ಹೊಳೆನರಸೀಪುರ

ಹಾಸನ ಜಿಲ್ಲೆ | ಜೆಡಿಎಸ್ ಭದ್ರಕೋಟೆಯ ಒಳ ನುಗ್ಗಿದ ‘ಕೈ-ಕಮಲ’

ಭಾರೀ ಅಂತರದಲ್ಲಿ ಗೆಲ್ಲುವ ಸವಾಲು ಹಾಕಿದ್ದ ಪ್ರೀತಂಗೆ ಮುಖಭಂಗ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಸ್ವಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು (ಮೇ 13) ಹೊರಬಿದ್ದಿದೆ. ಜೆಡಿಎಸ್‌ ಭದ್ರಕೋಟೆ ಹಾಸನ ಜಿಲ್ಲೆಯ...

1960ರ ದಶಕದಿಂದ ಒಂದು ಕುಟುಂಬದ ಹಿಡಿತದಲ್ಲಿರುವ ರಾಜ್ಯದ ಎರಡು ಕ್ಷೇತ್ರಗಳು

ಕರ್ನಾಟಕ ರಾಜಕೀಯ ಚಿತ್ರಣವನ್ನು ಗಮನಿಸಿದರೆ 1960ರ ದಶಕದಿಂದ ರಾಜ್ಯದ ಎರಡು ಕ್ಷೇತ್ರಗಳು ಒಂದು ಕುಟುಂಬದ ಹಿಡಿತದಲ್ಲಿವೆ. ಹೊಳೆನರಸೀಪುರ ಕ್ಷೇತ್ರ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರ 1962ರಿಂದ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಕುಟುಂಬದ ಹಿಡಿತದಲ್ಲಿದೆ....

ಹೊಳೆನರಸೀಪುರ ಕ್ಷೇತ್ರ | ಬದಲಾವಣೆ ಬಯಸುತ್ತಿದ್ದಾರೆಯೇ ಮತದಾರರು?

ಹೊಳೆನರಸೀಪುರ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ತವರು ಕ್ಷೇತ್ರ. ಹಾಗಾಗಿ ಈ ಕ್ಷೇತ್ರವು ಹಲವು ದಶಕಗಳಿಂದ ಜೆಡಿಎಸ್‌ ಭದ್ರಕೋಟೆಯಾಗಿಯೇ ಉಳಿದಿದೆ. ಪ್ರತಿ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿಯಾಗಿರುವ ಕಾಂಗ್ರೆಸ್ ಇಲ್ಲಿ ಗೆಲವು ಸಾಧಿಸಲು...

ಹೊಳೆನರಸೀಪುರ | ದೇವೇಗೌಡರದ್ದು ಕುಟುಂಬ ರಾಜಕಾರಣ ಅನ್ನದೆ ಮತ್ತೇನು ಹೇಳಬೇಕು: ಈಶ್ವರಪ್ಪ

ʼಮೋದಿ ಬಗ್ಗೆ ಖರ್ಗೆ ಹೇಳಿದ್ದು ಸರಿ ಅಂದರೆ ಕಾಂಗ್ರೆಸ್‌ಗೆ ಓಟು ಕೊಡಿʼ ʼರಾಮಸ್ವಾಮಿ ಬಿಜೆಪಿಗೆ ಬಂದಿದ್ದು ನಮ್ಮೆಲ್ಲರಿಗೂ ಭೀಮ ಬಲ ಬಂದಂತಾಗಿದೆʼ ದೇವೇಗೌಡರ ಕುಟುಂಬದ ಬಗ್ಗೆ ಎಷ್ಟೇ ಹೇಳಿದರೂ ತಪ್ಪೆ. ಅವರ ಕುಟುಂಬವನ್ನು ವಂಶ ಪಾರಂಪರ್ಯ...

ಹೊಳೆನರಸೀಪುರ ಕ್ಷೇತ್ರ | ರೇವಣ್ಣರ  ಗೆಲುವಿಗೆ ಅವರ `ಬಾಯಿ’ ತೊಡಕಾಗಲಿದೆಯೇ?

ಈ ಬಾರಿಯ ಚುನಾವಣೆ ರೇವಣ್ಣನವರ ಏಕಚಕ್ರಾಧಿಪತ್ಯಕ್ಕೆ ಕೊನೆಯಾಡಲಿದೆ ಎನ್ನುವುದು ಹೊಳೆನರಸೀಪುರ ಕ್ಷೇತ್ರದ ಜನತೆಯ ಮಾತಾಗಿದೆ. ಏಕೆಂದರೆ ಅಧಿಕಾರವೆಲ್ಲ ತಮ್ಮ ಕುಟುಂಬದಲ್ಲೇ ಇರುವಂತೆ ನೋಡಿಕೊಂಡಿರುವುದು ಕ್ಷೇತ್ರದ ಜನತೆಯ ಅಸಹನೆಗೆ ಕಾರಣವಾಗಿದೆ. ಅದಕ್ಕಿಂತ ಹೆಚ್ಚಾಗಿ ರೇವಣ್ಣರ...

ಹೊಳೆನರಸೀಪುರ | ರೇವಣ್ಣ ವಿರುದ್ಧ ಸ್ಪರ್ಧಿಸುತ್ತೇನೆಂದು, ನಾಮಪತ್ರವನ್ನೇ ಸಲ್ಲಿಸದ ಪ್ರೀತಂ ಗೌಡ

ರಾಜ್ಯ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಪಕ್ಷಾಂತರ ಅಬ್ಬರ ಜೋರಾಗಿಯೇ ನಡೆದಿದೆ. ಅಲ್ಲದೆ, ಕೆಲವೆಡೆ ಜಿದ್ದಿನ ಸ್ಪರ್ಧೆಯೂ ನಡೆದಿದೆ. ಅಂತೆಯೇ, ಹೊಳೆನರಸೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ರೇವಣ್ಣ ವಿರುದ್ಧ ಕಣಕ್ಕಿಳಿಯುತ್ತೇನೆಂದು ಹಾಸನ ಕ್ಷೇತ್ರದ ಶಾಸಕ,...

ಚುನಾವಣೆ 2023 | ಹೊಳೆನರಸೀಪುರದಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌

ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣಗೆ ಜೆಡಿಎಸ್‌ ಟಿಕೆಟ್‌ ನೀಡುವ ವಿಚಾರ ರಾಜ್ಯದ ಚಿತ್ತವನ್ನು ಸೆಳೆದಿತ್ತು. ಇದೀಗ, ಆ ಚರ್ಚೆ ತೆರೆಮರೆಗೆ ಸರಿದಿದೆ. ಇದೇ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X