ಬೀದರ್ 

ಚುನಾವಣೆ 2023 | ಔರಾದ ಮೀಸಲು ಕ್ಷೇತ್ರದಲ್ಲಿ ಭೀಮಸೇನರಾವ ಸಿಂಧೆಗೆ ಕಾಂಗ್ರೆಸ್ ಟಿಕೆಟ್

ಬೀದರ್ ಜಿಲ್ಲೆಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಔರಾದ ವಿಧಾನಸಭಾ ಕ್ಷೇತ್ರದಲ್ಲಿ ಭೀಮಸೇನರಾವ ಸಿಂಧೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಔರಾದ ಎಸ್‌ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ನ 27 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು....

ಉತ್ತರ ಕರ್ನಾಟಕ | ಬಿಜೆಪಿ, ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳು ಜೆಡಿಎಸ್‌ನತ್ತ

ಜೆಡಿಎಸ್‌ನತ್ತ ಸಾಗುತ್ತಿರುವ ಬಿಜೆಪಿ, ಕಾಂಗ್ರೆಸ್‌ನ ಬಂಡಾಯಗಾರರು 35-40 ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಭರವಸೆಯಲ್ಲಿರುವ ಜೆಡಿಎಸ್ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗಾಗಿ ಹೆಣಗಾಡುತ್ತಿದ್ದ ಜೆಡಿಎಸ್‌ಗೆ ಈಗ ಬಿಜೆಪಿ ಮತ್ತು ಕಾಂಗ್ರೆಸ್...

ಚುನಾವಣೆ 2023 | ಕೈ ತಪ್ಪಿದ ಬಿಜೆಪಿ ಟಿಕೆಟ್; ಜೆಡಿಎಸ್‌ನತ್ತ ಸೂರ್ಯಕಾಂತ ನಾಗಮಾರಪಳ್ಳಿ?

ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ 4 ಕ್ಷೇತ್ರಗಳಿಗೆ ಬಿಜೆಪಿ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಿಸಿತು. ಆದರೆ ಭಾಲ್ಕಿ ಹಾಗೂ ಬೀದರ್ ಉತ್ತರ ಕ್ಷೇತ್ರದ ಟಿಕೆಟ್ ಘೋಷಿಸದೆ ಬಾಕಿ ಉಳಿಸಿಕೊಂಡಿತು. ಬುಧವಾರ ರಾತ್ರಿ...

ಚುನಾವಣೆ 2023 | ಔರಾದ್‌ನಲ್ಲಿ ‘ಪ್ರಭು’ ಮಣಿಸಲು ಕಾಂಗ್ರೆಸ್ ಕಸರತ್ತು; ಬಗೆಹರಿಯದ ಟಿಕೆಟ್ ಕಗ್ಗಂಟು

ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಔರಾದ್ ಪರಿಶಿಷ್ಟ ಮೀಸಲು ಕ್ಷೇತ್ರವೂ ಒಂದು. ಸಾಮಾನ್ಯ ಕ್ಷೇತ್ರವಾಗಿದ್ದ ಔರಾದ್, 2008ರ ಕ್ಷೇತ್ರ ಮರುವಿಂಗಣೆಯ ನಂತರ ಎಸ್‌ಸಿ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟಿತು. ಆ ಬಳಿಕ, 2008,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X