ಲಂಚ ಪಡೆದ ಪ್ರಕರಣದಲ್ಲಿ ನ್ಯಾಯಾಲಯವು ಶಿಕ್ಷೆ ವಿಧಿಸಿದ್ದ ಉಪ ನೋಂದಣಾಧಿಕಾರಿ ಭಾಸ್ಕರ್ ಸಿದ್ದರಾಮಪ್ಪ ಚೌರ ಅವರನ್ನು ಕರ್ತವ್ಯದಿಂದ ವಜಾ ಮಾಡಿ ನೋಂದಣಿ ಮತ್ತು ಮುದ್ರಾಂಕ ಆಯುಕ್ತ ದಯಾನಂದ ಕೆ.ಎ. ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಹೊಳೆನರಸೀಪುರದಲ್ಲಿ...
ಜೆಡಿಎಸ್‌ನ ಭದ್ರಕೋಟೆ ಎಂದೇ ಗುರುತಿಸಿಕೊಂಡಿರುವ ಹಾಸನ ಲೋಕಸಭಾ ಕ್ಷೇತ್ರವು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಕುಟುಂಬ ಪ್ರತಿನಿಧಿಸುತ್ತಾ ಬಂದಿರುವ ಕಾರಣಕ್ಕೆ ಸದಾ ಗಮನ ಸೆಳೆಯುತ್ತದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರ ಸೇರಿದಂತೆ...
ಕ್ಷುಲಕ ಕಾರಣಕ್ಕೆ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ನಾಲ್ವರನ್ನು ಕೂಡಲೆ ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಕಲೇಶಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪಟ್ಟಣದ ತಾ.ಪಂ ಆವರಣದಲ್ಲಿ ಸೇರಿದ್ದ...
ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಕಾವೇರಿ ಉಳಿಸಿ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿವೆ.
ರಾಜ್ಯ...
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚೆಲುವನಹಳ್ಳಿಯಲ್ಲಿ ಎರಡು ತಿಂಗಳಿಂದ ಕಾರ್ಮಿಕರಿಗೆ ಕೂಲಿ ಕೊಡದೆ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 19 ಮಂದಿ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ಅಮಾನವೀಯ ಕೃತ್ಯ...
ಹಳೆ ಮೈಸೂರು ಮತ್ತು ಬೆಂಗಳೂರು ಭಾಗದ 11 ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ಬಲ ಸಂಪೂರ್ಣವಾಗಿ ಕುಸಿದುಹೋಗಿದೆ. 2018ರ ಚುನಾವಣೆಗೆ ಹೋಲಿಸಿದರೆ ಈ ಜಿಲ್ಲೆಗಳಲ್ಲಿ 14 ಸ್ಥಾನಗಳನ್ನು ಹೆಚ್ಚುವರಿ ಸ್ಥಾನಗಳನ್ನು ಕಾಂಗ್ರೆಸ್ ಗಳಿಸದೆ.
ಬೆಂಗಳೂರು...
ಹಳೆ ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಕೊಡಗು - ಐದು ಜಿಲ್ಲೆಗಳಿಂದ ಆರು ಯುವ ನಾಯಕರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ. ಕುತೂಹಲಕಾರಿ ಎಂದರೆ, ಅವರ ಪೋಷಕರು...
ಭಾರೀ ಅಂತರದಲ್ಲಿ ಗೆಲ್ಲುವ ಸವಾಲು ಹಾಕಿದ್ದ ಪ್ರೀತಂಗೆ ಮುಖಭಂಗ
ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಸ್ವಕ್ಷೇತ್ರದಲ್ಲಿ ಪ್ರಯಾಸದ ಗೆಲುವು
ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು (ಮೇ 13) ಹೊರಬಿದ್ದಿದೆ. ಜೆಡಿಎಸ್ ಭದ್ರಕೋಟೆ ಹಾಸನ ಜಿಲ್ಲೆಯ...
2018ರ ಕರ್ನಾಟಕ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್ ಈ ಬಾರಿ ನಾಲ್ಕು ಕ್ಷೇತ್ರಗಳಿಗೆ ಕುಸಿದಿದೆ. ಎಚ್.ಪಿ.ಸ್ವರೂಪ್ (ಹಾಸನ), ಎಚ್.ಡಿ.ರೇವಣ್ಣ (ಹೊಳೆನರಸೀಪುರ), ಎ ಮಂಜು...
ಹಾಸನ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಒಬ್ಬನೇ ಒಬ್ಬ ಶಾಸಕರಿದ್ದರು. ಆದರೆ, ಈಗ ಆ ಒಂದು ಕ್ಷೇತ್ರವನ್ನೂ ಕೆಳದುಕೊಳ್ಳುವ ಭೀತಿ ಎದುರಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ...
ಬಳ್ಳಾರಿಯ ಕೂಡ್ಲಗಿಯಲ್ಲಿ ಕಾಂಗ್ರೆಸ್‌ನ ಎನ್ ಟಿ ಶ್ರೀನಿವಾಸ್, ಚಿತ್ರದುರ್ಗದ ಚಳ್ಳೆಕರೆಯಲ್ಲಿ ಕಾಂಗ್ರೆಸ್‌ನ ಟಿ ರಘುಮೂರ್ತಿ ಜಯದ ನಗೆ ಬೀರಿವುದು ಬಹುತೇಕ ನಿಶ್ಚಯವಾಗಿದೆ. ಹಾಗೆಯೇ ಹಾಸನ ನಗರದಲ್ಲಿ ಸ್ವರೂಪ್ ಗೌಡ ಗೆಲುವು ಕೂಡ ಖಚಿತವಾಗಿದೆ....
ಕರ್ನಾಟಕ ರಾಜಕೀಯ ಚಿತ್ರಣವನ್ನು ಗಮನಿಸಿದರೆ 1960ರ ದಶಕದಿಂದ ರಾಜ್ಯದ ಎರಡು ಕ್ಷೇತ್ರಗಳು ಒಂದು ಕುಟುಂಬದ ಹಿಡಿತದಲ್ಲಿವೆ.
ಹೊಳೆನರಸೀಪುರ ಕ್ಷೇತ್ರ
ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರ 1962ರಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬದ ಹಿಡಿತದಲ್ಲಿದೆ....