ಶಿಗ್ಗಾವಿ

ಚುನಾವಣೆ 2023 | ಇಂದು ‘ಮಾಮಾ’ ಪರ ನಟ ಸುದೀಪ್ ಪ್ರಚಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ತಮ್ಮ ಕ್ಷೇತ್ರ ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ, ಬೃಹತ್ ರೋಡ್‌ ಶೋ ಕೂಡ ನಡೆಸುವ ಮೂಲಕ ಪ್ರಚಾರ ಆರಂಭಿಸಲಿದ್ದಾರೆ. ರೋಡ್‌ ಶೋ ಮತ್ತು ಪ್ರಚಾರದಲ್ಲಿ...

ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ...

ಜನಪ್ರಿಯ