ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ.
ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ತಮ್ಮ ಕುಟುಂಬಸ್ಥರೊಂದಿಗೆ ಬಂದು...
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಏತನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಕೊಡುಗೆ. ಆದರೆ, ಶ್ರವಣಬೆಳಗೊಳ ಶಾಸಕರು ತಮ್ಮ ಕೊಡುಗೆಯೆಂದು ಬಿಂಬಿಸಿಕೊಂಡು ಚುನಾವಣೆ ಲಾಭಕ್ಕೆ ಮುಂದಾಗಿದ್ದಾರೆ. ಅವರು ನಕಲಿ ಭಗೀರಥರು, ತಾಲೂಕಿಗೆ ಸಿದ್ಧರಾಮಯ್ಯ ಅವರು...
ಹೊಳೆನರಸೀಪುರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ತವರು ಕ್ಷೇತ್ರ. ಹಾಗಾಗಿ ಈ ಕ್ಷೇತ್ರವು ಹಲವು ದಶಕಗಳಿಂದ ಜೆಡಿಎಸ್ ಭದ್ರಕೋಟೆಯಾಗಿಯೇ ಉಳಿದಿದೆ. ಪ್ರತಿ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿಯಾಗಿರುವ ಕಾಂಗ್ರೆಸ್ ಇಲ್ಲಿ ಗೆಲವು ಸಾಧಿಸಲು...
ಮೇ 10ರಂದು ನಡೆಯುವ ವಿಧಾನಸಭಾ ಚುನಾಚಣೆಗೆ ಹಾಸನ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇ 10ರ ಬೆಳಿಗ್ಗೆ 7ರಿಂದ ಸಂಜೆ 6ರ ತನಕ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ" ಎಂದು...
ಹೆಬ್ಬಾಳು ಏತ ನೀರಾವರಿ ಯೋಜನೆ ಅನುಷ್ಠಾನಗೊಂಡರೆ ನನಗೆ ಹೆಸರು ಬರುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಎಚ್.ಕೆ ಸುರೇಶ್ ಏತ ನೀರಾವರಿ ಯೋಜನೆಯನ್ನು ತಡೆಹಿಡಿಸಿದರು ಎಂದು ಶಾಸಕ, ಜೆಡಿಎಸ್ ಕೆ.ಎಸ್ ಲಿಂಗೇಶ್ ಆರೋಪಿಸಿದ್ದಾರೆ
ಬೇಲೂರಿನಲ್ಲಿ ಶನಿವಾರ...
ಅಭಿವೃದ್ಧಿಗೆ ಪೂರಕವಾಗಿರುವ ನನಗೆ ಮತ್ತೆ ಅವಕಾಶ ಕೊಡಬೇಕು. ಕ್ಷೇತ್ರದಲ್ಲಿ ಶೇ.80ರಷ್ಟು ಮಂದಿ ಅಭಿವೃದ್ಧಿ ನೋಡಿ ಮತ ನೀಡುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ ಗೌಡ ಹೇಳಿದರು.
ಹಾಸನದ ಹಲವು ಭಾಗಗಳಲ್ಲಿ ಬೈಕ್ ರ್‍ಯಾಲಿ...
ಕಳೆದ ಬಾರಿ ಕೆಲ ತಪ್ಪುಗಳಿಂದ ಎಚ್.ಎಸ್. ಪ್ರಕಾಶ್ ಅವರಿಗೆ ಸೋಲಾಯಿತು. ಆದರೆ, ಈ ಬಾರಿ ಆ ತಪ್ಪು ಮರುಕಳಿಸಬಾರದು. ಮತದಾರರು ಸ್ವರೂಪ್ ಅವರನ್ನು ಗೆಲ್ಲಿಸುವ ಮೂಲಕ ಹಾಸನ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು...
2018ರ ವಿಧಾನಸಭಾ ಚುನಾವಣೆ ವೇಳೆ ಹಾಸನ ಜಿಲ್ಲೆಯ ಸಕಲೇಶಪುರ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್‌ಗೆ ಪ್ರಬಲ ಸ್ಪರ್ಧೆ ನೀಡಿದ್ದ ನಾರ್ವೆ ಸೋಮಶೇಖರ್ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ.
ಕಳೆದ...
ಬೇಲೂರು: ತ್ರಿಕೋನ ಸ್ಪರ್ಧೆ
ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಸದ್ಯಕ್ಕೆ ಜೆಡಿಎಸ್‌ನ ಹಾಲಿ ಶಾಸಕ ಕೆ.ಎಸ್.ಲಿಂಗೇಶ್, ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಜಯಗೊಂಡ ಬಿಜೆಪಿಯ ಹುಲ್ಲಳ್ಳಿ ಸುರೇಶ್ ಮತ್ತು ಕಾಂಗ್ರೆಸ್ಸಿನ ಬಿ.ಶಿವರಾಂ ಕಣದಲ್ಲಿದ್ದಾರೆ.
ಕಳೆದ ಬಾರಿಯೇ ಬೇಲೂರು...
ಕಳೆದ ಕೆಲವು ತಿಂಗಳಿನಿಂದ ಹಲವು ಬಾರಿ ಕರ್ನಾಟಕ್ಕೆ ಬಂದಿದ್ದೇನೆ. ಹಲವು ಜಿಲ್ಲೆಗಳಿಗೂ ಭೇಟಿ ನೀಡಿದ್ದೇನೆ. ನನ್ನ ಕರ್ನಾಟಕ ಪ್ರವಾಸದ ಮೂಲಕ ಕಂಡುಕೊಂಡಿರುವ ವಿಚಾರವೆಂದರೆ, ಈ ಬಾರಿಯೂ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು...
ಪ್ರಸ್ತುತ ವರ್ಷದ ವಿಧಾನಸಭಾ ಚುನಾವಣೆಯನ್ನು ನಾವೆಲ್ಲ ಒಮ್ಮತದಿಂದ ಎದುರಿಸಬೇಕಾಗಿದೆ. ಬಿಜೆಪಿ 40% ಕಮಿಷನ್ ಭ್ರಷ್ಟ ಸರ್ಕಾರವಾಗಿದ್ದು, ಕೇವಲ ರಾಜ್ಯದಲ್ಲಿ ಅಲ್ಲದೆ ದೇಶಾದ್ಯಂತ ಸುದ್ದಿ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಹಾಸನ...