ಕಲಬುರಗಿ

ಚಿತ್ತಾಪುರ | ಹಣ, ಮತಚೀಟಿ ಸಹಿತ ಐವರು ಬಿಜೆಪಿ ಕಾರ್ಯಕರ್ತರ ವಶ; ತಪಾಸಣೆ ಬಳಿಕ ಕ್ರಮಕ್ಕೆ ಸೂಚನೆ

ವಿಧಾನಸಭಾ ಚುನಾವಣೆ ಮತದಾನಕ್ಕೆಂದು ಸ್ಥಾಪಿಸಿರುವ ಮತಗಟ್ಟೆ ಸಂಖ್ಯೆ 83 ಮತ್ತು 84ರ ಸಮೀಪ ಹಣ ಮತ್ತು ಮತಚೀಟಿ ಸಹಿತ ಐವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಿತ್ತಾಪುರ ಕ್ಷೇತ್ರದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ...

ಕಲಬುರಗಿ | ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ

ರಾಜ್ಯಾದ್ಯಂತ ಇಂದು (ಬುಧವಾರ) ಮತದಾನ ನಡೆಯುತ್ತಿದೆ. ಇದೇ ಸಮಯದಲ್ಲಿ, ಕಲಬುರಗಿಯ ಸಂಗಮ ಕಾಂಪ್ಲೆಕ್ಸ್‌ನಲ್ಲಿರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಕಲಬುರಗಿ ನಗರ ಪೊಲೀಸ್ ‌ಕಮಿಷನರ್...

ಕಲಬುರಗಿ | ಮತದಾರರಿಗೆ ಹಣ ಹಂಚುತ್ತಿದ್ದ ‘ಬಿಜೆಪಿ’ಗರ ಬೆನ್ನಟ್ಟಿ ಹಿಡಿದ ಜಿಲ್ಲಾಧಿಕಾರಿ

ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚಲು‌ ಮುಂದಾಗಿದ್ದ ಇಬ್ಬರು ವ್ಯಕ್ತಿಗಳನ್ನು ‌ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಯಶವಂತ ‌ವಿ. ಗುರುಕರ್ ಬೆನ್ನಟ್ಟಿ ಹಿಡಿದಿದ್ದಾರೆ. ಬಿಜೆಪಿ ಅಭ್ಯರ್ಥಿ,...

ಕಲಬುರಗಿ | ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಬಂಧನಕ್ಕೆ ಆಗ್ರಹ

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಆರೋಪ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡನನ್ನು ಕೂಡಲೇ ಬಂಧಿಸಬೇಕು ಮತ್ತು ಚುನಾವಣೆಯಿಂದ ವಜಾ ಮಾಡಬೇಕು...

ಕಲಬುರಗಿ | ಮಣಿಕಂಠ ರಾಠೋಡ ವಿರುದ್ಧ ನಾಳೆ ‘ಡಿಜಿ’ಗೆ ದೂರು; ಪ್ರಿಯಾಂಕ್‌ ಖರ್ಗೆ

ಇದೇ ಪ್ರಕರಣ ಬಿಜೆಪಿಯವರಿಗೆ ಆಗಿದ್ದರೆ ಸ್ವಯಂ ದೂರು ದಾಖಲಾಗುತ್ತಿತ್ತು ಬಿಜೆಪಿ ಅಭ್ಯರ್ಥಿ ಅಷ್ಟೊಂದು ಜಾಣನಲ್ಲ; ಬಿಜೆಪಿ, ಆರ್ ಎಸ್ ಎಸ್ ಇದರ ಕಿಂಗ್ ಪಿನ್ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಕಾಂಗ್ರೆಸ್ ಕಾನೂನು ಘಟಕದೊಂದಿಗೆ...

ಕಲಬುರಗಿ | ಸುಳ್ಳು ಆರೋಪ ಮಾಡಲು ಯಾರದ್ದೋ ಆಡಿಯೊ ಹಾಕಬೇಡಿ : ಮಣಿಕಂಠ ರಾಠೋಡ

ನನ್ನ ಮೇಲೆ ಸುಳ್ಳು ಆರೋಪ ಮಾಡಲು ಯಾರದ್ದೋ ಆಡಿಯೊ ಹಾಕಬೇಡಿ. ನಾನು ಮಾತನಾಡಿದ್ದು ಇದ್ದರೆ ಹಾಕಿ ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಸವಾಲು ಹಾಕಿದ್ದಾರೆ. ಕಲಬುರಗಿ...

ಕಲಬುರಗಿ | ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಬಂಧನಕ್ಕೆ ದಲಿತ ಮುಖಂಡರ ಆಗ್ರಹ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರು ಸಂಚು ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಲಬುರಗಿಯ ದಲಿತ ಮುಖಂಡರು ಆಗ್ರಹಿಸಿದ್ದಾರೆ. ಹಲವು...

