ಹಾಸನ

ಮೈತ್ರಿ ಸರ್ಕಾರ ಉರುಳಿಸಲು ನೆರವಾಗಿದ್ದ ಸಂತೋಷ್‌ಗೆ ಜೆಡಿಎಸ್‌ ಟಿಕೆಟ್?

ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಬಿಜೆಪಿ ತೊರೆದು ಜೆಡಿಎಸ್‌ಗೆ ಸೇರ್ಪಡೆಐವರು ಜೆಡಿಎಸ್‌ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ ಎಚ್‌ ಡಿ ಕುಮಾರಸ್ವಾಮಿಕಡೂರು ವಿಧಾನಸಭಾ ಕ್ಷೇತ್ರದ...

ಹಾಸನ | ಬಿಜೆಪಿ ಅಭ್ಯರ್ಥಿಯ ಬೃಹತ್‌ ರ‍್ಯಾಲಿ; ಖರ್ಚಿನ ಲೆಕ್ಕವಿದೆಯೇ ಎನ್ನುತ್ತಿದ್ದಾರೆ ಸ್ಥಳೀಯರು

ಬೃಹತ್ ರ‍್ಯಾಲಿಯಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ವಾಹನಗಳ ತಪಾಸಣೆವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ನೀತಿ ಸಂಹಿತೆಯೂ ಜಾರಿಯಲ್ಲಿದೆ. ಈ ವೇಳೆ ಯಾವ ಅಕ್ರಮವೂ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ...

ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ : ಹಾಸನಕ್ಕೆ ಅಭ್ಯರ್ಥಿಯಾದ ಸ್ವರೂಪ್

ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಸ್ವರೂಪ್ ಪಾಲಾದ ಹಾಸನ ವಿಧಾನಸಭಾ ಕ್ಷೇತ್ರಹಾಸನದ ಟಿಕೆಟ್ ಸಲುವಾಗಿ ಜೆಡಿಎಸ್‌ನಲ್ಲಿ ಎದ್ದಿದ್ದ ಅಂತೆ ಕಂತೆಗಳ ಲೆಕ್ಕಾಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.ಇಂದು ಬೆಂಗಳೂರಿನ...

ಬೇಲೂರು | ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು: ಸಿ ಟಿ ರವಿ

ಹಾಸನ ಜಿಲ್ಲೆ ಬಿಜೆಪಿ ಪಾಲಿಗೆ ಭದ್ರಕೋಟೆಯಾಗಬೇಕು ಎಂದ ಸಿ.ಟಿ ರವಿʼಪಕ್ಷದ ಎಲ್ಲ ಮುಖಂಡರ ಅಭಿಪ್ರಾಯ ಪಡೆದು ಏ.17ರಂದು ನಾಮಪತ್ರ ಸಲ್ಲಿಸುತ್ತೇನೆʼಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆಲವರಿಗೆ ನಿರಾಸೆ ಮೂಡಿರಬಹುದು. ಆದರೆ, ವರಿಷ್ಟರು...

ಹಾಸನ | ಎನ್.ಆರ್ ಸಂತೋಷ್‌ ಬೆಂಬಲಿಗರ ಆಕ್ರೋಶ; ಬಿಜೆಪಿ ಬಾವುಟ, ಫ್ಲೆಕ್ಸ್‌ಗಳಿಗೆ ಬೆಂಕಿ

ಬಿಜೆಪಿ ಅಭ್ಯರ್ಥಿ ಜಿ.ವಿ ಬಸವರಾಜು 5 ಸಾವಿರ ಮತ ಪಡೆಯಲು ಸಾಧ್ಯವಿಲ್ಲʼಬಿಜೆಪಿ ಸೋಲಲಿ ಎಂದು ಗಡ್ಡ ಬೋಳಿಸಿ ಬೆಂಗಳೂರಿನ ಬಿಜೆಪಿ ಕಚೇರಿಗೆ ಕಳುಹಿಸಿತ್ತೇನೆʼಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಎನ್.ಆರ್ ಸಂತೋಷ್‌ ಅವರಿಗೆ ಟಿಕೆಟ್ ತಪ್ಪಿದ್ದರಿಂದ...

ಅರಸೀಕೆರೆ | ಕೈ ತಪ್ಪಿದ ಬಿಜೆಪಿ ಟಿಕೆಟ್‌; ಜೆಡಿಎಸ್‌ನತ್ತ ಎನ್‌ ಆರ್‌ ಸಂತೋಷ್‌

ಜೆಡಿಎಸ್–ಕಾಂಗ್ರೆಸ್‌ ಸರ್ಕಾರ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂತೋಷ್‌ಸಂತೋಷ್‌ ಅವರನ್ನು ಕಣಕ್ಕಿಳಿಸಲು ಒಪ್ಪದ ಎಚ್‌.ಡಿ ಕುಮಾರಸ್ವಾಮಿಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಎನ್‌.ಆರ್ ಸಂತೋಷ್‌ ಅವರಿಗೆ ಟಿಕೆಟ್‌ ಕೈತಪ್ಪಿದ್ದು,...

ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ : ಎಚ್‌ ಡಿ ರೇವಣ್ಣ

ಸಿದ್ದರಾಮಯ್ಯ ನನ್ನ ಬಾಂಧವ್ಯ ಬೇರೆ: ರೇವಣ್ಣಶಕುನಿಗಳ ಮಾತಿಗೆ ನಾನು ತಲೆಕೆಡಿಸಿಕೊಳ್ಳುವಂತಹ ವ್ಯಕ್ತಿಯಲ್ಲನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆಂದು ಯಾರು ಹೇಳಿದ್ದು? ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಮಾಜಿ ಸಚಿವ ಎಚ್‌.ಡಿ...

ಹಾಸನ | ರಾಜಕಾರಣದಲ್ಲಿ ಮೌಲ್ಯವಿಲ್ಲ, ವ್ಯಾಪಾರವೇ ಎಲ್ಲ: ಎ.ಟಿ ರಾಮಸ್ವಾಮಿ

ನಾನು ಟಿಕೆಟ್ ಕೇಳಿರಲಿಲ್ಲ, ಕೈ ತಪ್ಪಿದೆ ಎನ್ನುವುದು ಅಪಪ್ರಚಾರಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತಿದೆ, ಯೋಗ್ಯರಿಗಿದು ಕಾಲವಲ್ಲಹಾಸನ ವಿಧಾನಸಭೆ ಚುನಾವಣೆಯಲ್ಲಿ ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರಲಿಲ್ಲ. ನನಗೆ ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಯಾರೂ...

ಹಾಸನ | ಎಲ್ಲ ಕ್ಷೇತ್ರಗಳ ಟಿಕೆಟ್‌ ಗೌಡರೇ ನಿರ್ಧರಿಸುತ್ತಾರೆ: ಎಚ್‌ ಡಿ ರೇವಣ್ಣ

ಹಾಸನ ಕ್ಷೇತ್ರದ ಟಿಕೆಟ್‌ ಯಾರಿಗೆಂದು ಜನವರಿಯಲ್ಲಿಯೇ ನಿರ್ಧಾರʼಗೌಡರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆʼದೇವೇಗೌಡ್ರು ನಮಗೆ ಸರ್ವೋಚ್ಚ ನಾಯಕರು. ಅವರು ಏನು ಹೇಳುತ್ತಾರೋ ಅದನ್ನೇ ಕೇಳುತ್ತೇವೆ. ಹಿಂದೇನೂ ಕೇಳಿದ್ದೆ, ಈಗಲೂ ಕೇಳುತ್ತೇವೆ. ಮುಂದೆಯೂ ಕೇಳುತ್ತೇವೆ....

ಹಾಸನ | ಕ್ಷೇತ್ರದ ಸಮಸ್ಯೆ ಬಗೆಹರಿಸಲಾಗದವರು ರಾಜ್ಯದ ಸಮಸ್ಯೆ ಹೇಗೆ ಬಗೆಹರಿಸುತ್ತಾರೆ: ಎ.ಟಿ ರಾಮಸ್ವಾಮಿ

ಜೆಡಿಎಸ್‌ ನಾಯಕರ ವಿರುದ್ಧ ಎ.ಟಿ ರಾಮಸ್ವಾಮಿ ವಾಗ್ದಾಳಿಅಕ್ರಮ ಪ್ರಶ್ನಿಸಿದ್ದೇ, ನನ್ನ ವಿರುದ್ಧ ಮುಗಿ ಬೀಳಲು ಕಾರಣಹಾಸನ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಆಗದ ಜೆಡಿಎಸ್‌ನವರು ಇನ್ನೂ ರಾಜ್ಯದ ಸಮಸ್ಯೆಯನ್ನು ಹೇಗೆ ಬಗೆಹರಿಸುತ್ತಾರೆ? ಹಾಸನ ಎಂದರೆ...

ಹಾಸನ | ರಂಜಾನ್‌ ಉಪವಾಸದ ವೇಳೆ ಮೀಸಲಾತಿ ತೆಗೆದಿರುವುದೇ ಸರ್ಕಾರವನ್ನು ಕೆಳಗಿಳಿಸಲಿದೆ: ಎಚ್‌ ಡಿ ರೇವಣ್ಣ

ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಏಕಾಂಗಿ ಹೋರಾಟಶಾಸಕ ಪ್ರೀತಂಗೌಡ ವಿರುದ್ಧ ಎಚ್‌ ಡಿ ರೇವಣ್ಣ ಪರೋಕ್ಷವಾಗಿ ವಾಗ್ದಾಳಿರಂಜಾನ್‌ ಉಪವಾಸದ ಸಂದರ್ಭದಲ್ಲೇ ಮುಸ್ಲಿಮರಿಗಿದ್ದ ಮೀಸಲಾತಿ ತೆಗೆದಿದ್ದಾರೆ. ಆ ಭಕ್ತಿಯೇ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಿದೆ ಎಂದು...

ಜನಪ್ರಿಯ