್ಹಾಣ ಸೋಲಿಸಲು ಒಂದಾದ ತಂಡ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ನಾಯಕರು ಔರಾದ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಕಳೆದ ಮೂರು ಅವಧಿಗೆ ಆಯ್ಕೆಯಾದ ಸಚಿವ ಪ್ರಭು ಚವ್ಹಾಣ ಅವರಿಂದ ತಾಲೂಕಿನಲ್ಲಿ...

ಭಾಲ್ಕಿ ಕ್ಷೇತ್ರ | ‘ಕೈ’ ಭ್ರದಕೋಟೆಯಲ್ಲಿ ‘ಕಮಲ’ ಕಮಾಲ್; ದಾಯಾದಿಗಳ ಕಾಳಗ

1962ರಿಂದ ಭಾಲ್ಕಿ ಕ್ಷೇತ್ರ ಖಂಡ್ರೆ ಪರಿವಾರದ ಹಿಡಿತದಲ್ಲಿದೆ. ಕ್ಷೇತ್ರದಲ್ಲಿ ಸ್ಪರ್ಧಿ-ಪ್ರತಿಸ್ಪರ್ಧಿ ಇಬ್ಬರೂ ಖಂಡ್ರೆ ಪರಿವಾರದವರೇ ಆಗಿದ್ದಾರೆ. ಭಾಲ್ಕಿಯಲ್ಲಿ ಖಂಡ್ರೆಗೆ ಖಂಡ್ರೆಯೇ ದಾಯಾದಿಯಾಗಿದ್ದಾರೆ ಎಂಬ ಮಾತು ಜನಜನಿತವಾಗಿದೆ. ಭಾಲ್ಕಿ ವಿಧಾನಸಭಾ ಕ್ಷೇತ್ರ ಪ್ರತಿ ಬಾರಿಯೂ...

ಕೆಸರೆರಚಿದಷ್ಟೂ ಕಮಲ ಅರಳುತ್ತದೆ; ಕನ್ನಡಿಗರು ಬಿಜೆಪಿ ಆಶೀರ್ವದಿಸುತ್ತಾರೆ : ಪ್ರಧಾನಿ ಮೋದಿ

ಬೀದರ್ ನಲ್ಲಿ ಕಮಲ ಚಿನ್ಹೆ ಅಭ್ಯರ್ಥಿ ಪರ ಪ್ರಧಾನಿ ಪ್ರಚಾರ ಕಾಂಗ್ರೆಸ್, ಜೆಡಿಎಸ್ ಮೇಲೆ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ ಯಾರು ಏನೇ ಹೇಳಲಿ, ಪಕ್ಷದ ಬಗ್ಗೆ ಎಷೇ ಮಾತನಾಡಲಿ, ನಾವು ಎದೆಗುಂದುವುದಿಲ್ಲ. ಏಕೆಂದರೆ ಕಮಲಕ್ಕೆ...

ಬಿಜೆಪಿಯಿಂದ ಲಿಂಗಾಯತರ ನಿಂದನೆ ಎಂದ ಮೋದಿ; ಕಮಲ ಪಡೆ ಯಡವಟ್ಟು

ಬೀದರ್‌ನಲ್ಲಿ ನರೇಂದ್ರ ಮೋದಿ ಭಾಷಣ ಟ್ವೀಟ್‌ ಮಾಯ ಮಾಡಿದ ರಾಜ್ಯ ಬಿಜೆಪಿ ರಾಜ್ಯ ವಿಧಾನಸಭಾ ಚುನಾವಣಾ ಭರ್ಜರಿ ಪ್ರಚಾರದಲ್ಲಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಲಿಂಗಾಯತ ನಾಯಕರ ವಿಚಾರವಾಗಿ ಬಿಜೆಪಿಯಿಂದ ಲಿಂಗಾಯತರ ನಿಂದನೆ ಎಂದ...

ಜನಪ್ರಿಯ

Subscribe