ಚಿಕ್ಕಬಳ್ಳಾಪುರ

ಚಿಂತಾಮಣಿ | ​ಕೋಮು ಸೌಹಾರ್ದತೆಯಿಂದ ಮೊಹರಂ ಹಬ್ಬ ಆಚರಿಸಿ: ಸಾರ್ವಜನಿಕರಿಗೆ ಚಿಂತಾಮಣಿ ಪೊಲೀಸರ ಕರೆ

ಮುಂಬರುವ ಪವಿತ್ರ ಮೊಹರಂ ಹಬ್ಬವನ್ನು ನಗರದಲ್ಲಿ ಅತ್ಯಂತ ಶಾಂತಿಯುತವಾಗಿ, ಸೌಹಾರ್ದತೆಯಿಂದ ಮತ್ತು ಕಾನೂನು ಚೌಕಟ್ಟಿನೊಳಗೆ ಆಚರಿಸುವ ನಿಟ್ಟಿನಲ್ಲಿ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ​ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಗರ ಠಾಣೆಯ...

ಗೌರಿಬಿದನೂರು | ನಮ್ಮೂರ ಸರ್ಕಾರಿ ಶಾಲೆ ನಮ್ಮೂರಲ್ಲೇ ಉಳಿಸಿ ಎಂದು ಆಗ್ರಹಿಸಿ ಬಿಇಒ ಗೆ ಮನವಿ

ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದಾದ್ಯಂತ ಭುಗಿಲೆದ್ದಿರುವ ಪೋಷಕರ, ಗ್ರಾಮಸ್ಥರ, ವಿದ್ಯಾರ್ಥಿಗಳ ತೀವ್ರ ವಿರೋಧದ ನಡುವೆಯು ತನ್ನ ಹಠಮಾರಿ ದೋರಣೆಯಿಂದ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಜಾರಿಗೊಳಿಸಿ, 40 ಸಾವಿರಕ್ಕೂ ಹೆಚ್ಚು ಗ್ರಾಮೀಣ ಭಾಗದ ಸರ್ಕಾರಿ...

ಪ್ರಾಥಮಿಕ ಶಾಲಾಶಿಕ್ಷಕರ ಸಂಘಕ್ಕೆ ಅವಿರೋಧವಾಗಿ ನೂತನ ಪದಾಧಿಕಾರಿಗಳ ಆಯ್ಕೆ

ಬಾಗೇಪಲ್ಲಿ ತಾಲ್ಲೂಕು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-31ರ ಅವಧಿಯ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಗುರುವಾರ ಇಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ನೂತನ ಪದಾಧಿಕಾರಿಗಳನ್ನು ತಾಲ್ಲೂಕು ಬಿಇಓ ಹಾಗೂ ಚುನಾವಣಾಧಿಕಾರಿಗಳಾದ ಎನ್.ವೆಂಕಟೇಶಪ್ಪ...

ಬಾಗೇಪಲ್ಲಿ | ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗದೆ ಮರೀಚಿಕೆ:ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಿಲ್ಲ ಎಂಬುದು ಸಾರ್ವಜನಿಕರ ಆರೋಪ

ಪಟ್ಟಣದ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ಚಿಕಿತ್ಸೆಗಾಗಿ ಬರುವ ಜನಸಾಮಾನ್ಯರಿಗೆ ಆರೋಗ್ಯ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಸಿಬ್ಬಂದಿ ಕೊರತೆಯಿಂದಾಗಿ ಕೌಂಟರ್‌ಗಳಲ್ಲಿ ಚೀಟಿ ಪಡೆಯಲು ರೋಗಿಗಳು ಉದ್ದದ ಸಾಲಿನಲ್ಲಿ ತಾಸುಗಟ್ಟಲೇ...

ಚಿಂತಾಮಣಿ | ನಗರಸಭೆಯ ಏಕಾಏಕಿ ನಿರ್ಧಾರಕ್ಕೆ ಬಡವರ ಬದುಕು ಅಯೋಮಯ : ಪತ್ರಿಕಾಗೋಷ್ಠಿ ಯಲ್ಲಿ ಮೊಹಮ್ಮದ್ ಶಫೀಕ್ ಕಿಡಿ

ನಗರದ ಐಡಿಎಸ್ ಎಂಟಿ ಕಾಂಪ್ಲೆಕ್ಸ್ ಮಳಿಗೆಗಳ ತೆರವಿಗೆ ಸಂಬಂಧಿಸಿದಂತೆ ಮಾಜಿ ನಗರಸಭಾ ಸದಸ್ಯರಾದ ಮೊಹಮ್ಮದ್ ಶಫೀಕ್ ಅವರು ಪತ್ರಿಕಾಗೋಷ್ಠಿ ನಡೆಸಿ ವ್ಯಾಪಾರಿಗಳ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ. ಸುಮಾರು 6 ರಿಂದ 8 ತಿಂಗಳ...

ಬಾಗೇಪಲ್ಲಿ | ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ

ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ ಕಾರ್ಯಕ್ರಮ ಆಯೋಜಿಸಿ ರೈತರಿಗೆ ನೇರವಾಗಿ ಸವಲತ್ತು ವಿತರಿಸುತ್ತಿದ್ದೇವೆ ಎಂದು ಶಾಸಕ ಎಸ್​.ಎನ್​.ಸುಬ್ಬಾರೆಡ್ಡಿ ತಿಳಿಸಿದರು.ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಎಸ್ಸಿ ನಿಗಮದಿಂದ...

