ಹಾಸನ

ಪ್ರತ್ಯೇಕ ಪ್ರಕರಣ: ಮತದಾನ ಮಾಡಲು ಬಂದಿದ್ದ ಇಬ್ಬರು ಸಾವು

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...

ಹಾಸನ | ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಅರ್ಚನಾ

ಮೇ 10ರಂದು ನಡೆಯುವ ವಿಧಾನಸಭಾ ಚುನಾಚಣೆಗೆ ಹಾಸನ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇ 10ರ ಬೆಳಿಗ್ಗೆ 7ರಿಂದ ಸಂಜೆ 6ರ ತನಕ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ" ಎಂದು...

ಹಾಸನ | ಶೇ.80ರಷ್ಟು ಮಂದಿ ಅಭಿವೃದ್ಧಿ ನೋಡಿ ಮತ ನೀಡುತ್ತಾರೆ: ಪ್ರೀತಂ ಗೌಡ

ಅಭಿವೃದ್ಧಿಗೆ ಪೂರಕವಾಗಿರುವ ನನಗೆ ಮತ್ತೆ ಅವಕಾಶ ಕೊಡಬೇಕು. ಕ್ಷೇತ್ರದಲ್ಲಿ ಶೇ.80ರಷ್ಟು ಮಂದಿ ಅಭಿವೃದ್ಧಿ ನೋಡಿ ಮತ ನೀಡುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ ಗೌಡ ಹೇಳಿದರು.ಹಾಸನದ ಹಲವು ಭಾಗಗಳಲ್ಲಿ ಬೈಕ್ ರ್‍ಯಾಲಿ...

ಹಾಸನ | ವಿಮಾನ ನಿಲ್ದಾಣಕ್ಕೆ 1,200 ಕೋಟಿ ರೂ. ಕೊಟ್ಟರೆ, ಸೈಟ್‌ ಮಾಡ್ತಿದ್ದಾರೆ: ದೇವೇಗೌಡ ಕಿಡಿ

ಕಳೆದ ಬಾರಿ ಕೆಲ ತಪ್ಪುಗಳಿಂದ ಎಚ್.ಎಸ್. ಪ್ರಕಾಶ್ ಅವರಿಗೆ ಸೋಲಾಯಿತು. ಆದರೆ, ಈ ಬಾರಿ ಆ ತಪ್ಪು ಮರುಕಳಿಸಬಾರದು. ಮತದಾರರು ಸ್ವರೂಪ್ ಅವರನ್ನು ಗೆಲ್ಲಿಸುವ ಮೂಲಕ ಹಾಸನ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು...

ಹಾಸನ | ಮನೆಗೆ ಹೋಗುವ ಖಾತರಿಯಿಂದ ಕಾಂಗ್ರೆಸ್‌ ಗ್ಯಾರಂಟಿ ಘೋಷಣೆ: ರೇವಣ್ಣ

ʼಬೆಂಗಳೂರಿಗೆ ಕುಡಿಯುವ ನೀರು ಕೊಟ್ಟಿದ್ದು ದೇವೇಗೌಡರುʼʼಕಾವೇರಿ ಅಚ್ಚುಕಟ್ಟು ರೈತರಿಗೆ ಅನ್ಯಾಯ ಮಾಡಿದ್ದು ಕಾಂಗ್ರೆಸ್ʼದೇಶದ ಬಹುತೇಕ ರಾಜ್ಯಗಳಲ್ಲಿ ಡಿಎಂಕೆ, ಟಿಆರ್‌ಎಸ್, ಎಎಪಿ, ಟಿಎಂಸಿ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು...

ಹಾಸನ | ಬಿಜೆಪಿ-ಜೆಡಿಎಸ್‌ ಮೈತ್ರಿಯ ಸುಳಿವು ಕೊಟ್ಟ ಪ್ರೀತಂ ಗೌಡ

ʼಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ, ಜೆಡಿಎಸ್‌ನವರು ಬರೋದು ನಮ್ಮತ್ರನೆʼಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ ಎಂದ ಅಶ್ವತ್ಥನಾರಾಯಣಹಾಸನ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಪ್ರೀತಂ ಗೌಡ ಪ್ರಚಾರದ ವೇಳೆ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್‌ಗೆ...

