ಔರಾದ್

ಬೀದರ್‌ | ಹುತಾತ್ಮ ಭಗತ್‌ ಸಿಂಗ್‌ ಯುವ ಸಮುದಾಯಕ್ಕೆ ಆದರ್ಶ: ನವೀಲಕುಮಾರ್

ಭಾರತ ದೇಶವನ್ನು ಬ್ರಿಟಿಷ್ ಬಂಧನದಿಂದ ಮುಕ್ತಿಗೊಳಿಸಲು ಅತಿ ಚಿಕ್ಕ ವಯಸ್ಸಿನಲ್ಲಿ ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಹುತಾತ್ಮ ಭಗತ್ ಸಿಂಗ್ ಎಂದು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಹೇಳಿದರು.ಔರಾದ ತಾಲೂಕಿನ ಸಂತಪುರ್...

ಬೀದರ್ | ಆ.15ರಂದು ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆಗೆ ಕರವೇ ಆಗ್ರಹ

ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರ ಅಳವಡಿಸಿಸ್ವಾತಂತ್ರ್ಯೋತ್ಸವ ದಿನ ಆಚರಣೆ ಜೊತೆಗೆ ಸಂಗೊಳ್ಳಿ ರಾಯಣ್ಣನವರ ಜಯಂತಿ ಆಚರಿಸಿಪ್ರತಿವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಜೃಂಭಣೆಯಿಂದ ಆಚರಣೆ ಜೊತೆಗೆ ಸ್ವಾತಂತ್ರ್ಯಕ್ಕೋಸ್ಕರ ಬ್ರಿಟಿಷರೊಂದಿಗೆ...

ಬೀದರ್‌ | ಕೆಡಿಪಿ ಸಭೆಗೆ ಹಾಜರಾಗದೆ ಅಧಿಕಾರಿಗಳಿಂದ ಅಸಹಕಾರ; ಶಾಸಕ ಪ್ರಭು ಚವ್ಹಾಣ್ ಆರೋಪ

ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹಿಂದಿನ ಅನೇಕ ಸಭೆಗಳಲ್ಲಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದ ಕಾರಣ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮೊದಲು ನೀವು ಸುಧಾರಿಸಬೇಕು....

ಬೀದರ್‌ | ಸ್ವಪಕ್ಷಿಯರ ಷಡ್ಯಂತ್ರದ ನಡುವೆಯೂ ಗೆದ್ದು, ಬಿಕ್ಕಿಬಿಕ್ಕಿ ಅತ್ತ ಪ್ರಭು ಚೌಹಾಣ್‌!

ಬಿಜೆಪಿ ಕೇಂದ್ರ ಸಚಿವ ಭಗವಂತ ಖುಬಾ ವಿರುದ್ಧ ಗಂಭೀರ ಆರೋಪ‘ತನ್ನನ್ನು ಸೋಲಿಸಲು ಕೇಂದ್ರ ಸಚಿವ ಕಾಂಗ್ರೆಸ್‌ ಅಭ್ಯರ್ಥಿಗೆ ನೆರವು’ಔರಾದ್‌ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್‌ ಗೆಲುವು ಸಾಧಿಸಿದ್ದು,...

ಔರಾದ್‌ | ಮೀಸಲು ಕ್ಷೇತ್ರದಲ್ಲಿ ‘ಕೈ – ಕಮಲ’ ನೇರ ಹಣಾಹಣಿ

ಔರಾದ್‌ ಕ್ಷೇತ್ರದಲ್ಲಿ ಹಿಂದಿಗಿಂತಲೂ ಈ ಬಾರಿ ಆಡಳಿತ ವಿರೋಧಿ ಅಲೆ ಹೆಚ್ಚಾಗಿರುವ ಕಾರಣ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿದೆ. ಲಿಂಗಾಯತ, ಮಾರಾಠ ಹಾಗೂ ಲಂಬಾಣಿ ಸಮುದಾಯ ಕೈ ಹಿಡಿದರೆ ಮಾತ್ರ ಪ್ರಭು ಚವ್ಹಾಣ ಅವರ...

ಬೀದರ್ | ಔರಾದ್‌ನಲ್ಲಿ ಬಿಜೆಪಿ ಅಲೆಯಿದೆ, ಬೇರೆ ಪಕ್ಷಗಳಿಗೆ ನೆಲೆಯಿಲ್ಲ: ಸಚಿವ ಪ್ರಭು ಚವ್ಹಾಣ್

ರಾಜ್ಯದ ಜನತೆ ಕಾಂಗ್ರೆಸ್‌ಅನ್ನು ತಿರಸ್ಕರಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 151 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಪ್ರಭು ಬಿ ಚವ್ಹಾಣ್ ವಿಶ್ವಾಸ ವ್ಯಕ್ತಪಡಿಸಿದರು.ಔರಾದ್(ಬಿ) ವಿಧಾನಸಭಾ ಕ್ಷೇತ್ರದ...

ಬೀದರ್ | ಪ್ರಭು ಚವ್ಹಾಣ ಮುಕ್ತ ಔರಾದ ಮಾಡಲು ಕಾಂಗ್ರೆಸ್‌ಗೆ ಬೆಂಬಲ: ರವೀಂದ್ರ ಸ್ವಾಮಿ

ಸಚಿವ ಪ್ರಭು ಚವ್ಹಾಣ ಸೋಲಿಸಲು ಒಂದಾದ ತಂಡಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ನಾಯಕರುಔರಾದ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಕಳೆದ ಮೂರು ಅವಧಿಗೆ ಆಯ್ಕೆಯಾದ ಸಚಿವ ಪ್ರಭು ಚವ್ಹಾಣ ಅವರಿಂದ ತಾಲೂಕಿನಲ್ಲಿ...

ಬೀದರ್ | ಭ್ರಷ್ಟಾಚಾರ, ಬೆಲೆ ಏರಿಕೆಯೇ ಬಿಜೆಪಿ ಕೊಡುಗೆ : ಡಾ. ಭೀಮಸೇನರಾವ ಶಿಂಧೆ

15 ವರ್ಷಗಳಿಂದ ಔರಾದ್ ಕ್ಷೇತ್ರದಲ್ಲಿ ಹೇಳಿಕೊಳ್ಳುವ ಅಭಿವೃದ್ಧಿಯಾಗಿಲ್ಲಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ನಾನು ಗೆದ್ದಲ್ಲಿ ಅಭಿವೃದ್ಧಿಗೆ ಅನುಕೂಲಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರು ಬೇಸತ್ತು ಹೋಗಿದ್ದಾರೆ. ಭ್ರಷ್ಟಾಚಾರ, ಬೆಲೆ ಏರಿಕೆ ಬಿಜೆಪಿ...

ಚುನಾವಣೆ 2023 | ಔರಾದ ಮೀಸಲು ಕ್ಷೇತ್ರದಲ್ಲಿ ಭೀಮಸೇನರಾವ ಸಿಂಧೆಗೆ ಕಾಂಗ್ರೆಸ್ ಟಿಕೆಟ್

ಬೀದರ್ ಜಿಲ್ಲೆಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಔರಾದ ವಿಧಾನಸಭಾ ಕ್ಷೇತ್ರದಲ್ಲಿ ಭೀಮಸೇನರಾವ ಸಿಂಧೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.ಔರಾದ ಎಸ್‌ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ನ 27 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು....

ಜನಪ್ರಿಯ