ಚಿಕ್ಕಮಗಳೂರು

ಚಿಕ್ಕಮಗಳೂರು | ಬಿಜೆಪಿಯಿಂದ ನನ್ನ ಹೊರ ಹಾಕಿದ ಸಿ.ಟಿ ರವಿಯೇ ಕ್ಷೇತ್ರ ಖಾಲಿ ಮಾಡ್ಬೇಕಾಯ್ತು: ಎಂಪಿಕೆ

ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವು ಚಿಕ್ಕಮಗಳೂರು ಇನ್ನು ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೋಲು...

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಬಿಜೆಪಿ

ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...

ಚಿಕ್ಕಮಗಳೂರು ಜಿಲ್ಲೆ | ಬಿಜೆಪಿಗೆ ಮುಳುವಾಗಲಿದೆಯೇ ಬಂಡಾಯ– ಆಡಳಿತ ವಿರೋಧಿ ಅಲೆ?

ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ಕಣ ಈ ಬಾರಿ ಸಾಕಷ್ಟು ಬದಲಾಗಿದೆ. ಹಲವು ಪಕ್ಷಗಳ ಪ್ರಮುಖರು ಪಕ್ಷಾಂತರ ಮಾಡಿದ್ದಾರೆ. ಕೆಲವರು ಬಂಡಾಯವೆದ್ದಿದ್ದಾರೆ. ಜೊತೆಗೆ ಬೆಲೆ ಏರಿಕೆ, ಭ್ರಷ್ಟಾಚಾರ ಸೇರಿದಂತೆ ಬಿಜೆಪಿ ವಿರುದ್ಧದ ಆಡಳಿತ ವಿರೋಧಿ...

ಚಿಕ್ಕಮಗಳೂರು | ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ ಜೆಡಿಎಸ್ ಎಂಎಲ್‌ಸಿ ಭೋಜೇಗೌಡ

ಶಾಸಕ ಸಿ ಟಿ ರವಿ ವಿರುದ್ಧ ಆಕ್ರೋಶ ಹೊರ ಹಾಕಿದ ಭೋಜೇಗೌಡ ಬಹಿರಂಗವಾಗಿ ಕಾಂಗ್ರೆಸ್ ಬೆಂಬಲಿಸಿದ ಜೆಡಿಎಸ್ ಎಂಎಲ್‌ಸಿ ಬಿಜೆಪಿ ಶಾಸಕ ಸಿ ಟಿ ರವಿಯವರ ಉದ್ಧಟತನದ ನಡೆ-ನುಡಿಯಿಂದ ಜಿಲ್ಲೆಯ ಮಾನ ರಾಜಕೀಯ ಹರಾಜಾಗುತ್ತಿದೆ. ಇಂತಹವರು...

ಚಿಕ್ಕಮಗಳೂರಿನ ಜನ ನನ್ನ ಅಜ್ಜಿಯ ಕೈ ಹಿಡಿದಿದ್ದರು : ಪ್ರಿಯಾಂಕಾ ಗಾಂಧಿ ವಾದ್ರಾ

ಮತ ನೀಡಿ ವಿಶ್ವಾಸ ತುಂಬಿ ಎಂದ ಪ್ರಿಯಾಂಕ ವಾದ್ರಾ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಭಾಷಣ “ನನ್ನ ಅಜ್ಜಿಯ ಸಂಕಷ್ಟದ ಕಾಲದಲ್ಲಿ ಚಿಕ್ಕಮಗಳೂರು ಜನ ನನ್ನ ಅಜ್ಜಿಯ ಕೈ ಹಿಡಿದಿದ್ದರು. ಈಗ ಕಾಂಗ್ರೆಸ್‌ಗೆ ಸಂಕಷ್ಟದ ಸಮಯ ಎದುರಾಗುತ್ತಿದೆ. ಜಿಲ್ಲೆಯ...

