ಹಾಸನ

ಹಾಸನ | ಬಿಇಒ ಬಲರಾಮ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ; ಎಚ್ ಪಿ ಸ್ವರೂಪ್ ಕಿಡಿ

ʼಬಲರಾಮ್ ಅವರಿಂದ ನ್ಯಾಯಸಮ್ಮತ, ನಿಷ್ಪಕ್ಷಪಾತ ಚುನಾವಣೆ ಸಾಧ್ಯವಿಲ್ಲʼಬಲರಾಮ್‌ ಅವರ ಮೊಬೈಲ್ ಕರೆ ಪರಿಶೀಲಿಸಿ, ತನಿಖೆ ನಡೆಸುವಂತೆ ಆಗ್ರಹಹಾಸನದ ಬಿಇಒ ಬಲರಾಮ್ ಅವರು ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಅವರನ್ನು...

ಹಾಸನದಲ್ಲಿ ನೂರಕ್ಕೆ ನೂರು ಗೆದ್ದೇ ಗೆಲ್ತೀವಿ : ಪ್ರಜ್ವಲ್ ರೇವಣ್ಣ

ಹಾಸನದಲ್ಲಿ ಎಲ್ಲಿ ನೋಡಿದರೂ ಜೆಡಿಎಸ್ ಬಾವುಟಗಳು ಹಾರುತ್ತಿದ್ದು, ಜೆಡಿಎಸ್ ಕಾರ್ಯಕರ್ತರು, ಮುಖಂಡರು ಸೈನಿಕರಂತೆ ಹೋರಾಟಕ್ಕೆ ಇಳಿದಿದ್ದಾರೆ. ಖಂಡಿತವಾಗಿಯೂ ನಾವು ಹಂಡ್ರೆಡ್ ಪರ್ಸೆಂಟ್ ಗೆದ್ದೇ ಗೆಲ್ತೀವಿ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.ರಂಜಾನ್...

ಹಾಸನದಲ್ಲಿ ಜೆಡಿಎಸ್‌ ರೋಡ್‌ ಶೋ; ಸ್ವರೂಪ್‌ ಗೆಲ್ಲಿಸುವಂತೆ ಮನವಿ ಮಾಡಿದ ಭವಾನಿ ರೇವಣ್ಣ

ಹಾಸನದಲ್ಲಿ ಸ್ವರೂಪ್‌ ಗೆಲ್ಲಬೇಕು. ಚುನಾವಣೆ ಮುಖಾಂತರ ಬಿಜೆಪಿ ಶಾಸಕ ಪ್ರೀತಂ ಗೌಡರಿಗೆ ಸರಿಯಾದ ಪಾಠ ಕಲಿಸಬೇಕು ಎಂದು ಹಾಸನ ಕ್ಷೇತ್ರದ ಮತದಾರರಲ್ಲಿ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ.ಹಾಸನದಲ್ಲಿ ನಡೆದ ಜೆಡಿಎಸ್‌ ರೋಡ್‌...

ಹಾಸನ | ಜೆಡಿಎಸ್‌ ರ‍್ಯಾಲಿಗೆ ಬರುವ ಜನಸಂದಣಿ ಕಂಡು ಶಾಸಕರು ಕಣ್ಣು ತುಂಬಿಕೊಳ್ಳಲಿ: ಸಂಸದ ಪ್ರಜ್ವಲ್‌ ರೇವಣ್ಣ

ಹಾಸನದ ಶಾಸಕರು ಹೊಳೆನರಸೀಪುರ ಮತ್ತು ಹೇಮಾವತಿ ನಗರಕ್ಕೆ ಸವಾಲು ಹಾಕಿದ್ದಾರೆ. ಆದರೆ, ಹೊಳೆನರಸೀಪುರ ಹಾಗೂ ಹೇಮಾವತಿ ನಗರ ಒಂದಾದರೆ ಬಿಜೆಪಿ ಏನಾಗುತ್ತೆ ನೋಡಿ. ʼಇಷ್ಟು ದಿನ ನಿಮ್ಮ ಹವಾ, ಇನ್ಮುಂದೆ ನಮ್ಮ ಹವಾ’...

