ಧಾರವಾಡ 

ಜಗದೀಶ್ ಶೆಟ್ಟರ್ ಗೆಲ್ಲುವುದು ಶತಸಿದ್ಧ : ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

'ನೂರಕ್ಕೆ ನೂರರಷ್ಟು ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ'ಹುಬ್ಬಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಶೆಟ್ಟರ್ಒಂದೆಡೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ತಂತ್ರ ಹೆಣೆಯುತ್ತಿದ್ದರೆ, ಮತ್ತೊಂದೆಡೆ ಶೆಟ್ಟರ್ ಗೆಲ್ಲುವುದು ಶತಸಿದ್ಧ ಎಂದು...

ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ; ಪತಿ ಪರ ಪತ್ನಿ ಪ್ರಚಾರ

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯಿಲ್ಲದೆ ಕಾಂಗ್ರೆಸ್‌ ಪ್ರಚಾರ ನಡೆಸುತ್ತಿದೆ. ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಕಾಂಗ್ರೆಸ್‌ ಮತ್ತೆ ಟಿಕೆಟ್ ನೀಡಿದೆ. ಆದರೆ, ವಿನಯ್ ಅವರಿಗೆ...

ಚುನಾವಣೆ 2023 | ಜಗದೀಶ್ ಶೆಟ್ಟರ್‌ಗೆ ಐಟಿ ದಾಳಿ ಬೆದರಿಕೆ ಹಾಕಿರುವ ಜೋಶಿ: ರಮೇಶ್‌ ಬಾಬು ಆರೋಪ

ಕೇಂದ್ರ ಸರ್ಕಾರದಿಂದ ಸಿಬಿಐ, ಇಡಿ, ಐಟಿ ಸಂಸ್ಥೆಗಳ ದುರ್ಬಳಕೆಜೋಶಿ ಅವರು ರಾಜ್ಯದ ಜನರಲ್ಲಿ, ಶೆಟ್ಟರ್ ಬಳಿ ಕ್ಷಮೆ ಕೇಳಬೇಕುಜಗದೀಶ್ ಶೆಟ್ಟರ್ ಆಶ್ರಯದಲ್ಲಿ ರಾಜಕೀಯ ಆರಂಭಿಸಿದ ಪ್ರಲ್ಹಾದ್‌ ಜೋಶಿ ಅವರು ತಮ್ಮ ಅಧಿಕಾರ ದರ್ಪದಿಂದ...

ಚುನಾವಣೆ 2023 | ಶೆಟ್ಟರ್ ಕ್ಷೇತ್ರದಲ್ಲಿ ಪಕ್ಷ ಬಲಪಡಿಸುತ್ತೇವೆ: ಪ್ರಲ್ಹಾದ್ ಜೋಶಿ

ಶೆಟ್ಟರ್ ಉಳಿಸಿಕೊಳ್ಳಲು ಪ್ರಯತ್ನಿಸಿದೆ, ಆದರೆ ನನ್ನ ಮಾತು ಅವರು ಕೇಳಲಿಲ್ಲಶೆಟ್ಟರ್ ಹೋದರೂ ಹುಬ್ಬಳ್ಳಿ-ಧಾರವಾಡದಲ್ಲಿ ಪಕ್ಷದ ಜೊತೆ ಕಾರ್ಯಕರ್ತರಿದ್ದಾರೆಶೆಟ್ಟರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಪ್ರಯತ್ನಿಸಿದೆ. ಆದರೂ ಅವರು ಬಿಜೆಪಿ ಬಿಟ್ಟು ಹೋದರು....

ಧಾರವಾಡ ಗ್ರಾಮೀಣ | ಎಸ್‌ಯುಸಿಐ ಅಭ್ಯರ್ಥಿ ಮಧುಲತಾ ಗೌಡರ್ ನಾಮಪತ್ರ ಸಲ್ಲಿಕೆ

ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಅಭ್ಯರ್ಥಿ ಮಧುಲತಾ ಗೌಡರ್ ಅವರು ಧಾರವಾಡ ಗ್ರಾಮೀಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಯುಸಿಐ(ಸಿ) ಮಧುಲತಾ ಗೌಡರ್ ಅವರಿಗೆ ಕ್ಷೇತ್ರದ...

ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ: ಧಾರವಾಡಕ್ಕೆ ಪ್ರವೇಶ ನಿರಾಕರಣೆ

ಕ್ಷೇತ್ರಕ್ಕೆ ಕಾಲಿಡಲು ಅನುಮತಿ ನಿರಾಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯಜಿ.ಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಆತ್ಮವಿಶ್ವಾಸದಲ್ಲಿರುವ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ ಎದುರಾಗಿದ್ದು, ಧಾರವಾಡ ಗ್ರಾಮಾಂತರ ಕ್ಷೇತ್ರದ...