ಖರ್ಗೆ ಕುಟುಂಬದ ಕೊಲೆಗೆ ಸಂಚು ರೂಪಿಸಿದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್: ಆಡಿಯೋ ವೈರಲ್

ಎಐಸಿಸಿ ಅಧ್ಯಕ್ಷರ ಕುಟುಂಬದ ವಿರುದ್ಧ ಕೊಲೆ ಸಂಚು ಮತ್ತೊಮ್ಮೆ ದಾಖಲಾದ ಬಿಜೆಪಿಯ ದ್ವೇಷ ರಾಜಕಾರಣ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಸಾರಥ್ಯದಲ್ಲಿ ಕರ್ನಾಟಕದಲ್ಲಿ ದಿಗ್ವಿಜಯ ಸಾಧಿಸಲು ಹೊರಟಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಆರಂಭಿಸಿದೆ. ಇಲ್ಲಿಯವರೆಗೂ...

ಕಲಬುರಗಿ | ಸರ್ವಜನರ ಶಾಂತಿಯ ತೋಟವನ್ನು ‘ಯುಪಿ’ ಮಾದರಿ ಪ್ರಯೋಗಾಲಯ ಮಾಡಲು ಹೊರಟಂತಿದೆ

ರೌಡಿಶೀಟರ್‌ಗಳಿಗೆ ಟಿಕೆಟ್ ನೀಡಿ, ಪ್ರಜಾಪ್ರಭುತ್ವದ ಕಗ್ಗೊಲೆಗೆ ಹಾದಿ ಮಾಡಿದೆ ಬಹುಮತ ಪಡೆಯದಿದ್ದರೂ ಅನ್ಯ ಮಾರ್ಗಗಳಿಂದ ಅಧಿಕಾರ ಕಬಳಿಸಲಾಗಿದೆ ಸರ್ವಜನರ ಶಾಂತಿಯ ತೋಟವಾದ ಕರ್ನಾಟಕವನ್ನು 'ಯೋಗಿ' ಸರ್ಕಾರದ ಮಾದರಿಯ ಬುಲ್ಡೋಜರ್ - ಎನ್‌ಕೌಂಟರ್ ಆಳ್ವಿಕೆಯ ಇನ್ನೊಂದು ಪ್ರಯೋಗಾಲಯವನ್ನಾಗಿ...

ಭಜರಂಗದಳ ಧರ್ಮ ರಕ್ಷಣೆಯ ಸಂಘಟನೆ ಎಂದು ಕಾಂಗ್ರೆಸ್‌ ಪ್ರಣಾಳಿಕೆ ಪ್ರತಿಗೆ ಬೆಂಕಿಯಿಟ್ಟ ಈಶ್ವರಪ್ಪ

ಕಲಬುರಗಿ ಬಿಜೆಪಿ ಕಚೇರಿಯಲ್ಲಿ ಪ್ರಣಾಳಿಕೆಗೆ ಬೆಂಕಿ ಭಜರಂಗದಳದ ನಿಷೇಧ ಪ್ರಸ್ತಾಪದ ವಿರುದ್ಧ ಆಕ್ರೋಶ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರು ಕಾಂಗ್ರೆಸ್‌ ಪ್ರಣಾಳಿಕೆಯ ಪ್ರತಿ ಸುಟ್ಟು ಹಾಕುವ ಮೂಲಕ ಭಜರಂಗದಳ ನಿಷೇಧಕ್ಕೆ ತೀವ್ರ ವಿರೋಧ...

ಇದು ನಮ್ಮ ನಿಮ್ಮ ರಕ್ಷಣೆಗಾಗಿ ಇರುವ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ

ಲಂಚ ಪಡೆಯುತ್ತಿರುವವರ ಜೊತೆ ಓಡಾಡುತ್ತಿರುವ ಪ್ರಧಾನಿ ಮೋದಿ ಶಾಂತಿ ಇರುವ ಕಡೆ ಅಶಾಂತಿ ಸೃಷಿಸುವ ಪ್ರವತ್ತಿ ಬಿಜೆಪಿಯದ್ದು ರಾಜ್ಯ ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಮೋದಿ ಅವರೇ ಲಂಚ ಪಡೆಯುತ್ತಿರುವವರ ಜೊತೆಗೆ ಓಡಾಡಿ, ಅವರನ್ನು ಹೊಗಳುತ್ತಿದ್ದಾರೆ. ʼನಾ...

ಕಲಬುರಗಿ | ಜನ ವಿರೋಧಿ ಬಿಜೆಪಿ ಸೋಲಿಸಿ, ಜನಪರ ಕಾಂಗ್ರೆಸ್ ಗೆಲ್ಲಿಸೋಣ: ದಸಂಸ

ಸಂವಿಧಾನ ಬದಲಿಸುತ್ತೇವೆ ಎಂದವರನ್ನೇ ಬದಲಿಸೋಣ. 40% ಸರ್ಕಾರದ ಆಡಳಿತ ಸಾಮಾನ್ಯ ಜನರಿಗೆ ನೂರಕ್ಕೆ ನೂರರಷ್ಟು ನರಕವಾಗಿದೆ. ಈವರೆಗೆ ಸಂಕಷ್ಟ ಅನುಭವಿಸಿದ್ದು ಸಾಕು. ಈ ಬಾರಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಜೇವರ್ಗಿ ದಲಿತ ಸಂಘರ್ಷ...

ಜನಪ್ರಿಯ

Subscribe