ನಗರದ ಐಡಿಎಸ್ ಎಂಟಿ ಕಾಂಪ್ಲೆಕ್ಸ್ ಮಳಿಗೆಗಳ ತೆರವಿಗೆ ಸಂಬಂಧಿಸಿದಂತೆ ಮಾಜಿ ನಗರಸಭಾ ಸದಸ್ಯರಾದ ಮೊಹಮ್ಮದ್ ಶಫೀಕ್ ಅವರು ಪತ್ರಿಕಾಗೋಷ್ಠಿ ನಡೆಸಿ ವ್ಯಾಪಾರಿಗಳ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ.
ಸುಮಾರು 6 ರಿಂದ 8 ತಿಂಗಳ...
ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ದೀಪಕ್ ಸಿಎನ್ ರವರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.ಪಕ್ಷದ ಸಕ್ರಿಯ ಕಾರ್ಯಕರ್ತರು ಮತ್ತು ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಪಕ್ಷದ...
ನಗರದ ಅಭಿವೃದ್ಧಿ ಹಾಗೂ ಕ್ರೀಡಾಂಗಣ ನಿರ್ಮಾಣದ ಹೆಸರಿನಲ್ಲಿ ಚಿಂತಾಮಣಿ ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಮಾಡಿಕೆರೆ ಗ್ರಾಮದ ವ್ಯಾಪ್ತಿಯ ಸರ್ಕಾರಿ ಕೆರೆಯ ಮಣ್ಣನ್ನು ಅಕ್ರಮವಾಗಿ ತಮ್ಮ ವೈಯಕ್ತಿಕ ಕೋಳಿ ಫಾರಂಗೆ...
ಚಿಂತಾಮಣಿ:ನಗರದ ಗಜಾನನ ಸರ್ಕಲ್ ಬಳಿ ಇರುವ ಸರ್ಕಾರಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯಕ್ಕೆ ಇಲಾಖೆಯ ಅಧಿಕಾರಿಗಳಾದ ಶ್ರೀನಿವಾಸ್ ಅವರು ಭೇಟಿ ನೀಡಿ ಹಾಸ್ಟೆಲ್‌ನಲ್ಲಿರುವ ಮೂಲಭೂತ ಸೌಕರ್ಯ ಹಾಗೂ ವ್ಯವಸ್ಥೆಗಳನ್ನು ಕೂಲಂಕಷವಾಗಿ...
ಚಿಂತಾಮಣಿ : ತಾಲ್ಲೂಕಿನ ಸಂತೇಕಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಕ್ಕಿಮಂಗಲ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವೆಂಕಟೇಶಪ್ಪ ಉಪಾಧ್ಯಕ್ಷರಾಗಿ ಹನುಮಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ...
ಚಿಂತಾಮಣಿ : ಚಿಂತಾಮಣಿ ನಗರಕ್ಕೆ ಸಮೀಪವಿರುವ ಗ್ರಾಮಗಳನ್ನು ಸೇರಿಸಿಕೊಂಡು ಕೈಲಾಸಗಿರಿ ನಗರ ಸಾರಿಗೆ ಸಂಚಾರ ವ್ಯವಸ್ಥೆಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದರು.
ನಗರದ ಮತ್ತು ಸುತ್ತಮುತ್ತಲ ಹಳ್ಳಿಗಳಿಗೆ...
ಚಿಂತಾಮಣಿ : ವ್ಯಕ್ತಿಗಳ ವ್ಯಕ್ತಿತ್ವವನ್ನು ಕೌಶಲ ಮತ್ತು ಬುದ್ದಿವಂತಿಕೆಯನ್ನು ಕೇವಲ ಅಂಕಗಳಿಂದ ಮಾತ್ರ ಅಳೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಶ್ರಾಂತ ನ್ಯಾಯಾಧೀಶ ಎಚ್.ಎನ್.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.
ತಾಲ್ಲೂಕು ಅಡಳಿತ ತಾಲ್ಲೂಕು ಪಂಚಾಯಿತಿ ಹಾಗೂ ಹಿಂದುಳಿದವರ್ಗಗಳ...