​ಚಿಂತಾಮಣಿ |ಕೆಆರ್‌ಎಸ್ ಪಕ್ಷದ ವತಿಯಿಂದ ಸರ್ವ ಸದಸ್ಯರ ಸಭೆ – ಪಕ್ಷದ ಸಂಘಟನೆಗೆ ಒತ್ತು

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ದೀಪಕ್ ಸಿಎನ್ ರವರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.ಪಕ್ಷದ ಸಕ್ರಿಯ ಕಾರ್ಯಕರ್ತರು ಮತ್ತು ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಪಕ್ಷದ...

ಚಿ೦ತಾಮಣಿ |ಸರ್ಕಾರಿ ಕೆರೆ ಮಣ್ಣು ಕೋಳಿ ಫಾರಂ ಪಾಲು, ಗ್ರಾಮಸ್ಥರ ಆಕ್ರೋಶ

ನಗರದ ಅಭಿವೃದ್ಧಿ ಹಾಗೂ ಕ್ರೀಡಾಂಗಣ ನಿರ್ಮಾಣದ ಹೆಸರಿನಲ್ಲಿ ಚಿಂತಾಮಣಿ ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಮಾಡಿಕೆರೆ ಗ್ರಾಮದ ವ್ಯಾಪ್ತಿಯ ಸರ್ಕಾರಿ ಕೆರೆಯ ಮಣ್ಣನ್ನು ಅಕ್ರಮವಾಗಿ ತಮ್ಮ ವೈಯಕ್ತಿಕ ಕೋಳಿ ಫಾರಂಗೆ...

ಹಾಸ್ಟೆಲ್‌ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀನಿವಾಸ್ ಅನಿರೀಕ್ಷಿತ ಭೇಟಿ

​ಚಿಂತಾಮಣಿ:ನಗರದ ಗಜಾನನ ಸರ್ಕಲ್ ಬಳಿ ಇರುವ ಸರ್ಕಾರಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯಕ್ಕೆ ಇಲಾಖೆಯ ಅಧಿಕಾರಿಗಳಾದ ಶ್ರೀನಿವಾಸ್ ಅವರು ಭೇಟಿ ನೀಡಿ ಹಾಸ್ಟೆಲ್‌ನಲ್ಲಿರುವ ಮೂಲಭೂತ ಸೌಕರ್ಯ ಹಾಗೂ ವ್ಯವಸ್ಥೆಗಳನ್ನು ಕೂಲಂಕಷವಾಗಿ...

ಅಕ್ಕಿಮಂಗಲ ಡೈರಿ ಚುನಾವಣೆ:ಅಧ್ಯಕ್ಷ ಉಪಾಧ್ಯಕ್ಷರು ಅವಿರೋಧ ಆಯ್ಕೆ

ಚಿಂತಾಮಣಿ : ತಾಲ್ಲೂಕಿನ ಸಂತೇಕಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಕ್ಕಿಮಂಗಲ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವೆಂಕಟೇಶಪ್ಪ ಉಪಾಧ್ಯಕ್ಷರಾಗಿ ಹನುಮಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ...

ಕೈಲಾಸಗಿರಿ ನಗರ ಸಾರಿಗೆ ಸಂಚಾರ ವ್ಯವಸ್ಥೆಗೆ ಸಚಿವರಿಂದ ಚಾಲನೆ

ಚಿಂತಾಮಣಿ : ಚಿಂತಾಮಣಿ ನಗರಕ್ಕೆ ಸಮೀಪವಿರುವ ಗ್ರಾಮಗಳನ್ನು ಸೇರಿಸಿಕೊಂಡು ಕೈಲಾಸಗಿರಿ ನಗರ ಸಾರಿಗೆ ಸಂಚಾರ ವ್ಯವಸ್ಥೆಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಚಾಲನೆ ನೀಡಿದರು. ನಗರದ ಮತ್ತು ಸುತ್ತಮುತ್ತಲ ಹಳ್ಳಿಗಳಿಗೆ...

ಸಂವಿಧಾನದ ಕುರಿತು ದೇಶದ ಪ್ರತಿಯೊಬ್ಬ ಪ್ರಜೆಗೂ ಅವಶ್ಯಕತೆ ಇದೆ:ನಾಗಮೋಹನ್ ದಾಸ್

ಚಿಂತಾಮಣಿ : ವ್ಯಕ್ತಿಗಳ ವ್ಯಕ್ತಿತ್ವವನ್ನು ಕೌಶಲ ಮತ್ತು ಬುದ್ದಿವಂತಿಕೆಯನ್ನು ಕೇವಲ ಅಂಕಗಳಿಂದ ಮಾತ್ರ ಅಳೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಶ್ರಾಂತ ನ್ಯಾಯಾಧೀಶ ಎಚ್.ಎನ್.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು. ತಾಲ್ಲೂಕು ಅಡಳಿತ ತಾಲ್ಲೂಕು ಪಂಚಾಯಿತಿ ಹಾಗೂ ಹಿಂದುಳಿದವರ್ಗಗಳ...

ಈ ಹೊತ್ತಿನ ಪ್ರಮುಖ ಸುದ್ದಿ