ಹಾಸನ | ಪ್ರೀತಂಗೌಡ ಪತ್ನಿಯಿಂದ ಎರಡೆರಡು ನಾಮಪತ್ರ ಸಲ್ಲಿಕೆ

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪ್ರೀತಂ ಗೌಡ ಅವರ ಪತ್ನಿ ಕಾವ್ಯ ಅವರು ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಎರಡೆರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.‌ ಈ ಹಿನ್ನೆಲೆಯಲ್ಲಿ ಶಾಸಕ ಪ್ರೀತಂ ಗೌಡ ಚುನಾವಣೆ...

ಹಾಸನ | ಮುನಿಸು ಮರೆತು ಸ್ವರೂಪ್‌ ಪರ ಪ್ರಚಾರಕ್ಕಿಳಿದ ಭವಾನಿ ರೇವಣ್ಣ

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ಗೆ ಸಂಬಂಧಿಸಿದಂತೆ ಕಳೆದ ಕೆಲವು ತಿಂಗಳುಗಳಿಂದ ಮಡುಗಟ್ಟಿದ್ದ ಆಕ್ರೋಶ, ದ್ವೇಷಗಳಿಗೆ ಫುಲ್‌ಸ್ಟಾಪ್‌ ಬಿದ್ದಿದೆ. ಭವಾನಿ ರೇವಣ್ಣ ಮುನಿಸು ಮರೆತು ಸ್ವರೂಪ್‌ ಪರ ಪ್ರಚಾರಕ್ಕಿಳಿದಿದ್ದಾರೆ.ಹಾಸನದ ಟಿಕೆಟ್‌ ತನಗೇ ಬೇಕೆಂದು...

ಹೊಳೆನರಸೀಪುರದಲ್ಲಿ ಎಚ್‌ ಡಿ ರೇವಣ್ಣ ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಸಲು ಕುಟುಂಬ ಸಮೇತ ತೆರಳಿದ ರೇವಣ್ಣಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಶಾಸಕ ಹೆಚ್.ಡಿ ರೇವಣ್ಣ ಅವರು ಎಪ್ರಿಲ್ 17ರ ಬೆಳಿಗ್ಗೆ ಕುಟುಂಬ ಸಮೇತರಾಗಿ ತೆರಳಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.ಹೊಳೆನರಸೀಪುರದಲ್ಲಿ...

ಹಾಸನ | ಬಿಜೆಪಿ ರ‍್ಯಾಲಿ ವೇಳೆ ಬಂದವರೆಲ್ಲ, ತಂದ ಜನ; ಬನವಾಸೆ ರಂಗಸ್ವಾಮಿ ವ್ಯಂಗ್ಯ

ʼಮತದ ಡಬ್ಬಿಗಳನ್ನು ಬಿಚ್ಚಿ ನೋಡಿದ ಬಳಿಕವೇ ವಾಸ್ತವ ಗೊತ್ತಾಗಲಿದೆʼʼಬಿಜೆಪಿ ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಅವರ ಭ್ರಮೆʼಬಿಜೆಪಿ ರ‍್ಯಾಲಿ ವೇಳೆ 50 ಸಾವಿರಕ್ಕೂ ಹೆಚ್ಚು ಮಂದಿ ಜನಸಾಗರ ಹರಿದು ಬಂದಿದ್ದಾಗಿ...

ಹಾಸನ | ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ; ಬನವಾಸೆ ರಂಗಸ್ವಾಮಿಗೆ ಕೈ ಟಿಕೆಟ್

ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಘೋಷಣೆಯಾಗದ ಕಾಂಗ್ರೆಸ್ ಅಭ್ಯರ್ಥಿಎರಡು ಮೂರು ದಿನಗಳ ಬಳಿಕ ಉಳಿದ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಅರಸೀಕೆರೆ...

ಹಾಸನ | ಬಿಜೆಪಿ ಅಭ್ಯರ್ಥಿಯ ಬೃಹತ್‌ ರ‍್ಯಾಲಿ; ಖರ್ಚಿನ ಲೆಕ್ಕವಿದೆಯೇ ಎನ್ನುತ್ತಿದ್ದಾರೆ ಸ್ಥಳೀಯರು

ಬೃಹತ್ ರ‍್ಯಾಲಿಯಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ವಾಹನಗಳ ತಪಾಸಣೆವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ನೀತಿ ಸಂಹಿತೆಯೂ ಜಾರಿಯಲ್ಲಿದೆ. ಈ ವೇಳೆ ಯಾವ ಅಕ್ರಮವೂ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ...

ಜನಪ್ರಿಯ