ಭಾರತ ದೇಶವನ್ನು ಬ್ರಿಟಿಷ್ ಬಂಧನದಿಂದ ಮುಕ್ತಿಗೊಳಿಸಲು ಅತಿ ಚಿಕ್ಕ ವಯಸ್ಸಿನಲ್ಲಿ ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಹುತಾತ್ಮ ಭಗತ್ ಸಿಂಗ್ ಎಂದು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಹೇಳಿದರು.
ಔರಾದ ತಾಲೂಕಿನ ಸಂತಪುರ್...
ಬೀದರ್ ತಾಲೂಕಿನ ರೇಕುಳಗಿ ಗ್ರಾಮ ಪಂಚಾಯತಿಯಲ್ಲಿ ನಕಲಿ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರ ಹಾವಳಿ ಹೆಚ್ಚಾಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಮೂಲ ಸದಸ್ಯರ ಸದಸ್ಯತ್ವ ರದ್ದುಪಡಿಸಬೇಕೆಂದು ಅದೇ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ,...
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪ್ರತಿವರ್ಷ ನೀಡಬೇಕಾದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ.
ಹುಮನಾಬಾದ್ ಕಾರ್ಮಿಕ ನಿರೀಕ್ಷಣಾಧಿಕಾರಿ ಮೂಲಕ ಕಲ್ಯಾಣ ಮಂಡಳಿ ಕಾರ್ಯದರ್ಶಿಗೆ ಹಕ್ಕೊತ್ತಾಯ ಸಲ್ಲಿಕೆ
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಕಟ್ಟಡ...
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳ ಆಹಾರ ಮತ್ತು ಸಾಮಗ್ರಿಗಳ ಸರಬರಾಜು ಟೆಂಡರಿನಲ್ಲಿ 13.81 ಲಕ್ಷ ರೂ. ಭ್ರಷ್ಟಾಚಾರ ನಡೆದ ಕುರಿತು ತನಿಖಾ ವರದಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ...
ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಳ್ಳುತ್ತಿರುವುದಕ್ಕೆ ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ.
ಕುಮಾರಸ್ವಾಮಿರವರು ತೋರಿಸಿರುವ ಪೆಂಡ್ರೈವ್ ಟೂಸ್ ಬಾಂಬ್ ಅಲ್ಲ, ಸಮಯ ಬಂದಾಗ ತೋರಿಸ್ತಾರೆ.
ಲೋಕಸಭಾ ಚುನಾವಣೆ ವಿಷಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಹೊಂದಾಣಿಕೆ (ಮೈತ್ರಿ) ಮಾಡಿಕೊಳ್ಳುತ್ತಿರುವುದಕ್ಕೆ...
ಮಸೀದಿಯೊಂದರ ಮೇಲೆ ಭಾಗವಾಧ್ವಜ ಹಾರಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ಸೆಪ್ಟೆಂಬರ್ 20 ರಂದು...
ಬಸವಧರ್ಮ ಪೀಠದ ನಿಷ್ಠಾವಂತ ಸ್ವಾಭಿಮಾನಿ ಶರಣರ ಬಳಗದಿಂದ ಇದೇ ಅಕ್ಟೋಬರ್ 21, 22 ರಂದು ಎರಡು ದಿನಗಳ ಕಾಲ ಬಸವಕಲ್ಯಾಣದಲ್ಲಿ 2ನೇ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ...
ಯುವಕನ ಕಿರುಕುಳಕ್ಕೆ ಬೆಸತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಕಳೆದ ಆಗಸ್ಟ್ 17 ರಂದು ನಡೆದ ಘಟನೆಗೆ ಹೊಸ ತಿರುವು...
ದೇಶದ 23 ನಗರಗಳಲ್ಲಿ ಸೇರಿದಂತೆ ರಾಜ್ಯದ ಏಕೈಕ ಬೀದರ್ ಜಿಲ್ಲೆಯಲ್ಲಿ ಸೈನಿಕ್ ಶಾಲೆ ಆರಂಭವಾಗಲಿದೆ.
ಜಿಲ್ಲೆಗೆ ಸೈನಿಕ್ ಶಾಲೆ ಮಂಜೂರಾತಿಯಾಗಿದ್ದು, ಎಂದಿಗೂ ಮರೆಯಲಾರದ ಐತಿಹಾಸಿಕ ದಿನವಾಗಿದೆ.
ಕೇಂದ್ರ ಸರ್ಕಾರದಿಂದ ದೇಶದಲ್ಲೆ ಪ್ರತಿಷ್ಠಿತ ಶಾಲೆಗಳ ಸಾಲಿನಲ್ಲಿರುವ ಸೈನಿಕ್...
ದೇವರಾಜ ಅರಸು ಈ ನೆಲದ ಹಿಂದುಳಿದ ಮಕ್ಕಳ ಬದುಕು ರೂಪಿಸಿದ ಧೀಮಂತ ನಾಯಕರು.
ಬುದ್ದಿಜಿವಿಗಳ ಒಡನಾಟದಿಂದ ಪ್ರಭುತ್ವಕ್ಕೆ ಜನರ ನಾಡಿ ಮಿಡಿತ ಅರಿಯಲು ಸಾಧ್ಯ.
ರಾಜ್ಯದ ಇತಿಹಾದಲ್ಲಿ ಡಿ.ದೇವರಾಜ ಅರಸು ಅವರ ಹೆಸರು ಅಜರಾಮರವಾಗಿದೆ. ಅವರು...
ರೈತ ಭವನ ಕಟ್ಟಡ ನಿರ್ಮಾಣ ಮಾಡುವಂತೆ ಗ್ರಾಮಸ್ಥರ ಒತ್ತಾಯ
ತಹಸೀಲ್ದಾರ ಮೂಲಕ ಜಿಲ್ಲಾಧಿಕರಿಗಳಿಗೆ ಮನವಿ
ಭಾಲ್ಕಿ ತಾಲೂಕಿನ ಹುಣಜಿ(ಕೆ) ಗ್ರಾಮದಲ್ಲಿ ಸೂಕ್ತ ಸರಕಾರಿ ಜಮೀನು ಗುರುತಿಸಿ ರೈತ ಭವನ ಕಟ್ಟಡ ನಿರ್ಮಾಣ ಮಾಡುವಂತೆ ಒತ್ತಾಯಿಸಿ...
ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರ ಅಳವಡಿಸಿ
ಸ್ವಾತಂತ್ರ್ಯೋತ್ಸವ ದಿನ ಆಚರಣೆ ಜೊತೆಗೆ ಸಂಗೊಳ್ಳಿ ರಾಯಣ್ಣನವರ ಜಯಂತಿ ಆಚರಿಸಿ
ಪ್ರತಿವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಜೃಂಭಣೆಯಿಂದ ಆಚರಣೆ ಜೊತೆಗೆ ಸ್ವಾತಂತ್ರ್ಯಕ್ಕೋಸ್ಕರ ಬ್ರಿಟಿಷರೊಂದಿಗೆ...