ಆರೋಗ್ಯಕ್ಕೆ ಮಾರಕವಾಗಿರುವ ಮಾದಕ ದ್ರವ್ಯ, ಧೂಮಪಾನ, ತಂಬಾಕು ಸೇವನೆಯಂತಹ ಚಟಗಳನ್ನು ತ್ಯಜಿಸಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದರು.
ನಗರದ ಜೆ ಹೆಚ್...
ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಅಧಿಕಾರ ಪಡೆಯಲು ಕಾಂಗ್ರೆಸ್ ಮತ್ತು ಕಿಂಗ್ ಮೇಕರ್ ಆಗಲು ಜೆಡಿಎಸ್ ಹವಣಿಸುತ್ತಿವೆ. ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಮೂರು ಪಕ್ಷಗಳು ಅಣಿಯಾಗಿವೆ.
ವಿಧಾನಸಭಾ ಚುನಾವಣೆಗೆ ಇನ್ನೈದು...
ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಗೆ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿದ್ದ ಮತ್ತು ಆಮಿಷವೊಡ್ಡಿದ ಆರೋಪದ ಮೇಲೆ ಸಚಿವ ವಿ ಸೋಮಣ್ಣ ಮತ್ತು ಇನ್ನಿಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಫ್ಲೈಯಿಂಗ್ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್...
ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣಳಾದ ಕಾರಣದಿಂದಾಗಿ ಮನನೊಂದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಜೆಎಸ್‌ಎಸ್ ಮಹಿಳಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಎಂದು...
ಚಾಮರಾಜನಗರ ವಿಧಾನಸಭಾ ಕ್ಷೇತ್ರ ಈಗ 'ಹೈ-ವೋಲ್ಟೇಜ್' ಕ್ಷೇತ್ರವಾಗಿ ಮಾರ್ಪಟ್ಟಿದೆ. ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಒಂದೊಂದು ಕಾಲಿಟ್ಟಿರುವ ಸಚಿವ ವಿ ಸೋಮಣ್ಣ, ಎರಡಲ್ಲಿ ಒಂದಾದರೂ ಗೆಲ್ಲಬೇಕೆಂದು ಯತ್ನಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಸೋಮಣ್ಣಗೆ ಕಾಂಗ್ರೆಸ್...
ಹನೂರಿನಲ್ಲಿ ಚುನಾವಣಾ ತರಬೇತಿಯಲ್ಲಿ ನಿರತರಾಗಿದ್ದ ಜಗದೀಶ್
ಮರಣೋತ್ತರ ಪರೀಕ್ಷೆಗೆ ತಯಾರಿ ನಡೆಸುತ್ತಿರುವಾಗ ಉಸಿರಾಡಿದ್ದ ಮೃತ ವ್ಯಕ್ತಿ!
ಚುನಾವಣಾ ಕರ್ತವ್ಯಕ್ಕಾಗಿ ತರಬೇತಿ ನಿರತರಾಗಿದ್ದ ಸಿಬ್ಬಂದಿಯೊಬ್ಬರು ಎರಡೆರಡು ಬಾರಿ ಮೃತಪಟ್ಟ ವಿಚಿತ್ರ ಘಟನೆಯೊಂದು ಚಾಮರಾಜನಗರದಲ್ಲಿ ವರದಿಯಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಯ...
ವರುಣಾಗೆ ವಿಜಯೇಂದ್ರ ಬರಲಿಲ್ಲವೆಂದು ಲಿಂಗಾಯತ ಬಿಜೆಪಿ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಚಾಮರಾಜನಗರದ ಮತದಾರರು 'ಗೋ ಬ್ಯಾಕ್ ಸೋಮಣ್ಣ' ಎನ್ನುತ್ತಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ತೀವ್ರ ವಿರೋಧ ಎದುರಿಸುತ್ತಿರುವ ಸೋಮಣ್ಣ ಪಾಲಿಗೆ ಎರಡೂ ಕ್ಷೇತ್ರಗಳೂ ಸವಾಲಾಗಿವೆ.
ವಸತಿ ಸಚಿವ...