ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಕಾವೇರಿ ಉಳಿಸಿ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿವೆ.
ರಾಜ್ಯ...
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚೆಲುವನಹಳ್ಳಿಯಲ್ಲಿ ಎರಡು ತಿಂಗಳಿಂದ ಕಾರ್ಮಿಕರಿಗೆ ಕೂಲಿ ಕೊಡದೆ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 19 ಮಂದಿ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ಅಮಾನವೀಯ ಕೃತ್ಯ...
ಹಳೆ ಮೈಸೂರು ಮತ್ತು ಬೆಂಗಳೂರು ಭಾಗದ 11 ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ಬಲ ಸಂಪೂರ್ಣವಾಗಿ ಕುಸಿದುಹೋಗಿದೆ. 2018ರ ಚುನಾವಣೆಗೆ ಹೋಲಿಸಿದರೆ ಈ ಜಿಲ್ಲೆಗಳಲ್ಲಿ 14 ಸ್ಥಾನಗಳನ್ನು ಹೆಚ್ಚುವರಿ ಸ್ಥಾನಗಳನ್ನು ಕಾಂಗ್ರೆಸ್ ಗಳಿಸದೆ.
ಬೆಂಗಳೂರು...
ಹಳೆ ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಕೊಡಗು - ಐದು ಜಿಲ್ಲೆಗಳಿಂದ ಆರು ಯುವ ನಾಯಕರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ. ಕುತೂಹಲಕಾರಿ ಎಂದರೆ, ಅವರ ಪೋಷಕರು...
ಭಾರೀ ಅಂತರದಲ್ಲಿ ಗೆಲ್ಲುವ ಸವಾಲು ಹಾಕಿದ್ದ ಪ್ರೀತಂಗೆ ಮುಖಭಂಗ
ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಸ್ವಕ್ಷೇತ್ರದಲ್ಲಿ ಪ್ರಯಾಸದ ಗೆಲುವು
ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು (ಮೇ 13) ಹೊರಬಿದ್ದಿದೆ. ಜೆಡಿಎಸ್ ಭದ್ರಕೋಟೆ ಹಾಸನ ಜಿಲ್ಲೆಯ...
2018ರ ಕರ್ನಾಟಕ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್ ಈ ಬಾರಿ ನಾಲ್ಕು ಕ್ಷೇತ್ರಗಳಿಗೆ ಕುಸಿದಿದೆ. ಎಚ್.ಪಿ.ಸ್ವರೂಪ್ (ಹಾಸನ), ಎಚ್.ಡಿ.ರೇವಣ್ಣ (ಹೊಳೆನರಸೀಪುರ), ಎ ಮಂಜು...
ಹಾಸನ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಒಬ್ಬನೇ ಒಬ್ಬ ಶಾಸಕರಿದ್ದರು. ಆದರೆ, ಈಗ ಆ ಒಂದು ಕ್ಷೇತ್ರವನ್ನೂ ಕೆಳದುಕೊಳ್ಳುವ ಭೀತಿ ಎದುರಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ...
ಬಳ್ಳಾರಿಯ ಕೂಡ್ಲಗಿಯಲ್ಲಿ ಕಾಂಗ್ರೆಸ್‌ನ ಎನ್ ಟಿ ಶ್ರೀನಿವಾಸ್, ಚಿತ್ರದುರ್ಗದ ಚಳ್ಳೆಕರೆಯಲ್ಲಿ ಕಾಂಗ್ರೆಸ್‌ನ ಟಿ ರಘುಮೂರ್ತಿ ಜಯದ ನಗೆ ಬೀರಿವುದು ಬಹುತೇಕ ನಿಶ್ಚಯವಾಗಿದೆ. ಹಾಗೆಯೇ ಹಾಸನ ನಗರದಲ್ಲಿ ಸ್ವರೂಪ್ ಗೌಡ ಗೆಲುವು ಕೂಡ ಖಚಿತವಾಗಿದೆ....
ಕರ್ನಾಟಕ ರಾಜಕೀಯ ಚಿತ್ರಣವನ್ನು ಗಮನಿಸಿದರೆ 1960ರ ದಶಕದಿಂದ ರಾಜ್ಯದ ಎರಡು ಕ್ಷೇತ್ರಗಳು ಒಂದು ಕುಟುಂಬದ ಹಿಡಿತದಲ್ಲಿವೆ.
ಹೊಳೆನರಸೀಪುರ ಕ್ಷೇತ್ರ
ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರ 1962ರಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬದ ಹಿಡಿತದಲ್ಲಿದೆ....
ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದೆ. ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದ್ದ ರಾಜ್ಯ ವಿಧಾನಸಭೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ.
ಅಂಚೆ ಮತ ಎಣಿಕೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್...
ಕೇಸರಿ ಶಾಲು ಧರಿಸಿ ಮತದಾನ ಮಾಡಲು ಮುಂದಾದ ಬಜರಂಗದಳ ಕಾರ್ಯಕರ್ತರು
ಮತಗಟ್ಟೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ ಉಪವಿಭಾಗಾಧಿಕಾರಿ ಮತ್ತು ಎಎಸ್‌ಪಿ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಸಬಾ ಹೋಬಳಿಯ ಹೆನ್ನಲಿ ಮತದಾನ ಕೇಂದ್ರದಲ್ಲಿ ಬಜರಂಗದಳದ...
ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ
ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬುಧವಾರ ಮತದಾನ ನಡೆಯುತ್ತಿದ್ದು, ಹಾಸನ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು...