ದಾವಣಗೆರೆ

ದಾವಣಗೆರೆ | ಕಾರ್ಮಿಕ ನಾಯಕ ಪಂಪಾಪತಿ ಕೇವಲ ವ್ಯಕ್ತಿಯಲ್ಲ, ಬೆವರಿನ ಸಂಕೇತ, ಡಾ.ಸಿದ್ದನಗೌಡ ಪಾಟೀಲ್

ರಾಜ್ಯದ ರೈತರು, ಕಾರ್ಮಿಕರು, ಬಡವರು, ಶೋಷಿತರ ಪರವಾಗಿ ಹೋರಾಟ ಮಾಡಿದ ಅಪ್ರತಿಮ ಕಾರ್ಮಿಕ ಮುಖಂಡ ದಿವಂಗತ ಪಂಪಾಪತಿ ಕೇವಲ ವ್ಯಕ್ತಿ ಆಗಿರಲಿಲ್ಲ. ಬೆವರಿನ ಸಂಕೇತವಾಗಿದ್ದರು ಎಂದು ಹೊಸತು ಪತ್ರಿಕೆ ಸಂಪಾದಕ ಡಾ.ಸಿದ್ದನಗೌಡ ಪಾಟೀಲ್...

ರೋಗಿಗಳಿಗಿಲ್ಲ ವ್ಯವಸ್ಥಿತ ಚಿಕಿತ್ಸೆ; ವೈದ್ಯರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

'ಕರ್ತವ್ಯ ನಿರ್ವಹಿಸದ ವೈದ್ಯಾಧಿಕಾರಿ-ಸಿಬ್ಬಂದಿಗಳ ಮೇಲೆ ಕ್ರಮ' ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿಗಳ ಸಾವು; ಗ್ರಾಮಸ್ಥರ ಆರೋಪ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ವೈದ್ಯರು ಸೇರಿದಂತೆ ಸಿಬ್ಬಂದಿಗಳು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ, ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ...

ದಾವಣಗೆರೆ | ‘ಓಟಿಂಗ್‌’ಗಾಗಿ ಅಮೇರಿಕಾದಿಂದ ಬಂದ ವ್ಯಕ್ತಿ; ಮತದಾನ ಮಾಡಲು ಆಗಲೇ ಇಲ್ಲ

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದೆ ಮತದಾನದಿಂದ ವಂಚಿತ ‘ಜನವರಿಯಲ್ಲಿ ನನ್ನ ಹೆಸರು ಮತದಾರರ ಪಟ್ಟಿಯಲ್ಲಿತ್ತು’ ಮತದಾನಕ್ಕಾಗಿಯೇ ದೂರದ ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ಮತದಾನದಿಂದ ವಂಚಿತರಾಗಿದ್ದಾರೆ. ಅಮೆರಿಕಾದಲ್ಲಿ...

ದಾವಣಗೆರೆ | ನೀತಿ ಸಂಹಿತೆ ಉಲ್ಲಂಘನೆ; 14 ಮಂದಿ ಬಿಜೆಪಿ ಕಾರ್ಯಕರ್ತರ ಬಂಧನ – ಬಿಡುಗಡೆ

ಚುನವಣಾಧಿಕಾರಿ ಅನುಮತಿ ಇಲ್ಲದೆ ಜಾಥಾ ಆಯೋಜನೆ ಬಜರಂಗದಳ ನಿಷೇಧದ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ ಬಜರಂಗದಳ ಸಂಘಟನೆ ನಿಷೇಧಿಸುವ ಕಾಂಗ್ರೆಸ್ ಹೇಳಿಕೆ ವಿರೋಧಿಸಿ ಹಿಂದು ಜನಜಾಗೃತಿ ವೇದಿಕೆ ನಡೆಸಿದ ಜಾಥಾದಲ್ಲಿ ಭಾಗಿಯಾಗಿದ್ದ 14 ಮಂದಿ ಬಿಜೆಪಿ...

