ಧಾರವಾಡ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಐದರ ಮೇಲೆ ಕಣ್ಣಿಟ್ಟಿರುವ ಪ್ರಲ್ಹಾದ್ ಜೋಶಿ, ಎರಡು ಕ್ಷೇತ್ರಕ್ಕೆ ತೃಪ್ತಿಪಡಬೇಕಾಗುವುದೇ ಅಥವಾ 4-4 ಸಮಬಲದ ಪ್ರದರ್ಶನದಲ್ಲಿ ಸಮಾಧಾನ ಹೊಂದುವರೇ ಎನ್ನುವ ಕುತೂಹಲ ಬಿಜೆಪಿ...
ಬಿಜೆಪಿಯ ಹಿಂದುತ್ವ, ಶೆಟ್ಟರ್ ಅವರ 'ಸ್ವಾಭಿಮಾನ' ಹಾಗೂ ಎಎಪಿಯ ಬದಲಾವಣೆ ಮತ್ತು ಅಭಿವೃದ್ಧಿ - ಇವು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಚುನಾವಣಾ ವಿಷಯಗಳಾಗಿವೆ. ಈ ಮೂರರಲ್ಲಿ ಮತದಾರರು ಯಾರಿಗೆ ಮಣೆ ಹಾಕುತ್ತಾರೆಂಬ ಕೌತುಕವಿದೆ.
ಹುಬ್ಬಳ್ಳಿ-ಧಾರವಾಡ...
ಶೆಟ್ಟರ್ ಉಳಿಸಿಕೊಳ್ಳಲು ಪ್ರಯತ್ನಿಸಿದೆ, ಆದರೆ ನನ್ನ ಮಾತು ಅವರು ಕೇಳಲಿಲ್ಲ
ಶೆಟ್ಟರ್ ಹೋದರೂ ಹುಬ್ಬಳ್ಳಿ-ಧಾರವಾಡದಲ್ಲಿ ಪಕ್ಷದ ಜೊತೆ ಕಾರ್ಯಕರ್ತರಿದ್ದಾರೆ
ಶೆಟ್ಟರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಪ್ರಯತ್ನಿಸಿದೆ. ಆದರೂ ಅವರು ಬಿಜೆಪಿ ಬಿಟ್ಟು ಹೋದರು....
ಧಾರವಾಡ ಲೋಕಸಭಾ ಕ್ಷೇತ್ರದ ಅನಭಿಷಿಕ್ತ ದೊರೆಯಂತೆ ಮೆರೆಯುತ್ತಿರುವ ಪ್ರಲ್ಹಾದ್ ಜೋಶಿಗೆ ಜಗದೀಶ್ ಶೆಟ್ಟರ್ ಅವರು ಎದುರಾಳಿಯಾಗುವ ಮೂಲಕ, ಉತ್ತರ ಕರ್ನಾಟಕದಲ್ಲಿ ತಾನು ಲಿಂಗಾಯತ ಸಮುದಾಯದ ಪ್ರಬಲ ನಾಯಕ ಎಂಬುದನ್ನು ಸಾಬೀತುಪಡಿಸುತ್ತಲೇ, ಜೋಶಿಯ ರಾಜಕೀಯ...
ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಇಂದು ಸಭಾಧ್ಯಕ್ಷ ಕಾಗೇರಿಗೆ ಸಲ್ಲಿಸಿದ್ದ ಜಗದೀಶ್ ಶೆಟ್ಟರ್
ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎನ್ನುವ ಮೂಲಕ ಕುತೂಹಲ ಸೃಷ್ಟಿ
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್...
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇದೀಗ, ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ.
ಶೆಟ್ಟರ್ ಅವರಿಗೆ...