ಹಾಸನ | ದೇವರ ಮುಂದೆ ಮಂಗಳಾರತಿ ಮಾಡಿ ನನಗೆ ಮತ ನೀಡುವುದಾಗಿ ಮಾತು ಕೊಡಿ; ಪ್ರೀತಂ ಗೌಡ ಒತ್ತಾಯ

ʼಪ್ರೀತಂಗೌಡರ ಜೊತೆ ಇರುತ್ತೇವೆ. ವೋಟು ಹಾಕುತ್ತೇವೆ ಅಂತ ಮಾತು ಕೊಡಿʼʼದೇವಸ್ಥಾನದ ವಿಚಾರದಲ್ಲಿ ಯಾರೂ ಸುಳ್ಳು ಹೇಳುವಂತಿಲ್ಲʼರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ರಂಗು ಕಾವೇರುತ್ತಿದ್ದು, ಹಾಸನ ವಿಧಾನಸಭಾ ಕ್ಷೇತ್ರದಲ್ಲಿಯೂ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ....

ಹಾಸನ | ಜೆಡಿಎಸ್ ಅಭ್ಯರ್ಥಿ ಎಚ್ ಪಿ ಸ್ವರೂಪ್ ಬೆಂಬಲಿಸಲು ದಸಂಸ ನಿರ್ಧಾರ

ʼಸಂವಿಧಾನದಲ್ಲಿ ನೀಡಿರುವ ಮೀಸಲಾತಿ ನೀತಿ ದುರ್ಬಲಗೊಳಿಸುತ್ತಿರುವ ಬಿಜೆಪಿʼʼಸುಳ್ಳು ಪ್ರಮಾಣ ಪತ್ರ ಪಡೆದಿರುವ ವೀರಶೈವ ಜಂಗಮರ ಮೇಲೆ ಕಾನೂನು ಕ್ರಮಕ್ಕೆ ಬಿಜೆಪಿ ಹಿಂದೇಟುʼಕೋಮುವಾದಿ, ಜಾತಿವಾದಿ ದಲಿತ ವಿರೋಧಿ, ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಿ, ಜಾತ್ಯಾತೀತ...

ಸೋಲು ಖಾತರಿಯಾಗಿರುವ ಪ್ರೀತಂ ಗೌಡರಿಂದ ದೇವೇಗೌಡರ ಜಪ; ಜೆಡಿಎಸ್ ವ್ಯಂಗ್ಯ

ಚುನಾವಣಾ ಜೀವಿಯ ತಂತ್ರ ಫಲಿಸದುಜೆಡಿಎಸ್‌ 123 ಕ್ಷೇತ್ರಗಳಲ್ಲಿ ಗೆಲ್ಲಲಿದೆಹಾಸನ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ಬಗ್ಗೆ ಅಪಾರ ಗೌರವ ಇರುವುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ...

ಹಾಸನ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ಸಂಸದ ಮನೋಜ್ ತಿವಾರಿ

ಹಾಸನ ಜಿಲ್ಲೆಯ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ಸಂಸತ್ ಸಭೆಯಲ್ಲಿ ಈವರೆಗೂ ನೋಡೆ ಇಲ್ಲ. ಅವರು ಸಮಸ್ಯೆ ಬಗ್ಗೆ ಚರ್ಚೆಯನ್ನೂ ಮಾಡಿಲ್ಲ ಎಂದು ಈಶಾನ್ಯ ದೆಹಲಿ ಸಂಸದ ಮನೋಜ್ ತಿವಾರಿ ಆರೋಪಿಸಿದರು.ಕರ್ನಾಟಕ...

ಹಾಸನ ಕ್ಷೇತ್ರ | ದಾಸ ಒಕ್ಕಲಿಗರ ನಡುವಿನ ಕಾದಾಟವಾದರೂ, ಮುಸ್ಲಿಂ ಮತದಾರರೆ ನಿರ್ಣಾಯಕ

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಅಂತ ಏನಾದರೂ ಇದ್ದರೆ ಪ್ರೀತಂ ಮತ್ತು ಸ್ವರೂಪ್ ನಡುವೆ ಮಾತ್ರ. ದಿವಂಗತ ಪ್ರಕಾಶರ ಒಳ್ಳೆಯತನವೇನಾದರೂ ಉಪಯೋಗಕ್ಕೆ ಬಂದರೆ, ಮುಸ್ಲಿಮರು ಸಾರಾಸಗಟು ಜೆಡಿಎಸ್ ಕಡೆ ವಾಲಿದರೆ- ಸ್ವರೂಪ್ ಗೆಲುವು...

ಚುನಾವಣೆ 2023 | ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಉಳಿಸಿಕೊಳ್ಳುವುದೇ ಬಿಜೆಪಿಗೆ ಸವಾಲು

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...

ಜನಪ್ರಿಯ