ದಾವಣಗೆರೆ | ಮತದಾರರಿಗೆ ಬಿಜೆಪಿ ಬೆಳ್ಳಿ ವಿಗ್ರಹ ಹಂಚಿಕೆ ಆರೋಪ; ಪ್ರಕರಣ ದಾಖಲು

ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮತದಾರರನ್ನು ಪ್ರಚೋದಿಸಲು ಎಲ್ಲ ಮನೆಗಳಿಗೆ ಬೆಳ್ಳಿ ಗಣೇಶ ವಿಗ್ರಹ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೇಳಿಬಂದಿದೆ. ವಿಗ್ರಹ ಹಂಚುತ್ತಿದ್ದ...

ದಾವಣಗೆರೆ ಜಿಲ್ಲೆ | ಬಿಜೆಪಿ ಭದ್ರಕೋಟೆಯನ್ನು ಭೇದಿಸಲಿದ್ದಾರೆಯೇ ಕಾಂಗ್ರೆಸ್‌ ಕಲಿಗಳು?

ದಾವಣಗೆರೆ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಎರಡು ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿತ್ತು. ಬಿಜೆಪಿ ಐದು ಸ್ಥಾನ ಗೆದ್ದು ಬೀಗಿತ್ತು. ಈ ಬಾರಿ ಮಾಡಾಳು ವಿರೂಪಾಕ್ಷಪ್ಪರ ಭ್ರಷ್ಟಾಚಾರ ಪ್ರಕಣ...

ಈ ಬಾರಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ: ಬಿ ಎಸ್ ಯಡಿಯೂರಪ್ಪ

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿ ಎಸ್ ಯಡಿಯೂರಪ್ಪ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದ ಮಾಜಿ ಸಿಎಂ ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣವಿದೆ. ನೂರಕ್ಕೆ ನೂರರಷ್ಟು ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ. ಹಾಗಾಗಿ ಯಾರ...

ಧಾರವಾಡ | ಈ ಚುನಾವಣೆ ಬಿಜೆಪಿ ವಿರುದ್ಧದ ಲಿಂಗಾಯತ ಹೋರಾಟ: ಗಂಗಾಧರ ದೊಡವಾಡ

ಹುಬ್ಬಳ್ಳಿ ಸೆಂಟ್ರಲ್ ಲಿಂಗಾಯತ ಪ್ರಮುಖರ ಸಭೆ ಜಗದೀಶ ಶೆಟ್ಟರ್ ಗೆಲುವು ಈಗಾಗಲೇ ನಿರ್ಧಾರವಾಗಿದೆ ಲಿಂಗಾಯತ ಮುಖಂಡರನ್ನು ಮೂಲೆಗುಂಪು ಮಾಡುವ ಬಿಜೆಪಿಯ ತಂತ್ರವನ್ನು ನಾವು ಎದುರಿಸಿ ನಿಲ್ಲುತ್ತೇವೆ. ಈ ಬಾರಿಯ ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕರಿಸಿದ್ದೇವೆ ಎಂದು...

ದಾವಣಗೆರೆ | ತಪ್ಪಿದ ಟಿಕೆಟ್‌; ಬಿಕ್ಕಿಬಿಕ್ಕಿ ಅತ್ತ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ

ಟಿಕೆಟ್‌ ತಪ್ಪಲು ಕಾರಣವಾದ ಸಭ್ಯವಲ್ಲದ ಹಳೆಯ ಫೋಟೊಗಳು ಮಾಜಿ ಸಚಿವ ಎಚ್‌ ಆಂಜನೇಯ ಅಳಿಯ ಬಸವಂತಪ್ಪ ವಿರುದ್ಧ ಕೇಸ್‌ ದುರುದ್ದೇಶದಿಂದ ನನ್ನ ಹಳೆಯ ಖಾಸಗಿ ಫೋಟೊಗಳನ್ನು ವೈರಲ್‌ ಮಾಡಿ, ಕಾಂಗ್ರೆಸ್‌ ಟಿಕೆಟ್‌ ತಪ್ಪಿಸಲಾಗಿದೆ ಎಂದು ಮನನೊಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X