ಚಿಕ್ಕಮಗಳೂರು | ಕಾಂಗ್ರೆಸ್‌ಗೆ ಮತ ಹಾಕಿ ಎಂದ ಜೆಡಿಎಸ್‌ ಬೋಜೆಗೌಡ; ವಿಡಿಯೋ ವೈರಲ್‌

ಜೆಡಿಎಸ್‌ಗೆ ಮುಜುಗರ ತರಿಸಿದ ಎಂಎಲ್‌ಸಿ ಬೋಜೆಗೌಡ ಹೇಳಿಕೆ ಜೆಡಿಎಸ್‌ ತೊರೆದು ಕಾಂಗ್ರೇಸ್ ಸೇರಿದ್ದ ಬಿ ಎಚ್ ಹರೀಶ್ ಕರ್ನಾಟಕ ವಿಧಾನಸಭಾ ಚುನಾವಣೆ ಕಾವು ಏರುತ್ತಿರುವ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ಜೆಡಿಎಸ್‌ ಮುಖಂಡ, ವಿಧಾನಪರಿಷತ್ ಸದಸ್ಯ ಎಸ್ ಎಲ್...

ಚಿಕ್ಕಮಗಳೂರು | ತಪ್ಪಿದ ಕೈ ಟಿಕೆಟ್‌; ಬಂಡಾಯ ಅಭ್ಯರ್ಥಿಯಾಗಿ ಗೋಪಿಕೃಷ್ಣ ಕಣಕ್ಕೆ

ಟಿಕೆಟ್‌ ತಪ್ಪಲು ಸಿದ್ದರಾಮಯ್ಯ ಕಾರಣ; ಗೋಪಿಕೃಷ್ಣ ಆರೋಪ ಮಡಿವಾಳ ಸಮುದಾಯಕ್ಕೆ ಟಿಕೆಟ್ ನೀಡುವುದಾಗಿ ಹೇಳಿದ್ದರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮುಖಂಡ ಎಚ್.ಐ ಗೋಪಿಕೃಷ್ಣ ಬಂಡಾಯವೆದ್ದಿದ್ದು, ಕೈ...

ಕಡೂರು ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ ದತ್ತಗೆ ಎದುರಾದ ಬಂಧನ ಭೀತಿ

ಚೆಕ್‌ಬೌನ್ಸ್‌ ಪ್ರಕರಣ ಎದುರಿಸುತ್ತಿರುವ ವೈ ಎಸ್‌ ವಿ ದತ್ತ ಏಪ್ರಿಲ್‌ 26 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ಚೆಕ್ ಬೌನ್ಸ್ ಪ್ರಕರಣ ಆರೋಪ ಎದುರಿಸುತ್ತಿದ್ದ ಕಡೂರಿನ ಮಾಜಿ ಶಾಸಕ, ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ...

ಚಿಕ್ಕಮಗಳೂರು | ಶಾಸಕ ಉಡುಗೊರೆಯಾಗಿ ನೀಡಿದ್ದ ಕುಕ್ಕರ್‌ ಸ್ಫೋಟ; ಗ್ರಾಮಸ್ಥರ ಆಕ್ರೋಶ

ಕೊಪ್ಪ ತಾಲೂಕಿನ ಶಾನುವಳ್ಳಿಯ ದೇವರಾಜ್ ಮನೆಯಲ್ಲಿ ಘಟನೆ ₹450 ಬೆಲೆಯ ಕುಕ್ಕರ್‌ ಮೇಲೆ ₹1,399 ಲೇಬಲ್ ಅಂಟಿಸಿದ್ದ ಆರೋಪ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಟಿ.ಡಿ ರಾಜೇಗೌಡ ಉಡುಗೊರೆಯಾಗಿ ನೀಡಿದ್ದ ಕುಕ್ಕರ್‌ ಸ್ಫೋಟಗೊಂಡಿರುವ...

ಚಿಕ್ಕಮಗಳೂರು | ಅಕ್ರಮ ಮದ್ಯಕ್ಕೆ ನಾಲ್ಕನೇ ಬಲಿ; ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದ ಗ್ರಾಮಸ್ಥರು

ಅಧಿಕಾರಿಗಳು ಗ್ರಾಮಕ್ಕೆ ಬಂದು ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ ಮದ್ಯ ಸೇವನೆಯಿಂದ ಇದೇ ಗ್ರಾಮದ ಮೂವರು ಯುವಕರು ಹಿಂದೆ ಮೃತಪಟ್ಟಿದ್ದರು ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಇದರಿಂದಾಗಿ ಅನೇಕ ಕುಟುಂಬಗಳು ಬೀದಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X