ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಸಂಗಮೇಶ್ವರ ಗ್ರಾಮ ಪಂಚಾಯತಿ ಎದುರು ನರೇಗಾ ಕೆಲಸಕ್ಕಾಗಿ ಗ್ರಾಮೀಣ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕೆಲಸ ಕೊಡಿ, ಕೂಲಿ ಕೊಡಿ, ಇಲ್ಲದಿದ್ದರೆ ಖುರ್ಚಿ ಬಿಡಿ ಎಂದು ಘೋಷಣೆ...
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ; 70ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಕಳೆದ ಗುರುವಾರ ನಡೆದಿದೆ.
ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಇತ್ತೀಚೆಗೆ...
ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಇದರ ಮಧ್ಯೆ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ದ ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್...
ರಾಜ್ಯದಲ್ಲಿ ಹುಲಿ ಉಗುರು ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿದ್ದು, ವಾಣಿಜ್ಯನಗರಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಉದ್ಯಮಿಗಳಾದ ವಜ್ರಮುನಿ ಶಿರಕೋಳ ಮತ್ತು ಅಯ್ಯಪ್ಪ ಶಿರಕೋಳ ಅವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಇಲ್ಲಿನ ಕೋಯಿನ್...
ರಾಜ್ಯದ 600 ಸಣ್ಣ ಗ್ರಾಮ ಪಂಚಾಯತಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವಾದದ್ದು, ಕೂಡಲೇ ಮದ್ಯಮಾರಾಟದ ಪರವಾನಿಗೆಗೆ ರದ್ದುಗೊಳಿಸುವಂತೆ ರಾಜ್ಯ ಮಹಿಳಾ ಒಕ್ಕೂಟ ಮತ್ತು ಮದ್ಯನಿಷೇಧ ಆಂದೋಲನ ಕಾರ್ಯಕರ್ತರು...
ಆಯುಷ್ ಕೋರ್ಸ್ ಶುಲ್ಕವನ್ನು ಏಕಾಏಕಿ ಶೇ 25ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಎಐಡಿಎಸ್‌ಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್) ಖಂಡಿಸಿದೆ.
ಈ ಬಗ್ಗೆ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಮಹಾಂತೇಶ್ ಬೀಳೂರ್ ಪತ್ರಿಕಾ...
ದನದ ಕೊಟ್ಟಿಗೆಗೆ ಬೆಂಕಿ ಬಿದ್ದು, ಆರು ಜಾನುವಾರುಗಳು ಜೀವಂತ ದಹನವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಂಬೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಯಲ್ಲಪ್ಪ ಹುಡೆದ ಎಂಬುವರ ಹೊಲದಲ್ಲಿದ್ದ ಗುಡಿಸಲಿಗೆ (ದನದ ಕೊಟ್ಟಿಗೆ)...
ಬಿಜೆಪಿ ಸರ್ಕಾರದ ಕೆ.ಸುಧಾಕರ್, ಮುನಿರತ್ನ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಕೆಂಪಣ್ಣ ವಿರುದ್ಧ ಕೇಸ್ ಹಾಕಿ ಅವರನ್ನು ಜೈಲಿಗೆ ಕಳಿಸಿದ್ದರು. ಸಂತೋಷ್ ಲಾಡ್ 2013ರ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದಾಗ ತಮ್ಮ ವಿರುದ್ಧ ಅಕ್ರಮ ಗಣಿಗಾರಿಕೆ...
ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಒತ್ತಾಯಿಸಿದ್ದಾರೆ.
ಪ್ರಸಾದ್ ಅಬ್ಬಯ್ಯ ಅಭಿಮಾನಿಗಳ ಬಳಗದವರು ಹುಬ್ಬಳ್ಳಿಯ ಗುರುಸಿದ್ದೇಶ್ವರ ಗದ್ದುಗೆಗೆ ವಿಶೇಷ...
ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್ ಸೇರಿ, ಚುನಾವಣೆಯಲ್ಲಿ ಸೋಲುಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಉನ್ನತ ಸ್ಥಾನ ನೀಡುತ್ತದೆ ಎಂಬುದು ಪಕ್ಷದ ಮುಖಂಡರ ಅಭಿಪ್ರಾಯ.
ಆರು ಬಾರಿ ಶಾಸಕರಾಗಿದ್ದ...
ಜಗದೀಶ ಶೆಟ್ಟರ್ ಅವರ ರಾಜಕೀಯ ಜೀವನವನ್ನು ಸಮೀಪದಿಂದ ನೋಡಿದ ಹಿರಿಯ ಪತ್ರಕರ್ತ ಸಂಗಮೇಶ ಮೆಣಸಿನಕಾಯಿ ಅವರು ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸೋತ ಕ್ಷಣವನ್ನು ಇಲ್ಲಿ ವಿಶ್ಲೇಷಿಸಿದ್ದಾರೆ.
ಶೆಟ್ಟರ್ ಮುಖ್ಯಮಂತ್ರಿ...
ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಯ ಚುನಾವಣಾ ಪ್ರಚಾರದ ಭಾಷಣದಲ್ಲಿ 'ಸಾರ್ವಭೌಮತ್ವ' ಎಂಬ ಪದವ ಬಳಸಿಲ್ಲ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಅವರು ಆ ಪದವನ್ನು ಬಳಸಿದ್ದಾರೆಂದು ತಪ್ಪಾಗಿ ಉಲ್ಲೇಖಿಸಿದ್ದ...