ಚುನಾವಣೆ 2023 | ಜೋಶಿ ಹಣಿಯಲು ಖೆಡ್ಡಾ ತೋಡಿ ಅಖಾಡಕ್ಕಿಳಿದ ಶೆಟ್ಟರ್

ಧಾರವಾಡ ಲೋಕಸಭಾ ಕ್ಷೇತ್ರದ ಅನಭಿಷಿಕ್ತ ದೊರೆಯಂತೆ ಮೆರೆಯುತ್ತಿರುವ ಪ್ರಲ್ಹಾದ್‌ ಜೋಶಿಗೆ ಜಗದೀಶ್‌ ಶೆಟ್ಟರ್‌ ಅವರು ಎದುರಾಳಿಯಾಗುವ ಮೂಲಕ, ಉತ್ತರ ಕರ್ನಾಟಕದಲ್ಲಿ ತಾನು ಲಿಂಗಾಯತ ಸಮುದಾಯದ ಪ್ರಬಲ ನಾಯಕ ಎಂಬುದನ್ನು ಸಾಬೀತುಪಡಿಸುತ್ತಲೇ, ಜೋಶಿಯ ರಾಜಕೀಯ...

ಧಾರವಾಡ | ಯುವ ಮತದಾರರನ್ನು ಉತ್ತೇಜಿಸಲು ವಿಶೇಷ ಮತದಾನ ಕೇಂದ್ರ ಸ್ಥಾಪನೆ

ಧಾರವಾಡದಲ್ಲಿ 30,056 ಮಂದಿ ಹೊಸ ಮತದಾರರ ನೋಂದಣಿಪ್ರತಿ ಮತಗಟ್ಟೆಗೆ ನಾಲ್ಕು ಮಂದಿ ಯುವ ಅಧಿಕಾರಿಗಳ ನಿಯೋಜನೆಇದೇ ಮೊದಲ ಬಾರಿಗೆ ಯುವ ಮತದಾರರಿಗಾಗಿ ಪ್ರತ್ಯೇಕ ಮತಗಟ್ಟೆಗಳನ್ನು ತೆರೆಯಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. ಮಹಿಳೆಯರಿಗಾಗಿ...

ಕಟ್ಟಿ ಬೆಳೆಸಿದ ಪಕ್ಷಕ್ಕೆ ರಾಜೀನಾಮೆ ನೀಡಲು ನೋವಾಗುತ್ತಿದೆ ; ಕುತೂಹಲ ಸೃಷ್ಟಿಸಿದ ಜಗದೀಶ್‌ ಶೆಟ್ಟರ್ ಮಾತು

ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಇಂದು ಸಭಾಧ್ಯಕ್ಷ ಕಾಗೇರಿಗೆ ಸಲ್ಲಿಸಿದ್ದ ಜಗದೀಶ್‌ ಶೆಟ್ಟರ್ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎನ್ನುವ ಮೂಲಕ ಕುತೂಹಲ ಸೃಷ್ಟಿಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಜಗದೀಶ್‌ ಶೆಟ್ಟರ್...

ಮೋದಿ ನೀಡಿದ ಆಫರ್‌ಗಳನ್ನೇ ತಿರಸ್ಕರಿಸಿದ ಜಗದೀಶ್ ಶೆಟ್ಟರ್!

ಹೈಕಮಾಂಡ್ ನಾಯಕ ಮನವೊಲಿಸುವ ಯತ್ನ ವಿಫಲಪ್ರಧಾನಿ ಮೋದಿ ನಿರ್ದೇಶನದ ಮೇರೆಗೆ ಮಾತುಕತೆಬಿಜೆಪಿ ಟಿಕೆಟ್ ನಿರಾಕರಣೆ ವಿರುದ್ಧ ಬಂಡಾಯ ಸಾರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ಇನ್ನಿಲ್ಲದ ಕಸರತ್ತು...

ಚುನಾವಣೆ 2023 | ಬಿಜೆಪಿಗೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ರಾಜೀನಾಮೆ

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ಇದೀಗ, ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ.ಶೆಟ್ಟರ್‌ ಅವರಿಗೆ...

ಪಕ್ಷ ತೊರೆಯಲು ಸಜ್ಜಾದ ಜಗದೀಶ್ ಶೆಟ್ಟರ್ : ಮನವೊಲಿಸುವಲ್ಲಿ ವಿಫಲವಾದ ಪ್ರಲ್ಹಾದ್ ಜೋಶಿ

ಜಗದೀಶ್ ಶೆಟ್ಟರ್ ಮನವೊಲಿಸಲು ಬಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಪಕ್ಷದ ವಿರುದ್ಧ ಮುನಿಸಿಕೊಂಡ ಮಾಜಿ ಸಿಎಂ ಜೊತೆ ಸಂಧಾನ ಮಾತುಕತೆಬಿಜೆಪಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...

ಜನಪ್ರಿಯ